KEA ಯಿಂದ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ SDA, FDA ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KARBWWB Recruitment 2023

Click here to Share:

 

KEA ಯಿಂದ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ SDA, FDA ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KARBWWB Recruitment 2023

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ  ಖಾಲಿ ಇರುವ SDA, FDA, ಆಪ್ತ ಸಹಾಯಕರು ಸೇರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 188 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಸಂಕ್ಷಿಪ್ತ ಅಧಿಸೂಚನೆಯನ್ನು ಪ್ರಾಧಿಕಾರವು ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

ಕರ್ನಾಟಕ ಸರ್ಕಾರದ ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ತಾಲೂಕು ಕಲ್ಯಾಣಾಧಿಕಾರಿಗಳು( Welfare Officer) ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಕಲ್ಯಾಣ ಅಧಿಕಾರಿ – 12 (NHK 9 + HK 3)
ಕ್ಷೇತ್ರ  ನಿರೀಕ್ಷಕರು – 60 (NHK 45 + HK 15)
ಪ್ರಥಮ ದರ್ಜೆ ಸಹಾಯಕರು – 12(NHK 8 + HK 4)
ಆಪ್ತ ಸಹಾಯಕರು- 4 (NHK 2+ HK 2)
ದ್ವಿತೀಯ ದರ್ಜೆ ಸಹಾಯಕರು-  100 (NHK 64 + HK 36)
ಒಟ್ಟು ಹುದ್ದೆಗಳು- 188 ಹುದ್ದೆಗಳು

ಉದ್ಯೋಗ ಮಾಹಿತಿ: CIMS ಕರ್ನಾಟಕದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಖಾಲಿ ಇರುವ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:

ವೇತನ/ Salary

ಕಲ್ಯಾಣ ಅಧಿಕಾರಿ – 37900-70850
ಕ್ಷೇತ್ರ  ನಿರೀಕ್ಷಕರು – 33450-62600
ಪ್ರಥಮ ದರ್ಜೆ ಸಹಾಯಕರು – 27650-52650
ಆಪ್ತ ಸಹಾಯಕರು- 27650-52650
ದ್ವಿತೀಯ ದರ್ಜೆ ಸಹಾಯಕರು-  21400-42000

ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಉದ್ಯೋಗ ಮಾಹಿತಿ: KPSC ಯಿಂದ ಕೃಷಿ ಇಲಾಖೆಯಲ್ಲಿನ 408 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ಅಥವಾ ಯಾವುದೇ ವಿಷಯದಲ್ಲಿ ಪದವಿ ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 750/-

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 750/-

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : 375/-

ಅಂಗವಿಕಲ ಅಭ್ಯರ್ಥಿಗಳಿಗೆ ರೂ. 250/- ಪ್ರಕ್ರಿಯೆ  ಶುಲ್ಕ ಮಾತ್ರ

ಅರ್ಜಿ ಶುಲ್ಕವನ್ನು ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 17.04.2023 ರಿಂದ 17.05.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ  ವೆಬ್ ಸೈಟ್ www.kea.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:17-05-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 20-05-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Brief Notification: Download

ಅರ್ಜಿ ಸಲ್ಲಿಸಿ/ Apply Online:(Open from April 17)

ವೆಬ್ಸೈಟ್/ Website :


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger

35 Responses to KEA ಯಿಂದ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ SDA, FDA ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KARBWWB Recruitment 2023

  1. Pingback: ಕರ್ನಾಟಕ ಆಹಾರ ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ, ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸ

  2. Shivaraju R says:

    Thanks for the information

  3. vpn 2024 says:

    I am really thankful to the owner of this web page who has shared this impressive piece of writing at here.

    Feel free to visit my web site … vpn 2024

  4. Hey there! I could have sworn I’ve been to this site before but after reading
    through some of the post I realized it’s new to me.
    Nonetheless, I’m definitely glad I found it and I’ll be bookmarking
    and checking back frequently!

    My homepage vpn coupon code 2024

  5. Excellent weblog here! Additionally your site so much
    up fast! What host are you using? Can I get your affiliate hyperlink in your host?
    I wish my web site loaded up as quickly as yours lol

    Also visit my webpage … facebook vs eharmony to find love online

  6. continuously i used to read smaller posts which also clear
    their motive, and that is also happening with this piece of writing which I am reading at
    this place.

    My blog post; eharmony special coupon code 2024

  7. Everyone loves what you guys are up too. This type of clever work and exposure!
    Keep up the fantastic works guys I’ve incorporated you
    guys to blogroll.

    my blog: nordvpn special coupon code 2024

  8. StephenJef says:

    reputable mexican pharmacies online: cmq mexican pharmacy online – mexico pharmacy

  9. Donaldpriop says:

    buying from online mexican pharmacy
    https://cmqpharma.online/# buying prescription drugs in mexico
    buying from online mexican pharmacy

  10. MichaelsheaH says:

    indian pharmacy paypal: buy prescription drugs from india – reputable indian pharmacies

  11. Charlessnoft says:

    mexico drug stores pharmacies п»їbest mexican online pharmacies medication from mexico pharmacy

  12. Davidfum says:

    canadianpharmacy com: pharmacy rx world canada – canada pharmacy 24h

  13. EdwardImpab says:

    https://canadapharmast.com/# cheap canadian pharmacy online

  14. Davidfum says:

    п»їlegitimate online pharmacies india: pharmacy website india – top online pharmacy india

  15. Charlessnoft says:

    canada rx pharmacy canadian online pharmacy best canadian online pharmacy

  16. MichaelsheaH says:

    reputable indian online pharmacy: online pharmacy india – indian pharmacy

  17. Davidfum says:

    rate canadian pharmacies: canadianpharmacymeds com – canadian pharmacy 365

  18. Davidfum says:

    cheapest online pharmacy india: top 10 pharmacies in india – india pharmacy

  19. EdwardImpab says:

    http://foruspharma.com/# purple pharmacy mexico price list

  20. MichaelsheaH says:

    online pharmacy india: reputable indian pharmacies – pharmacy website india

  21. Charlessnoft says:

    online shopping pharmacy india reputable indian pharmacies buy prescription drugs from india

  22. Davidfum says:

    medication canadian pharmacy: reputable canadian online pharmacy – 77 canadian pharmacy

  23. MichaelsheaH says:

    india online pharmacy: india pharmacy – india online pharmacy

  24. Davidfum says:

    mexico pharmacies prescription drugs: mexican pharmacy – mexico drug stores pharmacies

  25. Charlessnoft says:

    mexican pharmaceuticals online mexican online pharmacies prescription drugs buying prescription drugs in mexico online

  26. Davidfum says:

    buy prescription drugs from india: indian pharmacies safe – world pharmacy india

  27. Thomasborma says:
  28. Thomasborma says:

    http://ciprodelivery.pro/# ciprofloxacin generic price

  29. Thomasborma says:

    http://clomiddelivery.pro/# cost of cheap clomid pill

  30. Thomasborma says:

    https://amoxildelivery.pro/# where can you get amoxicillin

  31. Pingback: 86kub

  32. Thomasborma says:
  33. Thomasborma says:

    http://ciprodelivery.pro/# cipro online no prescription in the usa

  34. Thomasborma says:

    https://clomiddelivery.pro/# can you get clomid online

  35. Thomasborma says:

Leave a Reply

Your email address will not be published. Required fields are marked *