ತಾಲೂಕು ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸೇವಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: Khanapura Cooperative Bank Recruitment 2023

Click here to Share:

ತಾಲೂಕು ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸೇವಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: Khanapura Cooperative Bank Recruitment 2023

ದಿ ಖಾನಾಪೂರ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಖಾನಾಪೂರ, ಬೆಳಗಾವಿ ಜಿಲ್ಲೆ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ದಿ ಖಾನಾಪೂರ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸೇವಕ ಹುದ್ದೆಗಳ ಭರ್ತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ  ಒಟ್ಟು 15 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಜುಲೈ  07, 2023 ಅರ್ಜಿ ಹಾಕಲು ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಉದ್ಯೋಗ ಮಾಹಿತಿ: ಕರ್ನಾಟಕದ ಸೈನಿಕ್ ಸ್ಕೂಲ್ ಕೊಡಗು ನಲ್ಲಿ ಖಾಲಿ ಇರುವ ವಾರ್ಡ್ ಬಾಯ್ಸ್ & ಕೌನ್ಸಲರ್ ಹುದ್ದೆಗಳಿಗೆ ಅರ್ಜಿ ಆಹ್ವಾನ:

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ದಿ ಖಾನಾಪೂರ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸೇವಕ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಉದ್ಯೋಗ ಮಾಹಿತಿ: ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 90000/-

ಹುದ್ದೆಗಳ ವಿವರ/ Post Details

Organization Name: The Kanapura Cooperative Bank Limited

No of Posts: 15
Job Location: Khanapura, Belagavi
Post Name: Junior Assistant & Peon
Salary: Rs.16600-29600/- Per Month

 

ಹುದ್ದೆಗಳ ವಿವರ/ Vacancy Details:

ಕಿರಿಯ ಸಹಾಯಕ – 10 ಹುದ್ದೆಗಳು
ಸೇವಕ – 05 ಹುದ್ದೆಗಳು
ಒಟ್ಟು 15 ಹುದ್ದೆಗಳು

ವೇತನ ಶ್ರೇಣಿ/ Salary Scale:

ಕಿರಿಯ ಸಹಾಯಕ – 1600029600
ಸೇವಕ – 11600-21000

Educational Qualification :

ದಿ ಖಾನಾಪೂರ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ  ಅನುಸಾರ ಕೆಳಕಂಡಂತೆ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಕಿರಿಯ ಸಹಾಯಕ/ Junior Assistant:

ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಎ/ ಬಿಕಾಂ/ ಬಿಎಸ್ಸಿ/ ಬಿಸಿಎ/ ತತ್ಸಮಾನ ವಿದ್ಯಾರ್ಹತೆನ್ನು ಹೊಂದಿರಬೇಕು.

ಸಂಬಂಧಿಸಿದ ವಿಷಯದಲ್ಲಿ ಡಿಪ್ಲೋಮಾ ಮುಗಿದವರಿಗೆ ಆದ್ಯತೆ ನೀಡಲಾಗುವುದು.

ಕನ್ನಡ ಭಾಷೆಯನ್ನು ಓದಲು, ಬರೆಯಲು, ಮಾತನಾಡಲು & ಅರ್ಥಮಾಡಿಕೊಳ್ಳಲು ಬರಬೇಕು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನಿಷ್ಟ ವರ್ಷಗಳ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು.

 

ಸೇವಕ/ Peon:

ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ/ ತತ್ಸಮಾನ ವಿದ್ಯಾರ್ಹತೆನ್ನು ಹೊಂದಿರಬೇಕು.

ಕನ್ನಡ ಭಾಷೆಯನ್ನು ಓದಲು, ಬರೆಯಲು, ಮಾತನಾಡಲು & ಅರ್ಥಮಾಡಿಕೊಳ್ಳಲು ಬರಬೇಕು.

 

Age Limit/ ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು.

ಹಾಗೆಯೇ ಗರಿಷ್ಟ ವಯೋಮಿತಿ ಕೆಳಗಿನಂತಿರುತ್ತದೆ.

ಎಸ್.ಸಿ, ಎಸ್.ಟಿ & ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 40 ವರ್ಷ

ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ:  38 ವರ್ಷ

ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : 35 ವರ್ಷ

 

ಅರ್ಜಿ ಶುಲ್ಕ/ Application Fee:

1) ಕಿರಿಯ ಸಹಾಯಕ ಹುದ್ದೆಗಳು: ಅರ್ಜಿ ಶುಲ್ಕ ರೂ 500/- & ಬ್ಯಾಂಕ್ ಶುಲ್ಕ ಪ್ರತ್ಯೇಕ

2) ಸೇವಕ ಹುದ್ದೆಗಳು : ಅರ್ಜಿ ಶುಲ್ಕ ರೂ 300/- & ಬ್ಯಾಂಕ್ ಶುಲ್ಕ ಪ್ರತ್ಯೇಕ

 

Selection Process/ ಆಯ್ಕೆವಿಧಾನ:

ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ & ಸಂದರ್ಶನದವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವ ವಿಧಾನ/ How to apply

ಅರ್ಜಿ ನಮೂನೆಯನ್ನು ರೂ. 100/- ಪಾವತಿಸಿ ಬ್ಯಾಂಕಿನಲ್ಲಿಯೇ ಪಡೆದು  ಅರ್ಜಿ ನಮೂನೆಯನ್ನು ಪಡೆಯಬಹುದು & ನಮೂನೆಯ ಅಂಕಣಗಳನ್ನು ಸಂಪೂರ್ಣವಾಗಿ ತುಂಬಿ ಇದಕ್ಕೆ ಇತ್ತೀಚೆನ ಭಾವಚಿತ್ರ &  ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಲಕೋಟೆಯ ಮೇಲೆ ಯಾವ ಹುದ್ದೆಗ ಅರ್ಜಿ ಸಲ್ಲಿಸುತ್ತಿದ್ದೀರಿ ಎಂದು ಸ್ಪಷ್ಟವಾಗಿ ನಮೂದಿಸಿ ದಿನಾಂಕ 03-07-2023 ರ ಒಳಗಾಗಿ ದಿ ಖಾನಾಪೂರ ಕೋ-ಆಪರೇಟಿವ್ ಬ್ಯಾಂಕ್, ಲಿಮಿಟೆಡ್, ಬೆಳಗಾವಿ ಜಿಲ್ಲೆ- 591302 ಇಲ್ಲಿಗೆ ರಿಜಿಸ್ಟರ್ ಪೋಸ್ಟ್/ ಖುದ್ದಾಗಿ ಸಲ್ಲಿಸಬಹುದಾಗಿರುತ್ತದೆ.

 

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 11-06-2023

ಅರ್ಜಿ ಹಾಕುವ ಕೊನೆಯ ದಿನಾಂಕ: 03-07-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 03-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *