ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಪೋಸ್ಟ್ ಮ್ಯಾನ್ & ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: Karnataka Postal Circle Recruitment 2024
ಕರ್ನಾಟಕ ಅಂಚೆ ವೃತ್ತದಲ್ಲಿ ಕ್ರೀಡಾ ಮೀಸಲಾತಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 22 ಪೋಸ್ಟ್ ಮ್ಯಾನ್, ಸಾರ್ಟಿಂಗ್ ಅಸಿಸ್ಟೆಂಟ್ & ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗೆ ಕೊನೆಯ ದಿನಾಂಕ 03-04-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಗಳನ್ನು ಇಲ್ಲಿ ಓದಬಹುದು. ಪಿಯುಸಿ ಮುಗಿದ ಕನ್ನಡ ಬಲ್ಲ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.
KPSC & KEA ಎಲ್ಲ ನೇಮಕಾತಿಗಳಿಗೂ ಪತ್ರಿಕೆ 2 (ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್ & ಕಂಪ್ಯೂಟರ್ ಜ್ಞಾನ) ಕಡ್ಡಾಯವಾಗಿದೆ. ಅದರಲ್ಲಿ ಹೆಚ್ಚು ಅಂಕಗಳಿಸಲು ತರಬೇತಿ ಆಯೋಜಿಸಲಾಗಿದೆ. ಆಸಕ್ತರು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೊಂದಾಯಿಸಿಕೊಳ್ಳಬಹುದು. ಇಂತಹ ಅವಕಾಶ ಮತ್ತೆ ಸಿಗದು, ಕೂಡಲೇ ತರಬೇತಿಗೆ Join ಆಗಿ
ಪೇಪರ್ 2 – ಆನ್ಲೈನ್ ಕೋರ್ಸ್ ತರಬೇತಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
Karnataka Postal Circle ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 63 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ /Post Details:
ಪೋಸ್ಟ್ ಮಾಸ್ಟರ್ | 13 ಹುದ್ದೆಗಳು |
ಪೋಸ್ಟಲ್ ಅಸಿಸ್ಟೆಂಟ್ | 06 ಹುದ್ದೆಗಳು |
ಸಾರ್ಟಿಂಗ್ ಅಸಿಸ್ಟೆಂಟ್ | 03 ಹುದ್ದೆಗಳು |
ಹುದ್ದೆಗಳ ಸಂಖ್ಯೆ | 22 ಹುದ್ದೆಗಳು |
ವಯೋಮಿತಿ/ Age limit:
ಕನಿಷ್ಟ ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಟ 18 ವರ್ಷ ಪೂರೈಸಿರಬೇಕು
ಗರಿಷ್ಟ ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಗರಿಷ್ಟ 35 ವರ್ಷದ ಮೀರಿರಬಾರದು ಹಾಗೂ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಕ್ಕೆ ಗರಿಷ್ಟ 5 ವರ್ಷ & ಇತರೆ ಹಿಂದುಳಿದ ವರ್ಗದವರಿಗೆ 03 ವರ್ಷಗಳು ಸಡಿಲಿಕೆ ಇರುತ್ತದೆ. ಮಾಜಿ ಸೈನಿಕ & ಅಂಗವಿಕಲ ಅಭ್ಯರ್ಥಿಗಳಿಗೂ ಸರ್ಕಾರದ ನಿಯಮದ ಪ್ರಕಾರ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಪಿಯುಸಿ/ 12ನೇ ತರಗತಿ ವಿದ್ಯಾರ್ಹತೆ ಪೂರೈಸಿರಬೇಕು.
ಕನ್ನಡ ಭಾಷೆಯಲ್ಲಿ ಕಡ್ಡಾಯವಾಗಿ ಓದಿರಬೇಕು.
ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದಿರಬೇಕು
ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 9144 ಹುದ್ದೆಗಳ ಬೃಹತ್ ಭರ್ತಿಗೆ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ/ Application Fees:
ನಿಯಮಾವಳಿಗಳನ್ವಯ ಅರ್ಜಿ ಶುಲ್ಕ ಪಾವತಿಸಬೇಕು.
ಆಯ್ಕೆವಿಧಾನ/ Selection Procedure:
ಸ್ಪರ್ಧಾತ್ಮಕ ಪರೀಕ್ಷೆ
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ KEA ಯಿಂದ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Links:
ಅರ್ಜಿ ಆರಂಭದ ದಿನಾಂಕ: 28-02-2024
ಅರ್ಜಿ ಹಾಕುವ ಕೊನೆಯ ದಿನಾಂಕ : 03-04-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಪೋಸ್ಟ್ ಮ್ಯಾನ್ & ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಹೊಸ ಅಧಿ
Pingback: ಕರ್ನಾಟಕ ಸರ್ಕಾರಿ ಉಪಕರಣಗಾರ & ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ 76 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KEA GTTC Recrui
Pingback: ಕರ್ನಾಟಕ WCD ಇಲಾಖೆಯಲ್ಲಿ ಖಾಲಿ ಇರುವ 513 ವರ್ಕರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Kolar 513 Jobs 2024 - KPSC Jobs