ಕಂದಾಯ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ: ಕರ್ನಾಟಕ ವಿಶೇಷಾಧಿಕಾರಿ & ಸಕ್ಷಮ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Revenue Dept. Notification 2023

Click here to Share:

ಕಂದಾಯ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ: ಕರ್ನಾಟಕ ವಿಶೇಷಾಧಿಕಾರಿ & ಸಕ್ಷಮ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Revenue Dept. Notification 2023

ಕಂದಾಯ ಇಲಾಖೆ, ವಿಶೇಷಾಧಿಕಾರಿ & ಸಕ್ಷಮ ಪ್ರಾಧಿಕಾರ (ಐಎಂಎ ಹಾಗೂ ಇತರೆ ವಂಚನೆ ಪ್ರಕರಣಗಳು) ಯವರ ಸೂಚನೆಯ ಮೇರೆಗೆ, ಈ ಕಛೇರಿಗೆ ಕೆಳಕಂಡ ಹುದ್ದೆಗಳಿಗೆ ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ಆಸಕ್ತ  & ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ರೆಸ್ಯೂಮ್ ಅನ್ನು ಕಛೇರಿ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಸಲ್ಲಿಸುವುದು.

ವಿಶೇಷಾಧಿಕಾರಿ &  ಸಕ್ಷಮ ಪ್ರಾಧಿಕಾರ  ಕಛೇರಿ ಯಲ್ಲಿ  ಲಭ್ಯವಿರುವ ಕೆಳಗೆ ನೀಡಲಾಗಿರುವ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ.

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಕರ್ನಾಟಕದ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಗ್ರೂಪ್ ‘ಬಿ’ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

Retd DGM from scheduled Banks- 01
Finance & Audit Officer- 01
IT Personnel-01
Law Intern Officer – 01
Legal Shirastedar-01

ಉದ್ಯೋಗ ಮಾಹಿತಿ: ECGC ಯಲ್ಲಿ ಖಾಲಿ ಇರುವ ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ECGC Probationary Officer Recruitment 2023

ವೇತನ/ Salary:

Retd DGM from scheduled Banks- 75000-100000
Finance & Audit Officer- 50000-55000
IT Personnel-80000-100000
Law Intern Officer – 50000
Legal Shirastedar- 75000-85000

 

ಶೈಕ್ಷಣಿಕ ವಿದ್ಯಾರ್ಹತೆ/ Education Qualification:

Retd DGM from scheduled Banks: CA/ LLB
Finance & Audit Officer: CA
IT Personnel : BE CSE/IS
Legal Shirastedar : LLB
Law Officer : LLB/ LLM

ಉದ್ಯೋಗ ಮಾಹಿತಿ : ಖರೀದಿ & ಸಂಗ್ರಹಣಾ ನಿರ್ದೇಶನಾಲಯದಲ್ಲಿ ಖಾಲಿ ಇರುವ ಕಿರಿಯ ಸಹಾಯಕ/ ಜೂನಿಯರ್ ಸ್ಟೋರ್ ಕೀಪರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: DPADAE Junior Assistant Recruitment Notification 2023 

ಅರ್ಜಿ ಶುಲ್ಕ/ -Application fees:

ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

 

Age limit/ ವಯೋಮಿತಿ:

ಅಧಿಸೂಚನೆಯ ಪ್ರಕಾರ ನಿಗದಿಪಡಿಸಿದ ವಯೋಮಿತಿಯನ್ನು ಪೂರೈಸಿರಬೇಕು.

 

ಆಯ್ಕೆ ವಿಧಾನ/ Selection Procedure :

ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/ ಸಂದರ್ಶನ

 

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿ (ಐಎಂಎ ಹಾಗೂ ಇತರೆ ಕಂಪನಿ ವಂಚನೆ ಪ್ರಕರಣಗಳು) ಯವರ ಸೂಚನೆಯ ಮೇರೆಗೆ, ಈ ಕಛೇರಿಗೆ ವಿವಿಧ ಸರ್ಕಾರದ ಆದೇಶಗಳಂತೆ ಮಂಜೂರಿಯಾಗಿ ನೇಮಕಾತಿ ಆಗದೇ ಖಾಲಿ ಇರುವ ಈ ಕೆಳಕಂಡ ಹುದ್ದೆಗಳಿಗೆ ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ಒದಗಿಸಲು ಆಸಕ್ತ ಏಜೆನ್ಸಿಗಳಿಂದ / ಆಸಕ್ತ ವೈಯಕ್ತಿಕ ವ್ಯಕ್ತಿಗಳಿಂದ Resume ಆಹ್ವಾನಿಸಲಾಗಿದ್ದು, ದಿನಾಂಕ: 18.05.2023 ರ ಸಂಜೆ 5.00 ಗಂಟೆ ಒಳಗಾಗಿ ಸೂಕ್ತ ಪ್ರಸ್ತಾವನೆಯನ್ನು / Resume ಈ ಕಛೇರಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ವಿಶೇಷಾಧಿಕಾರಿ & ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯ, ಪೋಡಿಯಂ ಬ್ಲಾಕ್, 3ನೇಮಹಡಿ, ವಿಶ್ವೇಶ್ವರಯ್ಯ ಗೋಪುರ, ಬೆಂಗಳೂರು ಇಲ್ಲಿಗೆ ಸಂಪರ್ಕಿಸುವುದು.

 

IMPORTANT LINKS

ನೋಟಿಫಿಕೇಶನ್/ Notification

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAP

 

 


Click here to Share:
Bookmark the permalink.

About sdkpscjob

www.kpscjobs.com Educator & Blogger

3 Responses to ಕಂದಾಯ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ: ಕರ್ನಾಟಕ ವಿಶೇಷಾಧಿಕಾರಿ & ಸಕ್ಷಮ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Revenue Dept. Notification 2023

  1. Pingback: ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ: ಕರ್ನಾಟಕ ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವ

  2. Pingback: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಗ್ರೂಪ್ ಎ & ಬಿ ಬೋಧಕೇತರ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ-

  3. Pingback: ಬ್ಯಾಂಕ್ ಆಫ್ ಬರೋಡಾ ದಲ್ಲಿ ಖಾಲಿ ಇರುವ 157 ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Bank Of Baroda SO Recrui

Leave a Reply

Your email address will not be published. Required fields are marked *