ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ನೇಮಕಾತಿ:  ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 80000/-  KERC Jobs 2024

Click here to Share:

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ನೇಮಕಾತಿ:  ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 80000/-  KERC Jobs 2024

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. KERC ನಲ್ಲಿ  ಖಾಲಿ ಇರುವ ಒಂಬುಡ್ಸಮನ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ನಿಗದಿತ ನಮೂನೆಯ ಮೂಲಕ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 31, 2024 ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ 2024: ಪಿಯುಸಿ ಮುಗಿದವರಿಗೆ 16 ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC)  ದಿಂದ ವಿದ್ಯುಚ್ಛಕ್ತಿ ಲೋಕಪಾಲರು ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಖಾಲಿ ಇರುವ 175 ಹುದ್ದೆಗಳ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC)

ಹುದ್ದೆಗಳ ಹೆಸರು: ಒಂಬುಡ್ಸಮನ್

ಹುದ್ದೆಗಳ ಸಂಖ್ಯೆ- 01

ಕೆಲಸದ ಸ್ಥಳ: ಕರ್ನಾಟಕ

ವೇತನ ಶ್ರೇಣಿ/ Salary Scale:

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ನಿಯಮಾವಳಿಗಳನ್ವಯ ಮಾಸಿಕ ರೂ. 80000/- ವೇತನ ನೀಡಲಾಗುತ್ತದೆ.

Education/ ವಿದ್ಯಾರ್ಹತೆ

ಮನ್ನಣೆ ಪಡೆದ ವಿಶ್ವವಿದ್ಯಾಲಯದಿಂ ಪದವಿ ಮುಗಿಸಿರಬೇಕು. ಸಂಬಂಧಿಸಿದ ವಿಷಯದಲ್ಲಿ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ. ಕನ್ನಡ ಭಾಷೆಯಲ್ಲಿ ಕಾರ್ಯನಿರ್ವಹಿಸಲು ಜ್ಞಾನ ಹೊಂದಿರಬೇಕು.

ವಯೋಮಿತಿ/ Age Limit:

ಅಭ್ಯರ್ಥಿಗಳು ಗರಿಷ್ಟ ಅಂದರೇ 65 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Application Fees

ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ. 1000/-

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ: ರೂ. 100/-

ಅರ್ಜಿ ಶುಲ್ಕವನ್ನು ಕಾರ್ಯದರ್ಶಿ, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ, ಇವರ ಹೆಸರಿಗೆ ಪಾವತಿಯಾಗುವಂತೆ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ/ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು KERC ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಡಿಮ್ಯಾಂಡ್ ಡ್ರಾಫ್ಟ್ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ  ದಿನಾಂಕ 31-07-2024 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ಇಮೇಲ್ ಕಳುಹಿಸಬೇಕು.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 17727 ಕ್ಲರ್ಕ್ & ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ SSC ಯಿಂದ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 10-07-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 31-07-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification


Click here to Share:
Bookmark the permalink.

About sdkpscjob

www.kpscjobs.com Educator & Blogger