ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ (ಕಿಯೋನಿಕ್ಸ್) ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ- KEA KIONICS Recruitment Notification 2023
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಿಯೋನಿಕ್ಸ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಗ್ರೂಪ್ ಬಿ & ಸಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 26 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಸಂಕ್ಷಿಪ್ತ ಅಧಿಸೂಚನೆಯನ್ನು ಪ್ರಾಧಿಕಾರವು ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಸರ್ಕಾರದ KIONICS ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) – 04 |
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) – 02 |
ಆಪ್ತ ಕಾರ್ಯದರ್ಶಿ – 01 |
ಹಿರಿಯ ಸಹಾಯಕರು (ತಾಂತ್ರಿಕ)- 04 |
ಹಿರಿಯ ಸಹಾಯಕರು (ತಾಂತ್ರಿಕೇತರ) -03 |
ಸಹಾಯಕರು (ತಾಂತ್ರಿಕ)- 06 |
ಸಹಾಯಕರು (ತಾಂತ್ರಿಕೇತರ) -06 |
ಒಟ್ಟು ಹುದ್ದೆಗಳು- 26 |
ವೇತನ/ Salary
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) – 52650-97100 |
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) – 52650-97100 |
ಆಪ್ತ ಕಾರ್ಯದರ್ಶಿ – 40900-78200 |
ಹಿರಿಯ ಸಹಾಯಕರು (ತಾಂತ್ರಿಕ)- 33450-62600 |
ಹಿರಿಯ ಸಹಾಯಕರು (ತಾಂತ್ರಿಕೇತರ) – 33450-62600 |
ಸಹಾಯಕರು (ತಾಂತ್ರಿಕ)- 30350-58250 |
ಸಹಾಯಕರು (ತಾಂತ್ರಿಕೇತರ) – 30350-58250 |
ಮೂಲವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಮುಗಿಸಿರಬೇಕು.
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ): ಬಿಇ ಇನ್ ಎಲೆಕ್ಟ್ರಾನಿಕ್ಸ್ / ಕಂಪ್ಯೂಟರ್ ಸೈನ್ಸ್ / ಮಾಹಿತಿ ತಂತ್ರಜ್ಞಾನ/ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್/ ತತ್ಸಮಾನ.
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ): ಯಾವುದೇ ಪದವಿ & ಕಂಪ್ಯೂಟರ್ ಜ್ಞಾನ
ಆಪ್ತ ಕಾರ್ಯದರ್ಶಿ: ಯಾವುದೇ ಪದವಿ & ಶಾರ್ಟ್ ಹ್ಯಾಂಡ್ (ಕನ್ನಡ & ಇಂಗ್ಲೀಷ್) ಹಾಗೂ ಕಂಪ್ಯೂಟರ್ ಜ್ಞಾನ
ಹಿರಿಯ ಸಹಾಯಕ (ತಾಂತ್ರಿಕ) : ಬಿಇ ಇನ್ ಎಲೆಕ್ಟ್ರಾನಿಕ್ಸ್ / ಕಂಪ್ಯೂಟರ್ ಸೈನ್ಸ್ / ಮಾಹಿತಿ ತಂತ್ರಜ್ಞಾನ/ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್/ ತತ್ಸಮಾನ.
ಹಿರಿಯ ಸಹಾಯಕ (ತಾಂತ್ರಿಕೇತರ) : ಯಾವುದೇ ಪದವಿ & ಕಂಪ್ಯೂಟರ್ ಜ್ಞಾನ
ಸಹಾಯಕರು (ತಾಂತ್ರಿಕೇತರ): ಯಾವುದೇ ಪದವಿ & ಕಂಪ್ಯೂಟರ್ ಜ್ಞಾನ
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 1000/-
ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ರೂ. 750/-
ಅಂಗವಿಕಲ & ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 250/-
ಅರ್ಜಿ ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಛೇರಿಗಳಲ್ಲಿ ಪಾವತಿ ಮಾಡಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳು: ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಬೆಳಗಾವಿ, ಕಲಬುರಗಿ, ಬಿಜಾಪುರ, ಶಿವಮೊಗ್ಗ & ತುಮಕೂರು
ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.
ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 23.06.2023 ರಿಂದ 22.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ ವೆಬ್ ಸೈಟ್ www.kea.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:22-07-2023
ಅಂಚೆ ಕಛೇರಿಯಲ್ಲಿ ಅರ್ಜಿ ಪಾವತಿಸುವ ಪ್ರಾರಂಭದ ದಿನಾಂಕ: 26-06-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 25-07-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ (ಕಿಯೋನಿಕ್ಸ್) ಗ್ರೂಪ್ ಬಿ ಮತ್ತು ಸಿ ಹುದ್ದೆಗಳ
Pingback: ಗುಡಿ ಕೈಗಾರಿಕೆ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 72000/- Central Cottage Corporation jobs 2023 - KPSC Jobs
Thank you very much for this wonderful information. horse racing in dubai
I think the admin of this site is really working hard for his website since here every stuff is quality based data.Live TV
Very nice blog post. definitely love this site.tick with it!-voxup live stream kostenlos ohne anmeldung
It’s nice to see the best quality content from such sites.BEGRIM Cat Toy Pointer for Indoor Cat Mouse Toys Wand Light Pet Interactive Toys to Keep Cat Busy for Kitten Cat Dog Chase Play – Hot Deals
We always follow your beautiful content I look forward to the continuation. – mens hey dude shoes
Your article helped me a lot, is there any more related content? Thanks! https://accounts.binance.com/cs/register-person?ref=VDVEQ78S
Can you be more specific about the content of your article? After reading it, I still have some doubts. Hope you can help me.
It’s nice to see the best quality content from such sites.
Your post brings a sense of tranquility, thank you! <a href="https://petslove.ru/bitrix/redirect.php?event1=
Pingback: hot and nude celebs