ಕೆಪಿಎಸ್ಸಿ ಯಿಂದ 368 ಕೆಎಎಸ್ ಪೂರ್ವಭಾವಿ ಪರೀಕ್ಷೆ ಕುರಿತು ಅರ್ಜಿ ಸಲ್ಲಿಸಿದವರಿಗೆ ಬಹು ಮಖ್ಯ ಮಾಹಿತಿ| KPSC KAS Preliminary Exam Date 2024
ಕರ್ನಾಟಕ ಲೋಕಸೇವಾ ಅಯೋಗದಿಂದ ಕೆಎಎಸ್ ಪರೀಕ್ಷೆ 2024 ಕ್ಕೆ ಸಂಬಂಧಿಸಿದಂತೆ ಮಹತ್ವದ ಪತ್ರಿಕಾ ಪ್ರಕಟಣೆ ಹೊರಬಿದ್ದಿದೆ. ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಮರು ನಿಗದಿಗೊಳಿಸಲಾಗಿದೆ. ಅರ್ಜಿ ಸಲ್ಲಿಸಿದವರು ಕೂಡಲೇ ದಿನಾಂಕವನ್ನು ಇಲ್ಲಿ ತಿಳಿಯಿರಿ.
ಬಿಇಎಲ್ ನಲ್ಲಿ ಖಾಲಿ ಇರುವ ಗ್ರೂಪ್ ಸಿ ಸೆಕ್ಯೂರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಮತ್ತು ತಿದ್ದುಪಡಿ ಅಧಿಸೂಚನೆಗಳನ್ನು ಕ್ರಮವಾಗಿ 26-02-2024, 02-04-2024, 19-04-2024 ಮತ್ತು 06-07-2024ರಂದು ಹೊರಡಿಸಲಾಗಿರುತ್ತದೆ, ಸದರಿ ಹುದ್ದೆಗಳಿಗೆ ಪೂರ್ವಭಾವಿ ಮರುಪರೀಕ್ಷೆಯನ್ನು ದಿನಾಂಕ:29-12-2024ರಂದು ನಡೆಸಲು ನಿಗದಿಪಡಿಸಲಾಗಿರುತ್ತದೆ.

247 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನ
ಮುಂದುವರೆಸುತ್ತಾ, ಸದರಿ ದಿನಾಂಕದಂದು ಯಾವುದೇ ಪರೀಕ್ಷೆಯು ನಿಗದಿಯಾಗದಿರುವ ಕುರಿತು ಪರಿಶೀಲಿಸಲಾಗಿರುತ್ತದೆ. ಆದರೆ ಸದರಿ ತಿದ್ದುಪಡಿ ಅಧಿಸೂಚನೆ ಜಾರಿಯಾದ ನಂತರ ಇನ್ನಿತರೆ ಯಾವುದೇ ಪರೀಕ್ಷೆ ನಿಗದಿಯಾದಲ್ಲಿ, ಅದಕ್ಕೆ ಆಯೋಗವು ಹೊಣೆಯಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಮುಂದೂಡಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಆಹಾರ ಇಲಾಖೆಯಲ್ಲಿ ಖಾಲಿ ಇರುವ 344 ಗ್ರೂಪ್ ಎ, ಬಿ & ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ಲಿಂಕ್‌ಗಳು/ Important Links: