KHB Recruitment 2023- ಕರ್ನಾಟಕ ಗೃಹ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Click here to Share:

KHB Recruitment 2023- ಕರ್ನಾಟಕ ಗೃಹ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವ ಕರ್ನಾಟಕ ಗೃಹ ಮಂಡಳಿಯಿಂದ (Karnataka Housing Board- KHB) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಸಮಾಲೋಚಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಕರ್ನಾಟಕ ಗೃಹ ಮಂಡಳಿಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಿಂದ ಇಮೇಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 16-03-2023 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ಗೃಹ ಮಂಡಳಿಯಿಂದ (Karnataka Housing Board- KHB) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

ಉದ್ಯೋಗ ಮಾಹಿತಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು: GIS ಸಮಾಲೋಚಕರು

 

ಕೆಲಸದ ಸ್ಥಳ:

ಕೇಂದ್ರ ಕಛೇರಿ, ಕರ್ನಾಟಕ ಗೃಹ ಮಂಡಳಿ, ಕಾವೇರಿ ಭವನ, ಬೆಂಗಳೂರು

ಉದ್ಯೋಗ ಮಾಹಿತಿ: KOF – ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ-

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು.

ಸಿವಿಲ್ ಇಂಜಿನೀಯರಿಂಗ್ ನಲ್ಲಿ ಬಿಇ/ ಬಿಟೆಕ್/ ಎಮ್.ಟೆಕ್ ಅಥವಾ ರಿಮೋಟ್ ಸೆನ್ಸಿಂಗ್/ ಜಿಐಎಸ್ ನಲ್ಲಿ ಎಂ.ಎಸ್ಸಿ ಪದವಿ ಮುಗಿಸಿರಬೇಕು.

ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಟ 2 ವರ್ಷ ಅನುಭವ ಹೊಂದಿರಬೇಕು.

ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಉದ್ಯೋಗ ಮಾಹಿತಿ: NIC ಯಲ್ಲಿ ಖಾಲಿ ಇರುವ 600 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ  ಅಭ್ಯರ್ಥಿಗಳಿಗೆ ಕನಿಷ್ಟ 25 ವರ್ಷ ಪೂರೈಸಿರಬೇಕು & ಗರಿಷ್ಟ 40 ವರ್ಷವನ್ನು ಮೀರಿರಬಾರದು.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮೆರಿಟ್/  ಸಂದರ್ಶನ ನಡೆಸಲಾಗುತ್ತದೆ

 

Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ CV ಯನ್ನು  & ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ದಿನಾಂಕ: 16.03.2023 ರ ಒಳಗಾಗಿ cheifengineerkhb@gmail.com ಇಮೇಲ್ ಗೆ ಕಳುಹಿಸಿ ಕೋಡಲು ಸೂಚಿಸಿದೆ.  ಅಂಚೆ ಅಥವಾ ಇನ್ಯಾವುದೇ ಮುಖಾಂತರ ಸಲ್ಲಿಸಲು ಅವಕಾ‍ಶವಿಲ್ಲ.

The Candidates who interested to apply Click the NEXT button to Download Notification.  

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:16-03-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Tagged , , . Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *