ಪಿಎಂ ಶ್ರೀ ಕೇಂದ್ರಿಯ ವಿದ್ಯಾಲಯ ಬೆಳಗಾವಿ ವತಿಯಿಂದ ಕೌನ್ಸಲರ್, ಶಿಕ್ಷಕರು & ಎಜುಕೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Kendriya Vidyalaya Belagavi Jobs 2024
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಬೆಳಗಾವಿಯ ಪಿಎಂ ಶ್ರೀ ಕೇಂದ್ರಿಯ ವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಅರೆಕಾಲಿಕ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಹೊಸ ಅಧಿಸೂಚನೆ ಪ್ರಕಟವಾಗಿದೆ. ಕೇಂದ್ರಿಯ ವಿದ್ಯಾಲಯದಲ್ಲಿ ಖಾಲಿ ಇರುವ ಪಿಜಿಟಿ ಶಿಕ್ಷಕರು, ತರಬೇತುದಾರರು, ಸ್ಪೆಷಲ್ ಎಜುಕೇಟರ್, ನರ್ಸ್ ಮತ್ತು ಕೌನ್ಸಲರ್ ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮತ್ತು ಬಿಎಡ್ ಮುಗಿದವರು ದಿನಾಂಕ 01-07-2024 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಪಿಎಂ ಶ್ರೀ ಕೇಂದ್ರಿಯ ವಿದ್ಯಾಲಯ ನಂ 1ಎ.ಎಫ್.ಎಸ್, ಸಾಂಬ್ರಾ, ಬೆಳಗಾವಿ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಕೆಪಿಎಸ್ಸಿ ಯಿಂದ 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಮತ್ತೊಮ್ಮೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಪಿಎಂ ಶ್ರೀ ಕೇಂದ್ರಿಯ ವಿದ್ಯಾಲಯ, ಬೆಳಗಾವಿ |
ಹುದ್ದೆಗಳ ಹೆಸರು: ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ |
ಹುದ್ದೆಗಳ ಸಂಖ್ಯೆ: 11 ಹುದ್ದೆಗಳು |
ಕೆಲಸದ ಸ್ಥಳ: ಬೆಳಗಾವಿ |
ಹುದ್ದೆವಾರು ಹಂಚಿಕೆಗಳ ವಿವರ:
ವಿಷಯ | ಹುದ್ದೆಗಳ ಸಂಖ್ಯೆ |
ಪಿಜಿಟಿ ಶಿಕ್ಷಕರು (ಇಂಗ್ಲೀಷ್, ಬೌತಶಾಸ್ತ್ರ, ಇತಿಹಾಸ, ಭೂಗೋಳಶಾಸ್ತ್ರ, ಅರ್ಥಶಾಸ್ತ್ರ ಮತ್ತು ವಾಣಿಜ್ಯಶಾಸ್ತ್ರ) | 06 |
ತರಬೇತಿದಾರರು ಸ್ಪೆಷಲ್ ಎಜುಕೇಟರ್ | 01 |
ನರ್ಸ್ | 01 |
ಕೌನ್ಸಲರ್ | 01 |
ವೇತನ ಶ್ರೇಣಿ/ Salary Scale
ಪಿಎಂ ಶ್ರೀ ಕೇಂದ್ರಿಯ ವಿದ್ಯಾಲಯ ವೇತನ ನಿಯಮಾವಳಿಗಳ ಪ್ರಕಾರ ಮಾಸಿಕ ಕ್ರೂಢಿಕೃತ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ & ಬಿಎಡ್ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 01.07.2024 ರಂದು ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಹೆಚ್ಚಿನ ವಿವರಗಳಿಗೆ ಕರೆ ಮಾಡಿ: 0831-2562316
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ
Important Date/ ಪ್ರಮುಖ ದಿನಾಂಕಗಳು:
ನೇರ ಸಂದರ್ಶನದ ದಿನಾಂಕ: 01-07-2024
ನೇರ ಸಂದರ್ಶನ ನಡೆಯುವ ಸ್ಥಳ:
ಪಿಎಂ ಶ್ರೀ ಕೇಂದ್ರಿಯ ವಿದ್ಯಾಲಯ ನಂ 1ಎ.ಎಫ್.ಎಸ್, ಸಾಂಬ್ರಾ, ಬೆಳಗಾವಿ
Important Links/ ಪ್ರಮುಖ ಲಿಂಕುಗಳು:
Notification/ ಅಧಿಸೂಚನೆ
2 thoughts on “ಪಿಎಂ ಶ್ರೀ ಕೇಂದ್ರಿಯ ವಿದ್ಯಾಲಯ ಬೆಳಗಾವಿ ವತಿಯಿಂದ ಕೌನ್ಸಲರ್, ಶಿಕ್ಷಕರು & ಎಜುಕೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Kendriya Vidyalaya Belagavi Jobs 2024”
Comments are closed.