ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ- KEA Kionics Recruitment 2023

Click here to Share:

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ- Kionics Recruitment 2023

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಗ್ರೂಪ್ ಬಿ & ಸಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 26 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಸಂಕ್ಷಿಪ್ತ ಅಧಿಸೂಚನೆಯನ್ನು ಪ್ರಾಧಿಕಾರವು ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

ಕರ್ನಾಟಕ ಸರ್ಕಾರದ KIONICS  ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. 

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

ಉದ್ಯೋಗ ಮಾಹಿತಿ: ಪಿಯುಸಿ ಮುಗಿದವರಿಗೆ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ಜಿಲ್ಲಾ ನ್ಯಾಯಾಲಯದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: District Court Yadgiri Recruitment 2023

ಹುದ್ದೆಗಳ ವಿವರ/ Post Details:

ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) – 04

ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) – 02
ಆಪ್ತ ಕಾರ್ಯದರ್ಶಿ – 01
ಹಿರಿಯ ಸಹಾಯಕರು (ತಾಂತ್ರಿಕ)- 04
ಹಿರಿಯ ಸಹಾಯಕರು (ತಾಂತ್ರಿಕೇತರ) -03
ಸಹಾಯಕರು (ತಾಂತ್ರಿಕ)- 06
ಸಹಾಯಕರು (ತಾಂತ್ರಿಕೇತರ) -06

ಒಟ್ಟು ಹುದ್ದೆಗಳು- 26


ವೇತನ/ Salary

ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) – 52650-97100

ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) – 52650-97100
ಆಪ್ತ ಕಾರ್ಯದರ್ಶಿ – 40900-78200
ಹಿರಿಯ ಸಹಾಯಕರು (ತಾಂತ್ರಿಕ)- 33450-62600
ಹಿರಿಯ ಸಹಾಯಕರು (ತಾಂತ್ರಿಕೇತರ) – 33450-62600
ಸಹಾಯಕರು (ತಾಂತ್ರಿಕ)- 30350-58250

ಸಹಾಯಕರು (ತಾಂತ್ರಿಕೇತರ) – 30350-58250

ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ. 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ಅಥವಾ ಯಾವುದೇ ವಿಷಯದಲ್ಲಿ ಪದವಿ/ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ  ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. 

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 750/-

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 750/-

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : 375/-

ಅಂಗವಿಕಲ ಅಭ್ಯರ್ಥಿಗಳಿಗೆ ರೂ. 250/- ಪ್ರಕ್ರಿಯೆ  ಶುಲ್ಕ ಮಾತ್ರ

ಅರ್ಜಿ ಶುಲ್ಕವನ್ನು ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.

ವಯೋಮಿತಿ/ Age limit: 

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 17.04.2023 ರಿಂದ 17.05.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ  ವೆಬ್ ಸೈಟ್ www.kea.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission. 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:17-05-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 20-05-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Brief Notification: Download

ಅರ್ಜಿ ಸಲ್ಲಿಸಿ/ Apply Online:(Open from April 17)

ವೆಬ್ಸೈಟ್/ Website:

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger