ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1714 ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: Karnataka Postal Recruitment Notification 2023

Click here to Share:

ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1714 ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: Karnataka Postal Recruitment Notification 2023

ಕರ್ನಾಟಕ ಅಂಚೆ ವೃತ್ತದಲ್ಲಿ Gramina Dak Sevak ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 1714  ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ & ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗೆ ಕೊನೆಯ ದಿನಾಂಕ 23-08-2023 ರ  ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಗಳನ್ನು ಇಲ್ಲಿ ಓದಬಹುದು.

ಹತ್ತನೇ ಮುಗಿದ ಕನ್ನಡ ಬಲ್ಲ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಸರ್ಕಾರದಿಂದ KSOU ನಲ್ಲಿ ಖಾಲಿ ಇರುವ FDA, SDA & Peon ಸೇರಿದಂತೆ ವಿವಿಧ ಹುದ್ದೆಗಳ ಖಾಯಂ ಭರ್ತಿಗೆ ಅರ್ಜಿ ಆಹ್ವಾನ

Karnataka Postal Circle ನಲ್ಲಿ ಖಾಲಿ ಇರುವ Gram Dak Sevak (GDS) ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ 3049 ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ-

ಹುದ್ದೆಗಳ ವಿವರ /Post Details:

ಸಾಮಾನ್ಯ ವರ್ಗ/ GM- 716  ಹುದ್ದೆಗಳು
ಇತರೆ ಹಿಂದೂಳಿದ ವರ್ಗ/ OBC- 404 ಹುದ್ದೆಗಳು
ಪರಿಶಿಷ್ಟ ಜಾತಿ/ SC- 238 ಹುದ್ದೆಗಳು
ಪರಿಶಿಷ್ಟ ಪಂಗಡ/ ST- 129  ಹುದ್ದೆಗಳು
ಆರ್ಥಿಕವಾಗಿ ಹಿಂದೂಳಿದ ವರ್ಗ/ EWS- 201 ಹುದ್ದೆಗಳು
ಒಟ್ಟು ಹುದ್ದೆಗಳು- 1714 ಹುದ್ದೆಗಳು

ಜಿಲ್ಲಾವಾರು ಹುದ್ದೆಗಳ ವಿವರಗಳನ್ನು ಕೆಳಗೆ ನೀಡಿರುವ ಲಿಂಕ್ ಒತ್ತುವ ಮೂಲಕ ಪಡೆಯಿರಿ

 

ಹುದ್ದೆಗಳ ವಿವರ/ Post Details:

ಬ್ರಾಂಚ್ ಪೋಸ್ಟ್ ಮಾಸ್ಟರ್/ BPM
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ ABPM

 

ವೇತನ ಶ್ರೇಣಿ/ Salary scale:

ಬ್ರಾಂಚ್ ಪೋಸ್ಟ್ ಮಾಸ್ಟರ್/ BPM:  ರೂ. 12000-29320
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ ABPM: ರೂ. 10000-24470
 

 

ವಯೋಮಿತಿ/ Age limit:

ಕನಿಷ್ಟ ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಟ 18 ವರ್ಷ ಪೂರೈಸಿರಬೇಕು

ಗರಿಷ್ಟ ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಗರಿಷ್ಟ 40 ವರ್ಷದ ಮೀರಿರಬಾರದು ಹಾಗೂ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಕ್ಕೆ ಗರಿಷ್ಟ 5 ವರ್ಷ & ಇತರೆ ಹಿಂದುಳಿದ ವರ್ಗದವರಿಗೆ 03 ವರ್ಷಗಳು ಸಡಿಲಿಕೆ ಇರುತ್ತದೆ. ಮಾಜಿ ಸೈನಿಕ & ಅಂಗವಿಕಲ ಅಭ್ಯರ್ಥಿಗಳಿಗೂ ಸರ್ಕಾರದ ನಿಯಮದ ಪ್ರಕಾರ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ವಿದ್ಯಾರ್ಹತೆ/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಹತ್ತನೇ ತರಗತಿ/ ತತ್ಸಮಾನ ವಿದ್ಯಾರ್ಹತೆ ಪೂರೈಸಿರಬೇಕು.

ಕನ್ನಡ ಭಾಷೆಯಲ್ಲಿ ಕಡ್ಡಾಯವಾಗಿ ಓದಿರಬೇಕು.

ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದಿರಬೇಕು

 

ಅರ್ಜಿ ಶುಲ್ಕ/ Application Fees:

ಪುರುಷ ಸಾಮಾನ್ಯ ಅಭ್ಯರ್ಥಿಗಳು, ಓಬಿಸಿ & EWS ಅಭ್ಯರ್ಥಿಗಳು ರೂ. 100/- ಅನ್ನು ಪಾವತಿಸಬೇಕು.

ಎಲ್ಲ ಮಹಿಳೆಯರು & ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ & ನೆಟ್ ಬ್ಯಾಂಕಿಂಗ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.

ಬೆಂಗಳೂರಿನ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ- Bangalur MMS Recruitment 2023

ಆಯ್ಕೆವಿಧಾನ/ Selection Procedure:

ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯಾದ ಹತ್ತನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ & ರೋಸ್ಟರ್ ಪ್ರಕಾರ ಆಯ್ಕೆಮಾಡಲಾಗುವುದು.

 

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23-08-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

The Candidates who willing to apply this post can click NEXT button to apply online

 

ಪ್ರಮುಖ ದಿನಾಂಕಗಳು/ Important Links:

ಅರ್ಜಿ ಆರಂಭದ ದಿನಾಂಕ: 03-08-2023

ಅರ್ಜಿ ಹಾಕುವ ಕೊನೆಯ ದಿನಾಂಕ : 24-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಜಿಲ್ಲಾವಾರು ಹುದ್ದೆಗಳ ವಿವರ/ District Wise Vacancies

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

5 Responses to ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1714 ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: Karnataka Postal Recruitment Notification 2023

  1. Pingback: ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿ ಖಾಲಿ ಇರುವ 1400 ಫಿಲ್ಡ್ ಆಫೀಸರ್ & ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ

  2. ಕನ್ನಡ ಇಗ್ಲಿಷ್ ಬರೀತಿ ಕರ್ನಾಟಕ ಜಿ..ಧಾರ್ವಾಡ. ತ್ ನವಲಗುಂದ ಗ್ರಾಮ ಶಾಲವಡಿ ತಂದೆ ಶಮಶುದ್ದೀನ್. ತಾಯಿ ಫಾತಿಮಾ ಸಂನ್ನುಭಾಯಿ..

  3. ಕನ್ನಡ ಇಗ್ಲಿಷ್ ಬರೀತಿ ಕರ್ನಾಟಕ ಜಿ ಧಾರ್ವಾಡ ತ್ ನವಲಗುoದ ಗ್ರಾಮ ಶಾಲವಡಿ ತಂದೆ ಹೆಸರು ಶಮಶುದ್ದೀನ್ ತಾಯಿ ಹೆಸರು ಫಾತಿಮಾ ಸನ್ಯೂ
    ಬಾಯ್

  4. Pingback: ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 650

  5. Pingback: ಭಾರತೀಯ ವಿಮಾನಯಾನ ಇಲಾಖೆಯಲ್ಲಿ ಖಾಲಿ ಇರುವ 337 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI recruitment Notification 2023 - KPSC Jobs