ಕರ್ನಾಟಕ ಸರ್ಕಾರಿ ಉಪಕರಣಗಾರ & ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ 76 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KEA GTTC Recruitment 2024

Click here to Share:

ಕರ್ನಾಟಕ ಸರ್ಕಾರಿ ಉಪಕರಣಗಾರ & ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ 76 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KEA GTTC Recruitment 2024

ಸರ್ಕಾರಿ ಉಪಕರಣಗಾರ & ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿರುತ್ತದೆ. ಸರ್ಕಾರಿ ಉಪಕರಣಗಾರ & ತರಬೇತಿ ಕೇಂದ್ರದಲ್ಲಿ  (GTTC) ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ರಾಜ್ಯ ವೃಂದ & ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಒಟ್ಟು 76 ವಿವಿಧ ವೃಂದದ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 23-04-2024 ಆಗಿದೆ. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಪೋಸ್ಟ್ ಮ್ಯಾನ್ & ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ

ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಸರ್ಕಾರಿ ಉಪಕರಣಗಾರ & ತರಬೇತಿ ಕೇಂದ್ರದಲ್ಲಿ (GTTC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 9144 ಹುದ್ದೆಗಳ ಬೃಹತ್ ಭರ್ತಿಗೆ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಸರ್ಕಾರಿ ಉಪಕರಣಗಾರ & ತರಬೇತಿ ಸಂಸ್ಥೆ

ಹುದ್ದೆಗಳ ಸಂಖ್ಯೆ : 76 ಹುದ್ದೆಗಳು

ಕೆಲಸದ ಸ್ಥಳ: ಕರ್ನಾಟಕ

ಆಯ್ಕೆ ಪ್ರಾಧಿಕಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ

 

ವೇತನ/ Salary

ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮೂಲವೇತನ &  ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಹುದ್ದೆಗಳಿಗೆ ಅನುಸಾರ ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 750/-

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 750/-

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : 500/-

ಅಂಗವಿಕಲ ಅಭ್ಯರ್ಥಿಗಳಿಗೆ ರೂ. 500/- ಪ್ರಕ್ರಿಯೆ  ಶುಲ್ಕ ಮಾತ್ರ

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್  ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit (23-04-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷೆನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 24.03.2024 ರಿಂದ 23.04.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ  ವೆಬ್ ಸೈಟ್ www.kea.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

 ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 63 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-03-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-04-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 25-04-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger