ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರೂಪ್ ಸಿ 100 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 33450-62600 KEA JICSR Recruitment 2023

Click here to Share:

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರೂಪ್ ಸಿ 100 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 33450-62600 KEA JICSR Recruitment 2023

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮತ್ತೊಂದು ಹೊಸ  ನೇಮಕಾತಿ ಅಧಿಸೂಚನೆ ಪ್ರಕಟವಾಗಿರುತ್ತದೆ. ಶ್ರೀ ಜಯದೇವ ಹೃದ್ರೋಗ ವಿಜ್ಞಾನ & ಸಂಶೋಧನಾ ಸಂಸ್ಥೆಯಲ್ಲಿ  ಖಾಲಿ ಗ್ರೂಪ್ ಸಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 100 (NKK-92 & KK- 08) ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 02-11-2023 ಕೊನೆಯ ದಿನಾಂಕವಾಗಿರುತ್ತದೆ.. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಸಾಮಾಜಿಕ ನ್ಯಾಯ ಇಲಾಖೆಯಲ್ಲಿ ಸಮಾಲೋಚಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 50000/-

ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಸರ್ಕಾರದ ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಮಿಕ್ಕುಳಿದ ವೃಂದ: 92 ಹುದ್ದೆಗಳು
ಕಲ್ಯಾಣ ಕರ್ನಾಟಕ ವೃಂದ : 08 ಹುದ್ದೆಗಳು
ಒಟ್ಟು ಹುದ್ದೆಗಳು: 100

ವೇತನ/ Salary

ವೇತನ ಶ್ರೇಣಿ: 33450-62600

ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮೂಲವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ನರ್ಸಿಂಗ್ ಅನ್ನು ಮುಗಿಸಿರಬೇಕು & ನರ್ಸಿಂಗ್ ಕೌನ್ಸಿಲ್ ನಲ್ಲಿ ನೊಂದಣಿಯಾಗಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 750/-

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 750/-

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : 500/-

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್  ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 04.10.2023 ರಿಂದ 02.11.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ  ವೆಬ್ ಸೈಟ್ www.kea.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:02-11-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 04-11-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger