ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ಕಿರಿಯ ಸಹಾಯಕ & ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 70000 – Karnataka Souharda Coop Rect. 2024
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಕಿರಿಯ ಸಹಾಯಕರು, ಟೈಪಿಸ್ಟ್, ಸೌಹಾರ್ದ ಅಭಿವೃದ್ಧಿ ಅಧಿಕಾರಿ, ವಾಹನ ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 26-07-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಬೃಹತ್ ಉದ್ಯೋಗಾವಕಾಶ| ಖಾಲಿ ಇರುವ 313 ವರ್ಕರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಬೆಂಗಳೂರು
ಹುದ್ದೆಯ ಹೆಸರು: ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ.
ಹುದ್ದೆಗಳ ಸಂಖ್ಯೆ- 39
ಕೆಲಸದ ಸ್ಥಳ: ಬೆಂಗಳೂರು
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಸನ್ನದು ಲೆಕ್ಕ ಪರಿಶೋಧಕರು | 01 |
ಕಾನೂನು ಅಧಿಕಾರಿ | 02 |
ಮಾನವ ಸಂಪನ್ಮೂಲ ಅಧಿಕಾರಿ | 01 |
ತರಬೇತಿ ಅಧಿಕಾರಿ | 01 |
ಸೌಹಾರ್ದ ಅಭಿವೃದ್ಧಿ ಅಧಿಕಾರಿ | 11 |
ಸಹಾಯಕರು | 08 |
ಟೈಪಿಸ್ಟ್ ಕಮ್ ಸ್ಟೆನೋ | 02 |
ಕಿರಿಯ ಸಹಾಯಕರು | 11 |
ಉಪಸಿಬ್ಬಂದಿ ಕಮ್ ವಾಹನ ಚಾಲಕ | 02 |
ಒಟ್ಟು ಹುದ್ದೆಗಳು | 39 |
ವೇತನ/ Salary Scale:
ಹುದ್ದೆಗಳ ಹೆಸರು | ವೇತನ ಶ್ರೇಣಿ |
ಸನ್ನದು ಲೆಕ್ಕ ಪರಿಶೋಧಕರು | 60000-70000 |
ಕಾನೂನು ಅಧಿಕಾರಿ | 35000-38000 |
ಮಾನವ ಸಂಪನ್ಮೂಲ ಅಧಿಕಾರಿ | 35000-38000 |
ತರಬೇತಿ ಅಧಿಕಾರಿ | 35000-38000 |
ಸೌಹಾರ್ದ ಅಭಿವೃದ್ಧಿ ಅಧಿಕಾರಿ | 28000-30000 |
ಸಹಾಯಕರು | 20000-22000 |
ಟೈಪಿಸ್ಟ್ ಕಮ್ ಸ್ಟೆನೋ | 20000-22000 |
ಕಿರಿಯ ಸಹಾಯಕರು | 13000-15000 |
ಉಪಸಿಬ್ಬಂದಿ ಕಮ್ ವಾಹನ ಚಾಲಕ | 13000-15000 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಸನ್ನದು ಲೆಕ್ಕಪರಿಶೋಧಕರು: ಮಾನ್ಯತೆ ಪಡೆದ ಸಂಸ್ಥೆಯಿಂದ ಸಿಎ/ ಸಿಎಸ್/ ಐಸಿಡಬ್ಲೂಎ ವಿದ್ಯಾರ್ಹತೆ ಹೊಂದಿರಬೇಕು.
ಕಾನೂನು ಅಧಿಕಾರಿ: ಮಾನ್ಯತೆ ಪಡೆದ ಸಂಸ್ಥೆಯಿಂದ ಕಾನೂನು ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಮಾನವ ಸಂಪನ್ಮೂಲ ಅಧಿಕಾರಿ: ಮಾನ್ಯತೆ ಪಡೆದ ಸಂಸ್ಥೆಯಿಂದ ಎಂಬಿಎ ವಿದ್ಯಾರ್ಹತೆ ಹೊಂದಿರಬೇಕು.
ತರಬೇತಿ ಅದಿಕಾರಿ: ಮಾನ್ಯತೆ ಪಡೆದ ಸಂಸ್ಥೆಯಿಂದ ಎಂಎ (ಕನ್ನಡ) ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಸೌಹಾರ್ದ ಅಭಿವೃದ್ಧಿ ಅಧಿಕಾರಿ: ಮಾನ್ಯತೆ ಪಡೆದ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಸಹಾಯಕರು: ಮಾನ್ಯತೆ ಪಡೆದ ಸಂಸ್ಥೆಯಿಂದ ಬಿಕಾಂ/ ಬಿಬಿಎಂ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಟೈಪಿಸ್ಟ್ ಕಮ್ ಸ್ಟೆನೋ: ಮಾನ್ಯತೆ ಪಡೆದ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ & ಸ್ಟೆನೋ ಕೋರ್ಸ್ ವಿದ್ಯಾರ್ಹತೆ ಹೊಂದಿರಬೇಕು.
ಕಿರಿಯ ಸಹಾಯಕರು: ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ವಿದ್ಯಾರ್ಹತೆ ಉತ್ತೀರ್ಣ ಹೊಂದಿರಬೇಕು.
ಉಪಸಿಬ್ಬಂದಿ ಕಮ್ ವಾಹನ ಚಾಲಕ: ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಮೋಟಾರು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
ಕೆಪಿಎಸ್ಸಿ ಯಿಂದ 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಮತ್ತೊಮ್ಮೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಕ್ರ.ಸಂ : 1 ರಿಂದ 5 ರವರೆಗಿನ ಹುದ್ದೆಗಳಿಗೆ ಅರ್ಜಿ ಶುಲ್ಕ ರೂ. 500/-
ಕ್ರ.ಸಂ : 6 ರಿಂದ 9 ರವರೆಗಿನ ಹುದ್ದೆಗಳಿಗೆ ಅರ್ಜಿ ಶುಲ್ಕ ರೂ. 300/-
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 26.07.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಸೌಹಾರ್ದ ಸಹಕಾರಿ ಸೌದ #68, ಒಂದನೇ ಮಹಡಿ, 18ನೇ ಅಡ್ಡ ರಸ್ತೆ, ಮಾರ್ಗೋಸ ರಸ್ತೆ, ಮಲ್ಲೇಶ್ವರಂ, ಬೆಂಗಳೂರು-560055 ಇವರ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
The Candidates who interested to apply online Click the NEXT button to Application submission.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಖಾಲಿ ಇರುವ 175 ಹುದ್ದೆಗಳ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-06-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 26-07-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ಸಲ್ಲಿಸಿ/ Application Form
Pingback: ಕರ್ನಾಟಕ ಕೈಗಾರಿಕೆ & ವಾಣಿಜ್ಯ ಇಲಾಖೆಯಲ್ಲಿ ಖಾಲಿ ಇರುವ 60 ಗ್ರೂಪ್ ಸಿ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾ
Pingback: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ 6148 ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- IBPS CRP Clerks XIV 2024 - KPSC Jobs