ಕರ್ನಾಟಕ ಆಹಾರ ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ, ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ‍KFCSC Recruitment 2023

Click here to Share:

ಕರ್ನಾಟಕ ಆಹಾರ ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ, ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ‍KFCSC Recruitment 2023

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ಸರ್ಕಾರದ ಆಹಾರ & ನಾಗರೀಕ ಸರಬರಾಜು ನಿಗಮದಲ್ಲಿ  ಖಾಲಿ ಇರುವ ಹಿರಿಯ ಸಹಾಯಕರು, ಕಿರಿಯ ಸಹಾಯಕರು ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-07-2023 ಆಗಿರುತ್ತದೆ. ಒಟ್ಟು 386 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು ಪ್ರಾಧಿಕಾರವು ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

NIA ದಲ್ಲಿ ಖಾಲಿ ಇರುವ FDA, ಅಕೌಂಟೆಂಟ್ & ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIA Recruitment 2023

ಕರ್ನಾಟಕ ಆಹಾರ & ನಾಗರೀಕ ಸರಬರಾಜು ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

IBPS ನಿಂದ 4545 ಗುಮಾಸ್ತ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- IBPS 4545 Clerk Recruitment

ಹುದ್ದೆಗಳ ವಿವರ/ Post Details:

ಸಹಾಯಕ ವ್ಯವಸ್ಥಾಪಕರು- 10
ಗುಣಮಟ್ಟ ನಿರೀಕ್ಷಕರ- 23
ಹಿರಿಯ ಸಹಾಯಕರು (ಲೆಕ್ಕ)- 33
ಹಿರಿಯ ಸಹಾಯಕರು – 57
ಕಿರಿಯ ಸಹಾಯಕರು- 263
ಒಟ್ಟು ಹುದ್ದೆಗಳು- 386 ಹುದ್ದೆಗಳು

 

ವೇತನ/ Salary

ಸಹಾಯಕ ವ್ಯವಸ್ಥಾಪಕರು- 22800-43200
ಗುಣಮಟ್ಟ ನಿರೀಕ್ಷಕರ- 14550-26700
ಹಿರಿಯ ಸಹಾಯಕರು (ಲೆಕ್ಕ)- 14550-26700
ಹಿರಿಯ ಸಹಾಯಕರು – 14550-26700
ಕಿರಿಯ ಸಹಾಯಕರು- 11600-21000

 

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಸಹಾಯಕ ವ್ಯವಸ್ಥಾಪಕರು/ Assistant Manager: ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ & ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಗುಣಮಟ್ಟ ನಿರೀಕ್ಷಕರು/ Quality Inspector: ಕನಿಷ್ಟ 50% ಅಂಕಗಳೊಂದಿಗೆ ಕೃಷಿವಿಜ್ಞಾನ ಪದವಿಯನ್ನು ಸಹಕಾರ/ ಕೃಷಿ ಮಾರುಕಟ್ಟೆ ವಿಶೇಷತೆಯೊಂದಿಗೆ ಪಡೆದಿರಬೇಕು.

ಹಿರಿಯ ಸಹಾಯಕರು (ಲೆಕ್ಕ) / Senior Accountant Assistant : ಅಂಗೀಕೃತ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಹಿರಿಯ ಸಹಾಯಕರು/ Senior Assistant: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಕಿರಿಯ ಸಹಾಯಕರು/ Junior Assistant: ಅಭ್ಯರ್ಥಿಯು ಅಂಗೀಕೃತ ಬೋರ್ಡ್ ನಿಂದ ಪಿಯುಸಿ/ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 1000/-

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ರೂ. 750/-

ಅಂಗವಿಕಲ & ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 250/-

ಅರ್ಜಿ ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಛೇರಿಗಳಲ್ಲಿ  ಪಾವತಿ ಮಾಡಬಹುದು.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳು: ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಬೆಳಗಾವಿ, ಕಲಬುರಗಿ, ಬಿಜಾಪುರ, ಶಿವಮೊಗ್ಗ & ತುಮಕೂರು

ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.

ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.

 

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 23.06.2023 ರಿಂದ 22.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ  ವೆಬ್ ಸೈಟ್ www.kea.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

ಹುಬ್ಬಳ್ಳಿಯ ನೈಋತ್ಯ ರೈಲ್ವೇಯಲ್ಲಿ ನೇಮಕಾತಿ: 900 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Hubli Railway Recruitment 2023

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-06-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31-07-2023

ಅಂಚೆ ಕಛೇರಿಯಲ್ಲಿ ಅರ್ಜಿ ಪಾವತಿಸುವ ಪ್ರಾರಂಭದ ದಿನಾಂಕ: 03-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 

 


Click here to Share:

163 thoughts on “ಕರ್ನಾಟಕ ಆಹಾರ ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ, ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ‍KFCSC Recruitment 2023”

  1. I do not know whether it’s just me or if perhaps everyone else experiencing problems with your site.
    It appears as though some of the written text in your posts are running
    off the screen. Can someone else please comment and let me know if
    this is happening to them too? This might be a problem with
    my web browser because I’ve had this happen previously.
    Thank you

    Here is my blog post; vpn special coupon

  2. Incredible! This blog looks just like my old one! It’s on a completely different
    subject but it has pretty much the same layout and design. Wonderful choice
    of colors!

    Also visit my homepage; vpn special

  3. Can you be more specific about the content of your article? After reading it, I still have some doubts. Hope you can help me.

Leave a comment