KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳ ಭರ್ತಿ: ಪರೀಕ್ಷಾ ವೇಳಾಪಟ್ಟಿ & ಪ್ರವೇಶ ಪತ್ರ- KEA 670 Posts Updates
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳು/ ಸಂಸ್ಥೆಗಳಲ್ಲಿ ಖಾಲಿ ಇರುವ 670 ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಇದರಲ್ಲಿ SDA, FDA, ಸಹಾಯಕ ವ್ಯವಸ್ಥಾಪಕರು, ಕ್ಷೇತ್ರ ನಿರೀಕ್ಷಕರು ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿತ್ತು. ಅದರಲ್ಲಿ ಕೆಲವು ಹುದ್ದೆಗಳ ಪರೀಕ್ಷಾ ವೇಳಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಬಿಡುಗಡೆಗೊಳಿಸಿದೆ. ಅಭ್ಯರ್ಥಿಗಳು ಪ್ರವೇಶಪತ್ರ ಪಡೆಯಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಚಾಲಕ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ:
(ಎ) ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ,
(ಬಿ) ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ,
(ಸಿ) ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಮತ್ತು
(ಡಿ) ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಬೆಂಗಳೂರು,
ಈ ಮೇಲಿನ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳಿಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು ಈಗ ಸದರಿ ನೇಮಕಾತಿ ಕುರಿತಂತೆ ದಿನಾಂಕ 19-11-2023 ರಿಂದ 25-11-2023 ರ ವರೆಗೆ ಪರೀಕ್ಷೆ ನಡೆಸಲು ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಹುದ್ದೆಗಳು ಖಾಲಿ ಇರುವ ಇಲಾಖೆಗಳು/ Departments
(ಎ) ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ – 186
(ಬಿ) ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ – 386
(ಸಿ) ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ – 26
(ಇ) ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಬೆಂಗಳೂರು – 72
ಒಟ್ಟು ಹುದ್ದೆಗಳು: 670 ಹುದ್ದೆಗಳು
ದಿನಾಂಕ 19-11-2023 ರಂದು ಮುಂಜಾನೆ 10:30 ರಿಂದ 12:30 ರವರೆಗೆ ಪತ್ರಿಕೆ 1 ಸಾಮಾನ್ಯ ಜ್ಞಾನ ಪತ್ರಿಕೆಯು ಎಲ್ಲರಿಗೂ ಒಂದೇ ಬಾರಿ ನಡೆಯುತ್ತದೆ ಮತ್ತು ಪತ್ರಿಕೆ 2 ನಿರ್ದಿಷ್ಟ ಪತ್ರಿಕೆಯು ನವೆಂಬರ್ 20-25 ನೇ ತಾರೀಖಿನ ನಡುವೆ ವಿವಿಧ ದಿನಗಳಂದು ನಡೆಯುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿದ ದಿನಾಂಕದಂದು ಪ್ರವೇಶ ಪತ್ರದಲ್ಲಿ ನೀಡಿರುವ ಸ್ಥಳದಲ್ಲಿ ಪರೀಕ್ಷೆಯನ್ನು ಬರೆಯಬಹುದು.
ESIC ಕರ್ನಾಟಕ ವೃತ್ತದಲ್ಲಿ ನೇಮಕಾತಿ ಅಧಿಸೂಚನೆ: 1038 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ಅಧಿಸೂಚನೆ- ವೇತನ ರೂ. 1,00,000/- : KSIIDC Jobs 2023 - KPSC
Pingback: ವಿದ್ಯುತ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/- CPRI ಬೆಂಗಳೂರಿನಿಂದ ಅರ್ಜಿ ಆಹ್ವಾನ- CPRI Recruitment Noti