KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 4 Department Recruitment  2023

Click here to Share:

KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 4 Department Recruitment  2023

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಸರ್ಕಾರ ಸಂಸ್ಥೆಗಳಲ್ಲಿ ಖಾಲಿ ಇರುವ 670 ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಅದರ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ 31-07-2023 ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ಶುಲ್ಕವನ್ನು ದಿನಾಂಕ 03-08-2023 ರವರೆಗೂ ಈ ಪಾವತಿ ಸೌಲಭ್ಯವಿರುವ ಅಂಚೆ ಕಛೇರಿಗಳಲ್ಲಿ ಪಾವತಿಸಬಹುದು. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ

(ಎ) ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ,

(ಬಿ) ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ,

(ಸಿ) ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಮತ್ತು

(ಡಿ) ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಬೆಂಗಳೂರು,

ಉದ್ಯೋಗ ಮಾಹಿತಿ: ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 4045 ಗುಮಾಸ್ತ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕ- IBPS Clerks Recruitment 2023

ಈ ಮೇಲಿನ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳಿಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 31-07-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹೊಸ ಅಧಿಸೂಚನೆಯನ್ನು ಪ್ರಕಟಿಸಿದೆ. ಕರ್ನಾಟಕ ಸರ್ಕಾರದ ವಿವಿಧ ಒಟ್ಟು 4 ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 670 ಹುದ್ದೆಗಳಿಗೆ ಸಂಕ್ಷಿಪ್ತ ಅಧಿಸೂಚನೆಯನ್ನು ಪ್ರಕಟಿಸಿದೆ. ಕರ್ನಾಟಕದ ಕೆಳಕಂಡ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. Click to Below link for Notification & Apply Online

ಸರ್ಕಾರದ ನಿರ್ದೇಶನದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಕೆಳಗಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Karnataka Examination Authority (KEA) released short notification posts in 4 various departments, Government of Karnataka. The more details regarding this recruitment can find here.

ಕರ್ನಾಟಕದ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ: ರೂ. 70000/- SAI Recruitment 2023

ಹುದ್ದೆಗಳು ಖಾಲಿ ಇರುವ ಇಲಾಖೆಗಳು/ Departments

(ಎ) ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ – 186

(ಬಿ) ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ – 386

(ಸಿ) ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ – 26

 (ಇ) ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಬೆಂಗಳೂರು – 72   

ಒಟ್ಟು ಹುದ್ದೆಗಳು: 670 ಹುದ್ದೆಗಳು

 ಮೇಲೆ ಸೂಚಿಸಿರುವ ಪ್ರತಿಯೊಂದು ಸಂಸ್ಥೆಯಲ್ಲಿನ ನೇಮಕಾತಿಯ ಹುದ್ದೆಗಳ ಹೆಸರು, ಒಟ್ಟು ಹುದ್ದೆಗಳ ಸಂಖ್ಯೆ, ಹುದ್ದೆವಾರು ಮತ್ತು ವರ್ಗವಾರು ಖಾಲಿ ಹುದ್ದೆಗಳು ಹಾಗು ವಿವಿಧ ಹುದ್ದೆಗಳಿಗೆ ನಿಗದಿಪಡಿಸಿರುವ ವಯಸ್ಸು, ಅರ್ಹತಾ ಷರತ್ತುಗಳು, ಶೈಕ್ಷಣಿಕ ಅರ್ಹತೆಗಳು, ಸರ್ಧಾತ್ಮಕ ಪರೀಕ್ಷೆಯ ಪೇಪರ್‌ಗಳು, ಆಯ್ಕೆಯ ವಿಧಾನ ಮತ್ತು ನೇಮಕಾತಿ ಹಾಗು ಇತರ ವಿವರಗಳನ್ನು ಸದ್ಯದಲ್ಲಿಯೇ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗುವುದು.

RDPR ಇಲಾಖೆಯಲ್ಲಿ ಖಾಲಿ ಇರುವ 2328 ಹುದ್ದೆಗಳ ಭರ್ತಿ: PDO, GP ಕಾರ್ಯದರ್ಶಿ ಗ್ರೇಡ್ 1, 2 & SDAA ಹುದ್ದೆಗಳ ನೇಮಕಾತಿ: RDPR PDO Jobs 2023

ಅರ್ಜಿ ಸಲ್ಲಿಸುವ ವಿಧಾನ/ How to Apply

ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಸೂಕ್ತವಾದ URL ಅನ್ನು ಆಯ್ಕೆ ಮಾಡುವ ಮೂಲಕ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ನೊಂದಣಿ ಮಾಡಿಕೊಳ್ಳಲು, ಅರ್ಜಿ ಸಲ್ಲಿಸಲು ಹಾಗು ಶುಲ್ಕ ಪಾವತಿಸಲು ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.

 

ಪರೀಕ್ಷೆಯ ವೇಳಾಪಟ್ಟಿ/ Schedule of Exam:

ಈ ಅಧಿಸೂಚನೆಯಲ್ಲಿ ಸೂಚಿಸಲಾಗಿರುವ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು 2023 ರ ಜೂನ್-ಜುಲೈ ಅವಧಿಯಲ್ಲಿ ನಡೆಸುವ ಸಾಧ್ಯತೆ ಇದ್ದು, ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುವುದು. ಅಭ್ಯರ್ಥಿಗಳು ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.

ಪ್ರಮುಖ ಸೂಚನೆಗಳು/ Important Instructions:

  1. ಕೇವಲ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು, ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವುದು ಅಭ್ಯರ್ಥಿಗಳಿಗೆ ಈ ಮೇಲಿನ ಹುದ್ದೆಗಳಿಗೆ ನೇಮಕಾತಿಯ ಯಾವುದೇ ಹಕ್ಕನ್ನು ನೀಡುವುದಿಲ್ಲ, ನೇಮಕಾತಿಯು ಸರ್ಕಾರವು ನಿಗದಿಪಡಿಸಬಹುದಾದ ಅರ್ಹತಾ ಮಾನದಂಡಗಳಿಗೆ ಒಳಪಟ್ಟಿರುತ್ತದೆ.
  2. ಮೇಲಿನ ಯಾವುದೇ ನಿಯಮಗಳು & ಕಾರ್ಯವಿಧಾನಗಳಿಗೆ ಸಂಬಂಧಿಸಿದಂತೆ ವ್ಯತ್ಯಾಸ ಅಥವಾ ಅಸ್ಪಷ್ಟತೆ ಕಂಡು ಬಂದಲ್ಲಿ, ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977 (ತಿದ್ದುಪಡಿಗಳು) ಹಾಗು ಕರ್ನಾಟಕ ಸರ್ಕಾರದ ನೇಮಕಾತಿ ಅಧಿಸೂಚನೆಗಳು / ಆದೇಶಗಳರಲ್ಲಿರುವಂತೆ ಅನ್ವಯಿಸುತ್ತದೆ.

 

Important Dates/ ಪ್ರಮುಖ ದಿನಾಂಕಗಳು:

ಆನ್ಲೈನ್ ಅರ್ಜಿ ಆರಂಭವಾಗುವ ದಿನಾಂಕ: 23-06-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 03-08-2023

 

Important Links/ ಪ್ರಮುಖ ಲಿಂಕುಗಳು:

ಸಂಕ್ಷಿಪ್ತ ಅಧಿಸೂಚನೆ/ Brief Notification

Official Website

 

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Bookmark the permalink.

About sdkpscjob

www.kpscjobs.com Educator & Blogger

10 Responses to KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 4 Department Recruitment  2023

  1. Pingback: KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 4 Department Recruitment 2023 - Channagiri

  2. Pingback: ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಖಾಳಿ ಇರುವ 400 ಸ್ಕೇಲ್ 2 & 3 ಹುದ್ದೆಗಳ ಭರ್ತಿಗೆ ಯಾವುದೇ ಪದವಿಧರರಿಂದ ಅರ್ಜಿ ಆ

  3. Pingback: ಇಂಡಿಯನ್ ಸೆಕ್ಯೂರಿಟಿ ಪ್ರೆಸ್ ನಲ್ಲಿ ಖಾಲಿ ಇರುವ ಕಲ್ಯಾಣ ಅಧಿಕಾರಿ & ಜೂ. ಟೆಕ್ನಿಶಿಯನ್ ಹುದ್ದೆಗಳ ಭರ್ತಿಗೆ ಅ

  4. Prema says:

    I am intrested Sir/ medam

  5. Sunilgowda says:

    I am interest

  6. Pushpa says:

    Kannada 100
    Englis 98
    Hindi 100
    Mathematics 87
    Science 86
    Social science 95

  7. Libby-E says:

    I like this site it’s a master piece! Glad I found this ohttps://69v.topn google.Raise range

  8. Pingback: เปรียบเทียบ Lsm99 กับ fafa789 ต่างกันอย่างไร

Leave a Reply

Your email address will not be published. Required fields are marked *