ಕರ್ನಾಟಕ ಅರಣ್ಯ ಇಲಾಖೆಯಿಂದ 540 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: KFD 540 Grp C Recruitment 2023
ಕರ್ನಾಟಕ ಅರಣ್ಯ ಇಲಾಖೆಯಿಂದ ಬೃಹತ್ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 ಗ್ರೂಪ್ ಸಿ ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿರುತ್ತದೆ. ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 540 ಹುದ್ದೆಗಳ ನೇರ ನೇಮಕಾತಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ ತರಗತಿ ಅಥವಾ ಪಿಯುಸಿ ಮುಗಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…
ರಾಯಚೂರು ಜಿಲ್ಲಾ & ಸತ್ರ ನ್ಯಾಯಾಧೀಶದ ನ್ಯಾಯಾಲಯದಿಂದ ಹೊಸ ಭರ್ತಿ: ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಆರೋಗ್ಯ ಸಚಿವಾಲಯದಲ್ಲಿ ಖಾಲಿ ಇರುವ 486 ಗುಮಾಸ್ತ, ಅಕೌಂಟೆಂಟ್ & ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ: ಕರ್ನಾಟಕ ಅರಣ್ಯ ಇಲಾಖೆ
ಹುದ್ದೆಯ ಹೆಸರು: ಗ್ರೂಪ್ ಸಿ ಅರಣ್ಯ ರಕ್ಷಕ
ಹುದ್ದೆಗಳ ಸಂಖ್ಯೆ: 540
ಕೆಲಸದ ಸ್ಥಳ: ಕರ್ನಾಟಕ
ವೇತನ/ Salary
ಮೂಲವೇತನ : ರೂ. 21400- 42000
ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮೂಲವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ/ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಅಂಚೆ ಕಛೇರಿಗಳಲ್ಲಿ ಪಾವತಿ ಮಾಡಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ದೈಹಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.12.2023 ರಿಂದ 30.12.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಅರಣ್ಯ ಇಲಾಖೆಯ ವೆಬ್ ಸೈಟ್ aನಲ್ಲಿ ಲಭ್ಯವಿದ್ದು, arnya.gov.in ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
The Candidates who interested to apply online Click the NEXT button to Application submission.
ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ 2000 ಜೂ. ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-12-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 05-01-2024
Important Links/ ಪ್ರಮುಖ ಲಿಂಕುಗಳು:
Pingback: ESIC ನಲ್ಲಿ ಬೃಹತ್ ನೇಮಕಾತಿ ಅಧಿಸೂಚನೆ: 17710 LDC, UDC & MTS ಹುದ್ದೆಗಳ ನೇಮಕಾತಿ: ESIC 17710 Vacancies Jobs 2023 - KPSC Jobs
Pingback: ಭಾರತೀಯ ಆಗ್ನೇಯ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 1785 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- South Eastern Railway 1785 Posts Recruitment 2023 - K
Pingback: โคมไฟ
Pingback: ไก่ตัน