ಕರ್ನಾಟಕ ಪ್ರವಾಸೋಧ್ಯಮ ಇಲಾಖೆಯಲ್ಲಿ ಖಾಲಿ ಇರುವ 454 ಕಛೇರಿ ಸಂಯೋಜಕ & ರೂಮ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: Karnataka Tourism Department Notification 2024

Click here to Share:

ಕರ್ನಾಟಕ ಪ್ರವಾಸೋಧ್ಯಮ ಇಲಾಖೆಯಲ್ಲಿ ಖಾಲಿ ಇರುವ 454 ಕಛೇರಿ ಸಂಯೋಜಕ & ರೂಮ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: Karnataka Tourism Department Notification 2024

ಕರ್ನಾಟಕ ಸರ್ಕಾರದ ಪ್ರವಾಸೋಧ್ಯಮ  ಇಲಾಖೆಯಲ್ಲಿ ಹೊಸ ಅಧಿಸೂಚನೆ ಪ್ರಕಟವಾಗಿದೆ. ಪ್ರವಾಸೋಧ್ಯಮ ಇಲಾಖೆಯಲ್ಲಿ ಎಸ್.ಸಿ/ ಎಸ್.ಟಿ/ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸದರಿ ಕಾರ್ಯಕ್ರಮದ  ಮೂಲಕ 454 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 28-12-2024 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ರೆಟರಿ, ಅಕೌಂಟ್ಸ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಪ್ರವಾಸೋಧ್ಯಮ ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ತರಬೇತಿ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ಪ್ರವಾಸೋಧ್ಯಮ ಇಲಾಖೆ

ತರಬೇತಿಯ ಹೆಸರು: ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ

ಹುದ್ದೆಗಳ ಸಂಖ್ಯೆ- 454

ಕೆಲಸದ ಸ್ಥಳ: ದೇಶದ ವಿವಿಧ ಭಾಗಗಳು

ಹುದ್ದೆಗಳ ವಿವರ/ Post Details

ಕಾರ್ಯಕ್ರಮಗಳ ವಿವರ ತರಬೇತಿ ಪಡೆಯುವವರ ಸಂಖ್ಯೆ
Food & Beverage Service Steward 149
Room Attended 49
Front Office Associate 20
Multi Cuisine Cook 236
Total Posts 454

ವೇತನ ಶ್ರೇಣಿ/ Stipend:

ಕರ್ನಾಟಕ ಪ್ರವಾಸೋಧ್ಯಮ ಇಲಾಖೆ ನಿಯಮಾವಳಿಗಳನ್ವಯ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ ನೀಡಲಾಗುತ್ತದೆ.

Education/ ವಿದ್ಯಾರ್ಹತೆ

ಕಾರ್ಯಕ್ರಮಗಳ ವಿವರ ವಿದ್ಯಾರ್ಹತೆ
Food & Beverage Service Steward 10ನೇ ತರಗತಿ
Room Attended 5ನೇ ತರಗತಿ
Front Office Associate 12ನೇ ತರಗತಿ
Multi Cuisine Cook 8ನೇ ತರಗತಿ

ವಯೋಮಿತಿ/ Age limit

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 20 ವರ್ಷ

ಗರಿಷ್ಟ ವಯೋಮಿತಿ: 45 ವರ್ಷ

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ಅರ್ಜಿ ಶುಲ್ಕ/ Application Fees

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು ಪ್ರವಾಸೋಧ್ಯಮ ಇಲಾಖೆಯ ಕಛೇರಿಯಲ್ಲಿ ಅರ್ಜಿ ನಮೂನೆ ಪಡೆದುಕೊಂಡು ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ದಾಖಲೆಗಳೊಂದಿಗೆ ದಿನಾಂಕ 28-12-2024 ರ ಒಳಗಾಗಿ  ಆಯಾ ಜಿಲ್ಲಾ ಪ್ರವಾಸೋಧ್ಯಮ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿಯ ವಿಳಾಸಕ್ಕೆ  ಅರ್ಜಿ ಕಳುಹಿಸಬೇಕು.

ಅಗ್ನಿಶಾಮಕ, ಜೂನಿಯರ್ ಆಫೀಸ್ ಅಸಿಸ್ಟೆಂಟ್ ಸೇರಿ ಒಟ್ಟು 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 28-12-2024

ಅಧಿಕೃತ ಲಿಂಕ್/ Official Links:

ನೋಟಿಫಿಕೇಶನ್/ Notification

 


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.