ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಹುದ್ದೆಗಳ ಭರ್ತಿಗೆ 10ನೇ ಪಾಸದವರಿಂದ ಅರ್ಜಿ ಆಹ್ವಾನ: KFD Forest Watcher Recruitment 2023

Click here to Share:

ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಹುದ್ದೆಗಳ ಭರ್ತಿಗೆ 10ನೇ ಪಾಸದವರಿಂದ ಅರ್ಜಿ ಆಹ್ವಾನ: KFD Forest Watcher Recruitment 2023

ಕರ್ನಾಟಕ ಅರಣ್ಯ ಇಲಾಖೆಯಿಂದ ಬೃಹತ್ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರಣ್ಯ ಇಲಾಖೆಯಲ್ಲಿ  ಖಾಲಿ ಇರುವ 310 ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿರುತ್ತದೆ. ಕರ್ನಾಟಕ ಅರಣ್ಯ ಇಲಾಖೆಯಲ್ಲಿ  ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 310 ಹುದ್ದೆಗಳ ನೇರ ನೇಮಕಾತಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ ತರಗತಿ  ಅಥವಾ ಪಿಯುಸಿ ಮುಗಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 248 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಸೆಕ್ರೆಟೇರಿಯಟ್ ಅಸಿಸ್ಟೆಂಟ್ & ಆಫೀಸ್ ಮೆಸೆಂಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಬೆಂಗಳೂರು ವೃತ್ತ – 33 ಹುದ್ದೆಗಳು
ಬೆಳಗಾವಿ ವೃತ್ತ- 20
ಬಳ್ಳಾರಿ ವೃತ್ತ- 20
ಚಾಮರಾಜನಗರ ವೃತ್ತ- 32
ಚಿಕ್ಕಮಗಳೂರು ವೃತ್ತ- 25
ಧಾರವಾಡ ವೃತ್ತ – 20
ಹಾಸನ ವೃತ್ತ- 20
ಕೆನರಾ ವೃತ್ತ- 32
ಕಲಬುರ್ಗಿ ವೃತ್ತ- 23
ಮಂಗಳೂರು ವೃತ್ತ- 20
ಮೈಸೂರು ವೃತ್ತ- 32
ಶಿವಮೊಗ್ಗ ವೃತ್ತ- 30
ಒಟ್ಟು ಹುದ್ದೆಗಳು- 310

ವೇತನ/ Salary

ಮೂಲ ವೇತನ ರೂ. 18600-32600

ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮೂಲವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಉನ್ನತಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ ಅಥವಾ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಪ್ರವರ್ಗ ಅರ್ಜಿ ಶುಲ್ಕ
ಸಾಮಾನ್ಯ ವರ್ಗ
2ಎ, 2ಬಿ, 3ಎ & 3ಬಿ
ಪ.ಜಾ/ ಪ.ಪಂ/ ಪ್ರವರ್ಗ 1 / ಅಂಗವಿಕಲ

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್  ಬ್ಯಾಂಕಿಂಗ್, ಕ್ರೇಡಿಟ್/ ಡೆಬಿಟ್ ಕಾರ್ಡ್ ಮುಖಾಂತರ ಪಾವತಿ ಮಾಡಬಹುದು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 27 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ದೈಹಿಕ ಪರೀಕ್ಷೆ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 27.09.2023 ರಿಂದ 26.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಅರಣ್ಯ ಇಲಾಖೆಯ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-09-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:26-10-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 26-10-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger