ಕಿಯೋನಿಕ್ಸ್ ನಲ್ಲಿ ಖಾಲಿ ಇರುವ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 75000/- KEONICS CS Recruitment 2024
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (KEONICS) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ ನೇರ ಸಂದರ್ಶನಕ್ಕೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯು ತಾತ್ಕಾಲಿಕ ಆಗಿದ್ದು ಆರಂಭದಲ್ಲಿ ಒಂದು ವರ್ಷದ ಅವಧಿಗೆ ಮಾತ್ರ ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 13-12-2024 ರಿಂದ ಆರಂಭವಾಗುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
378 ಸಚಿವಾಲಯ ಸಹಾಯಕ, ಅಟೆಂಡೆಂಟ್ & ಲ್ಯಾಬ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
KEONICS ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಲೆಜಿಸ್ಲೇಟಿವ್ ಕೌನ್ಸಿಲ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (KEONICS)
ಹುದ್ದೆಗಳ ಹೆಸರು: ಕಂಪದನಿ ಕಾರ್ಯದರ್ಶಿ
ಒಟ್ಟು ಹುದ್ದೆಗಳು: 01
ಕೆಲಸದ ಸ್ಥಳ: ಬೆಂಗಳೂರು
ವೇತನ/ Salary
KEONICS ನಿಯಮಾವಳಿಗಳ ಅನ್ವಯ ಮಾಸಿಕ ರೂ. 75000/- ವೇತನ ನೀಡಲಾಗುತ್ತದೆ. ಮಾಸಿಕ ಕೆಳಗೆ ನೀಡಿರುವಂತೆ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಮಾನ್ಯತೆ ಪಡೆದ UGC ಯಿಂದ ACS ವಿದ್ಯಾರ್ಹತೆ ಪಡೆದಿರಬೇಕು. ಕಂಪನಿ ಕಾರ್ಯದರ್ಶಿಯಾಗಿ ಮೂರು ವರ್ಷಗಳ ಅನುಭವ ಹೊಂದಿರಬೇಕು. Institute of Companies Secretaries in India ದ ಸದಸ್ಯರಾಗಿರಬೇಕು. ಹಣಕಾಸು / ಮಾರ್ಕೆಂಟಿಂಗ್ ಪದವಿ ಹೊಂದಿದವರಿಗೆ ಆಧ್ಯತೆ ನೀಡಲಾಗುವುದು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ CV, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 13-12-2024 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.
ಸಂದರ್ಶನ ನಡೆಯುವ ಸ್ಥಳ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (KEONICS) , ಬಿಕೆಜಿ ಸಫೈರ್, 59, ರೈಲ್ವೇ ಸಮಾನಂತರ ರಸ್ತೆ, 4ನೇ ಬ್ಲಾಕ್, ಕುಮಾರ ಪಾರ್ಕ್, ಪಶ್ಚಿಮ, ಶೇಷಾದ್ರಿಪುರಂ, ಬೆಂಗಳೂರು-560020
Important Date/ ಪ್ರಮುಖ ದಿನಾಂಕಗಳು:
ನೇರ ಸಂದರ್ಶನಕ್ಕೆ ಹಾಜರಾಗುವ ದಿನಾಂಕ: 13-12-2024
Important Links/ ಪ್ರಮುಖ ಲಿಂಕುಗಳು: