RGUHS ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿ ಆಹ್ವಾನ: KEA RGUHS Recruitment 2023

Click here to Share:

RGUHS ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿ ಆಹ್ವಾನ: KEA RGUHS Recruitment 2023

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಇಲ್ಲಿ  ಖಾಲಿ ಇರುವ ಕಿರಿಯ ಸಹಾಯಕ, ಸಹಾಯಕ ಗ್ರಂಥಪಾಲಕ, ಸಹಾಯಕ  ಸೇರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 88 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಸಂಕ್ಷಿಪ್ತ ಅಧಿಸೂಚನೆಯನ್ನು ಪ್ರಾಧಿಕಾರವು ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

RGUHS ನಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಕೇಂದ್ರ ಗೃಹ & ನಗರ ವ್ಯವಹಾರಗಳ ಇಲಾಖೆಯಿಂದ ಅಧಿಸೂಚನೆ ಪ್ರಕಟ : ಜನರಲ್ ಮ್ಯಾನೇಜರ್ & ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ-

ಹುದ್ದೆಗಳ ವಿವರ/ Post Details:

ಜೂನಿಯರ್ ಪ್ರೊಗ್ರಾಮರ್ – 10 (NHK 9 + HK 1)
ಸಹಾಯಕ ಇಂಜಿನಿಯರ್ (ಸಿವಿಲ್) – 01 (NHK 1 + HK 0)
ಸಹಾಯಕ ಗ್ರಂಥಪಾಲಕ – 01 (NHK 1 + HK 0)
ಸಹಾಯಕ- 27 (NHK 25 + HK 2)
ಕಿರಿಯ ಸಹಾಯಕ –  49 (NHK 45 + HK 04)
ಒಟ್ಟು ಹುದ್ದೆಗಳು- 88 ಹುದ್ದೆಗಳು

ಉದ್ಯೋಗ ಮಾಹಿತಿ : ಕರ್ನಾಟಕ ಕೌಶಲಾಭಿವೃದ್ದಿ ಸಂಸ್ಥೆಯಿಂದ ಹತ್ತನೇ, ಪಿಯುಸಿ & ಯಾವುದೇ ಪದವಿ ಮುಗಿದವರಿಗೆ  ಆಪರೇಟರ್ & ಪ್ರೋಗ್ರಾಮರ್ ತರಬೇತಿಗೆ ಅರ್ಜಿ ಆಹ್ವಾನ:

ವೇತನ/ Salary

ಜೂನಿಯರ್ ಪ್ರೊಗ್ರಾಮರ್ – 43000-83900
ಸಹಾಯಕ ಇಂಜಿನಿಯರ್ (ಸಿವಿಲ್) – 43000-83900
ಸಹಾಯಕ ಗ್ರಂಥಪಾಲಕ – 30350-58250
ಸಹಾಯಕ- 37900-70850
ಕಿರಿಯ ಸಹಾಯಕ –  21400-42000

ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಉದ್ಯೋಗ ಮಾಹಿತಿ : SSC ಯಿಂದ 129929 GD ಗ್ರೂಪ್ ‘ಸಿ’ ಬೃಹತ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: SSC CRPF GD Recruitment 2023

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ಅಥವಾ ಯಾವುದೇ ವಿಷಯದಲ್ಲಿ ಪದವಿ ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 750/-

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 750/-

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : 375/-

ಅಂಗವಿಕಲ ಅಭ್ಯರ್ಥಿಗಳಿಗೆ ರೂ. 250/- ಪ್ರಕ್ರಿಯೆ  ಶುಲ್ಕ ಮಾತ್ರ

ಅರ್ಜಿ ಶುಲ್ಕವನ್ನು ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 17.04.2023 ರಿಂದ 17.05.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ  ವೆಬ್ ಸೈಟ್ www.kea.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:17-05-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 20-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Brief Notification: Download

ಅರ್ಜಿ ಸಲ್ಲಿಸಿ/ Apply Online:(Open from April 17)

ವೆಬ್ಸೈಟ್/ Website:

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 

 


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger