ಕರ್ನಾಟಕ ಶಿಕ್ಷಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಕೇಂದ್ರ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ವೇತನ ರೂ. 75000- Karnataka School Education SCE Recruitment 2023
ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಇಂಜೀನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಕೆಳಗಿನ Apply ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಛೇರಿಯಲ್ಲಿನ Project Management Unit ನಲ್ಲಿ ಖಾಲಿ ಇರುವ ಸೀನಿಯರ್ ಸಿವಿಲ್ ಇಂಜಿನೀಯರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನಿರ್ದಿಷ್ಟ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಇಮೇಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 03-07-2023 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು: ಸೀನಿಯರ್ ಸಿವಿಲ್ ಇಂಜೀನಿಯರ್
ಹುದ್ದೆಗಳ ಸಂಖ್ಯೆ: 01 ಮಾತ್ರ
ಕೆಲಸದ ಸ್ಥಳ: ಆಯುಕ್ತರ ಕಛೇರಿ, ಬೆಂಗಳೂರು.
ವೇತನ/ Salary:
ಪ್ರತಿ ತಿಂಗಳು ರೂ. 75000/- ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಬಿಇ ಇನ್ ಸಿವಿಲ್ ಇಂಜಿನೀಯರಿಂಗ್ ಅನ್ನು ಪ್ರಥಮ ದರ್ಜೆಯೊಂದಿಗೆ ಉತ್ತೀರ್ಣ ಹೊಂದಿರಬೇಕು.
12 ರಿಂದ 15 ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವವನ್ನು ಹೊಂದಿರಬೇಕು.
ಕನ್ನಡವನ್ನು ಓದುವ, ಬರೆಯುವ & ಮಾತನಾಡುವ ಸಾಮಾರ್ಥ್ಯವನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ (CV) ಜೊತೆಗೆ ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ದಿನಾಂಕ: 03.07.2023 ರ ಒಳಗಾಗಿ pmu.cpiplanning@gmail.com ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-07-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
Pingback: ಕರ್ನಾಟಕ ಶಿಕ್ಷಣ ಇಲಾಖೆಯಿಂದ ಹೊಸ ಅಧಿಸೂಚನೆ ಪ್ರಕಟ: ಕೇಂದ್ರ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್
Pingback: 4055 ಪಿಯು ಲೆಕ್ಚರರ್ ನೇಮಕಾತಿಗೆ ಅಧಿಸೂಚನೆ: ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ನೇಮ
Pingback: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 260 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB ARS Recruitment Notification 2023 - KPSC Jobs