ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಗಳ SDA, FDA, JE & AE ಹುದ್ದೆಗಳ ನೇಮಕಾತಿ: KRIDL & KSSCL Recruitment’s – Key Answer & Selection List
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಹತ್ವದ ಪ್ರಕಟಣೆಗಳು ಹೊರಗೆ ಬಿದ್ದಿವೆ. ಪ್ರಾಧಿಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆಗಳ ದ್ವಿತೀಯ ದರ್ಜೆ ಸಹಾಯಕರು, ಪ್ರಥಮ ದರ್ಜೆ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ಅಂತಿಮ ಕೀ ಉತ್ತರಗಳು & ತಾತ್ಕಾಲಿಕ ಆಯ್ಕೆಪಟ್ಟಿಗಳು KEA ಯ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಗಳಲ್ಲಿ ಹೊರಡಿಸಲಾಗಿದ್ದ ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಕೀ ಉತ್ತರಗಳು & ತಾತ್ಕಾಲಿಕ ಆಯ್ಕೆಪಟ್ಟಿಗಳನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ…
ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ದಿ ನಿಯಮಿತದಿಂದ (KRIDL) ಹೊರಡಿಸಲಾಗಿದ್ದ ದ್ವಿತೀಯ ದರ್ಜೆ ಸಹಾಯಕರು, ಪ್ರಥಮ ದರ್ಜೆ ಸಹಾಯಕರು, ಜೂನಿಯರ್ ಇಂಜಿನಿಯರ್ & ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳ ಅಂತಿಮ ಕೀ ಉತ್ತರಗಳು, ಸೈನಿಕ ಕಲ್ಯಾಣ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರು, ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ (KSSCL) ನಲ್ಲಿನ ಸೀಡ್ ಅಸಿಸ್ಟೆಂಟ್, ಜೂನಿಯರ್ ಅಸಿಸ್ಟೆಂಟ್, ಹಿರಿಯ ಸಹಾಯಕ, ಸಹಾಯಕ ವ್ಯವಸ್ಥಾಪಕರ ಅಂತಿಮ ಕೀ ಉತ್ತರಗಳನ್ನು ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Important Links