ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಟೈಪಿಸ್ಟ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Revenue Department Notification 2024

Click here to Share:

ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಟೈಪಿಸ್ಟ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Revenue Department Notification 2024

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿನ ವಿಶೇಷಾಧಿಕಾರಿ & ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ  ಖಾಲಿ ಇರುವ ಲೀಗಲ್ ಟೈಪಿಸ್ಟ್, ಡಾಟಾ ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಈ  ಹುದ್ದೆಗಳನ್ನು ಗುತ್ತಿಗೆ ಆಧಾರದ (Contract Basis) ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 30-08-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಭೂ ವಿಜ್ಞಾನ ಸಚಿವಾಲಯದಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

ವಿಶೇಷಾಧಿಕಾರಿ & ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯದಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಈ ಜಿಲ್ಲೆಯಿಂದ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಲೀಗಲ್ ಸೈಂಟಿಸ್ಟ್/ Legal Scientist  – 01
IT ಪ್ರೊಫೆಶನಲ್-2 / (IT Professional)ಫಾರೆನ್ಸಿಕ್ ಡಾಟಾ ಸೈಂಟಿಸ್ಟ್- 01
ಒಟ್ಟು ಹುದ್ದೆಗಳು – 02

 

ವೇತನ/ Salary Scale:

ಈ ಕೆಳಗಿನಂತೆ ಮಾಸಿಕ ಕ್ರೂಢಿಕೃತ ವೇತನ ನೀಡಲಾಗುತ್ತದೆ.

ಲೀಗಲ್ ಸೈಂಟಿಸ್ಟ್ – 18700/-
IT ಪ್ರೊಫೆಶನಲ್-2 ಫಾರೆನ್ಸಿಕ್ ಡಾಟಾ ಸೈಂಟಿಸ್ಟ್- 50000/-

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಲೀಗಲ್ ಸೈಂಟಿಸ್ಟ್: ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನುನ ವಿಷಯದಲ್ಲಿ ಪದವಿ ಹೊಂದಿರಬೇಕು & ಬಾರ್ ಕೌನ್ಸಿಲ್ ನಲ್ಲಿ ನೊಂದಣಿಯಾಗಿರಬೇಕು. ಇಂಗ್ಲೀಷ್ ಹಾಗೂ ಕನ್ನಡದಲ್ಲಿ ಟೈಪಿಂಗ್ ಗೊತ್ತಿರಬೇಕು.

IT ಪ್ರೊಫೆಶನಲ್-2 ಫಾರೆನ್ಸಿಕ್ ಡಾಟಾ ಸೈಂಟಿಸ್ಟ್: BE CSE/ IS with certificate in Cyber Forensics and Cyber Law

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 30.08.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಿರುವ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ESIC ಕರ್ನಾಟಕ ವೃತ್ತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-08-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 30-08-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.