KEA Recruitment 2023- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- Apply now
ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇಲ್ಲಿ ಗುತ್ತಿಗೆ ಆಧಾರದ ಮೇಲೆ ಈ ಕೆಳಕಂಡ ತಾತ್ಕಾಲಿಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ ಮತ್ತು ಅನುಭವದ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟ್- http://kea.kar.nic.inನಲ್ಲಿ ಪ್ರಕಟಿಸಲಾಗಿದೆ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ (resume) ವಿವರಗಳನ್ನು ಪ್ರಾಧಿಕಾರಕ್ಕೆ ಇ-ಮೇಲ್ keaopportunities@gmail.com ಮುಖಾಂತರ ದಿನಾಂಕ 12.03.2023 ರೊಳಗಾಗಿ ಸಲ್ಲಿಸಬಹುದಾಗಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇ-ಮೇಲ್ ಮೂಲಕ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಸೂಚಿಸಲಾಗುವುದು. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
Karnataka Examinations Authority, Bangalore invites application for the following temporary post on contract basis. Required academic qualifications and experience for the post is hosted on KEA website http://kea.kar.nic.in. Interested eligible candidates can send their resume to KEA through e-mail to keaopportunities@gmail.com on or before 12.03.2023. Eligible candidates will be intimated through e-mail for attending the practical test.
ಉದ್ಯೋಗ ಮಾಹಿತಿ: ಕರ್ನಾಟಕ ಅರಣ್ಯ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ
ಹುದ್ದೆಗಳ ವಿವರ/ Post Details:
Senior Programmer -02 |
Database Administrator- 01 |
ಒಟ್ಟು ಹುದ್ದೆಗಳು – 03 |
ಉದ್ಯೋಗ ಮಾಹಿತಿ: ಮೈಸೂರು ಪೇಯಿಂಟ್ಸ್ & ವಾರ್ನಿಷ್ ಲಿಮಿಟೆಡ್ ನಲ್ಲಿ ಗ್ರೂಪ್ ಎ, ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Senior Programmer :
Education: MCA/M.Tech (CS/IT)/ BE/B.Tech (CS/IT)/ M.Sc (CS/IT) Fluent in speaking and writing Kannada.
Experience: 3+ years of Exp in ASP.NET, SSRS, SSIS, Application system.
Contract period : initially is for one year. Based on their performance, will be continued for 2 more years.
Salary: Proposed Salary range per month Rs.1,00,000/
Selection Method: Practical test & Interview
Database Administrator
Education: Contract period initially is for one year. Based on their performance, will be continued for 2 more years.
Salary: Proposed salary range per month Rs.75,000/(practical test & interview)
Experience: 3+ years of exp in RDBMS, SQL Server, Oracle 12 C with Forms Reports weblogic server
Contract period: initially is for one year. Based on their performance it will be continued for 2 more years
ಉದ್ಯೋಗ ಮಾಹಿತಿ: ರಾಜ್ಯ ಹೈಕೋರ್ಟ್ ನಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ- 10ನೇ ಮಾತ್ರ
ವೇತನ/ Salary:
ಆಯ್ಕೆಯಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸೂಚಿತ ವೇತನ ರೂ.75000/- ದಿಂದ 100000/- ನೀಡಲಾಗುವುದು.
ಅರ್ಜಿ ಶುಲ್ಕ/ -Application fees:
ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆ ವಿಧಾನ/ Selection Procedure :
ಪ್ರಾಯೋಗಿಕ ಪರೀಕ್ಷೆ/ ಸಂದರ್ಶನ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:
ಆಸಕ್ತರು ದಿನಾಂಕ 12-03-2023 ರವರೆಗೆ ಇ ಮೇಲ್ ಮುಖಾಂತರ ಅರ್ಜಿ ಕಳುಹಿಸಬಹುದು.
ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ Kea Recruitment 2023ನಲ್ಲಿ ನೋಡಬಹುದು.
ಅರ್ಜಿ ಸಲ್ಲಿಸುವ ವಿಧಾನ/ How to Apply:
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ (resume) ವಿವರಗಳನ್ನು ಪ್ರಾಧಿಕಾರಕ್ಕೆ ಇ-ಮೇಲ್ keaopportunities@gmail.com ಮುಖಾಂತರ ದಿನಾಂಕ 12.03.2023 ರೊಳಗಾಗಿ ಸಲ್ಲಿಸಬಹುದಾಗಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇ-ಮೇಲ್ ಮೂಲಕ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಸೂಚಿಸಲಾಗುವುದು.
IMPORTANT LINKS
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.