ಕರ್ನಾಟಕ ಪೋಲಿಸ್ ಇಲಾಖೆಯಿಂದ ಕೆ.ಎ.ಆರ್.ಪಿ ಮೌಂಟೆಡ್ ಕಂಪನಿ ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: KSP Recruitment 2023
ಕರ್ನಾಟಕ ಪೋಲಿಸ್ ಇಲಾಖೆಯಿಂದ ಕೆ.ಎ.ಆರ್.ಪಿ ಮೌಂಟೆಡ್ ಕಂಪನಿ ಇಲ್ಲಿ ಖಾಲಿ ಇರುವ ಆಂಗ್ಲ & ಕರ್ನಾಟಕ ವಾದ್ಯಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯನ್ನು ನೇರ ನೇಮಕಾತಿ ಮೂಲಕ ಭರ್ತಿ ಮೂಲಕ ತುಂಬಲಾಗುತ್ತಿದ್ದು ಒಟ್ಟು 06 ಹುದ್ದೆಗಳನ್ನು ತುಂಬಲು ಅರ್ಜಿ ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೆಳಗೆ ಲಿಂಕ್ ನೀಡಲಾಗಿದೆ. Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಪೋಲಿಸ್ ಇಲಾಖೆಯಿಂದ ಕೆ.ಎ.ಆರ್.ಪಿ ಮೌಂಟೆಡ್ ಕಂಪನಿ ಇಲ್ಲಿ ಖಾಲಿ ಇರುವ ಆಂಗ್ಲ & ಕರ್ನಾಟಕ ವಾದ್ಯಗಾರ ಹುದ್ದೆಗಳ ನೇಮಕಾತಿ ಕುರಿತು ಹೆಚ್ಚಿನ ವಿವರಗಳಾದ ಹುದ್ದೆಗಳ ಮಾಹಿತಿ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಗಳನ್ನು ಇಲ್ಲಿ ವಿವರಿಸಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 06 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
ಪರಿಶಿಷ್ಟ ಜಾತಿ-01 |
ಪರಿಶಿಷ್ಟ ಪಂಗಡ-01 |
ಕೆಟೆಗರಿ 1- 01 |
2ಬಿ- 1 |
ಸಾಮಾನ್ಯ ವರ್ಗ: 02 |
ಒಟ್ಟು ಹುದ್ದೆಗಳು: 06 |
ವಿದ್ಯಾರ್ಹತೆ/ Education Qualification:
ಲಂಡನ್ ನ ಟ್ರಿನಿಟಿ ಸಂಗೀತ ಕಾಲೇಜ್ ನ ಲಿನ್ಸಿಯೇಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
ವೇತನ ಶ್ರೇಣಿ/ Salary Scale:
ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳ ವೇತನ ಶ್ರೇಣಿ ರೂ. 23500-47650 ಇರುತ್ತದೆ & DA, HRA ಸೇರಿದಂತೆ ಇತರೆ ಸೌಲಭ್ಯಗಳು ಇರುತ್ತವೆ.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷವನ್ನು ಮೀರಿರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪ.ಜಾ/ ಪಪಂ/ ಕೆ 1 ಗೆ ಸೇರಿದ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗದವರಿಗೆ: 03 ವರ್ಷ
ಅರ್ಜಿ ಶುಲ್ಕ/ Application Fees:
ಸಾಮಾನ್ಯ & ಇತರೆ ಹಿಂದೂಳಿದ ಅಭ್ಯರ್ಥಿಗಳಿಗೆ ರೂ. 250/-
ಪ.ಜಾ/ ಪಪಂ/ ಕೆ 1 ಗೆ ಸೇರಿದ ಅಭ್ಯರ್ಥಿಗಳಿಗೆ: ರೂ. 100/-
ಅಭ್ಯರ್ಥಿಗಳು ನಿಗದಿತ ಅರ್ಜಿ ಶುಲ್ಕವನ್ನು ಚಲೆನ್ ಜನರೇಟ್ ಮಾಡಿ ಆಫ್ಲೈನ್ ಮುಖಾಂತರ ಪಾವತಿಸಬಹುದು.
ಆಯ್ಕೆವಿಧಾನ/ Selection Procedure
ಅರ್ಹತಾ ಲಿಖಿತ ಪರೀಕ್ಷೆ & ಪ್ರಾಯೋಗಿಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳು & ರೋಸ್ಟರ್ ಅನುಸಾರ ಆಯ್ಕೆಪಟ್ಟಿಯನ್ನು ತಯಾರಿಸಲಾಗುತ್ತದೆ.
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 01-04-2023
ಅರ್ಜಿ ಹಾಕುವ ಕೊನೆಯ ದಿನಾಂಕ : 29-04-2023
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಅಧಿಕೃತ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ನಕಲು ಮಾಡಿ ಸ್ವಯಂ ದೃಢಿಕರಿಸಿ ದಿನಾಂಕ: 29.04.2023 ರ ಒಳಗಾಗಿ ತಲುಪುವಂತೆ ಕೆ.ಎ.ಆರ್.ಪಿ ಮೌಂಟೆಡ್ ಕಂಪನಿ, ಮೈಸೂರು ರವರ ಕಛೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವುದು.
The Candidates who interested to apply Click the NEXT button to Application format.
Important Links:
ಅಧಿಸೂಚನೆ/ Notification: Click here.
ಅರ್ಜಿ ನಮೂನೆ/ Application Format: Click here.
Pingback: ಇಗ್ನೋದಲ್ಲಿ ಖಾಲಿ ಇರುವ 200 ಕಿರಿಯ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- IGNOU Junior Assistant Recruitment 2023 - KPSC Jobs
Pingback: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 2674 ಗ್ರೂಪ್ ಸಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- EPFO SSA Recruitment 2023 - KPSC Jobs