ಕರ್ನಾಟಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 586 ಕಛೇರಿ ಸಹಾಯಕ / MTS ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KGB & KVGB  Jobs 2024

Click here to Share:

ಕರ್ನಾಟಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 586 ಕಛೇರಿ ಸಹಾಯಕ / MTS ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KGB & KVGB  Jobs 2024

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯಿಂದ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ಕರ್ನಾಟಕ ಗ್ರಾಮೀಣ ಬ್ಯಾಂಕ್ (KGB) ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (KVGB) ಯಲ್ಲಿ ಖಾಲಿ ಇರುವ 586   ಕಛೇರಿ ಸಹಾಯಕ ಮತ್ತು ಆಫೀಸರ್ ಸ್ಕೇಲ್ 1 ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 21-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಖಾಲಿ ಇರುವ ಸಹಾಯಕ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

IBPS ನ ವತಿಯಿಂದ RRB Common Recruitment Process XII 2024 ಗೆ ಖಾಲಿ ಪರೀಕ್ಷೆಗಾಗಿ  ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಪಂಚಾಯತ್ ರಾಜ್ ಇಲಾಖೆ & ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 1000 SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ

ಹುದ್ದೆಗಳ ವಿವರ/ Post Details:

ಕಛೇರಿ ಸಹಾಯಕ (Multipurpose) – 200 ಹುದ್ದೆಗಳು
ಆಫೀಸರ್ ಸ್ಕೇಲ್ 1 (AM) – 386 ಹುದ್ದೆಗಳು
ಒಟ್ಟು ಹುದ್ದೆಗಳು: 586

 

ವೇತನ/ Salary

ಆಫೀಸರ್ ಸ್ಕೇಲ್ 1 – 51000-58000
ಕಛೇರಿ ಸಹಾಯಕ – 21000-48000

 

ಈ ವೇತನದ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ಬ್ಯಾಂಕಿನ ನಿಯಮಗಳನ್ವಯ ದೊರೆಯುತ್ತವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 01-06-2024 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಅಥವಾ ಯಾವುದೇ ವಿಷಯದಲ್ಲಿ (Any Degree) ಪದವಿ ಉತ್ತೀರ್ಣ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 850

ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 175/-

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on 01-06-2024)

ಆಫೀಸರ್ ಸ್ಕೇಲ್ 1 : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 21 ವರ್ಷ ಪೂರೈಸಿರಬೇಕು  & 40 ವರ್ಷವನ್ನು ಮೀರಿರಬಾರದು.

ಕಛೇರಿ ಸಹಾಯಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 28 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ (Preliminary Examination)

ಮುಖ್ಯ ಪರೀಕ್ಷೆ (Mains Exam) (Scale I, II III Exams Only)

ಸಂದರ್ಶನ (Interview) (Scale I, II III Exams Only)

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 07.06.2024 ರಿಂದ 27.06.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IBPS ನ  ವೆಬ್ ಸೈಟ್ www.ibps.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಸಂಯೋಜಕರು & ಸಹಾಯಕರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-06-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-06-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27-06-2024

ಪೂರ್ವಭಾವಿ ಪರೀಕ್ಷಾ ದಿನಾಂಕ:: ಆಗಸ್ಟ್, 2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Bookmark the permalink.

About sdkpscjob

www.kpscjobs.com Educator & Blogger