KITS Recruitment 2023: ಕರ್ನಾಟಕ ನಾವಿನ್ಯತಾ & ತಂತ್ರಜ್ಞಾನ ಸೊಸೈಟಿಯಿಂದ ಹೊಸ ನೇಮಕಾತಿ ಅಧಿಸೂಚನೆ – Apply through email
ಕರ್ನಾಟಕ ನಾವಿನ್ಯತಾ & ತಂತ್ರಜ್ಞಾನ ಸೊಸೈಟಿಯಿಂದ (KITS) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೆನರಾ ಬ್ಯಾಂಕ್ ನಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಇಮೇಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 17-04-2023 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕ ನಾವಿನ್ಯತಾ & ತಂತ್ರಜ್ಞಾನ ಸೊಸೈಟಿಯಿಂದ (KITS) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ
ಉದ್ಯೋಗ ಮಾಹಿತಿ: KPSC ಯಿಂದ ಮತ್ತೊಂದು ಅಧಿಸೂಚನೆ ಪ್ರಕಟ: HK ಭಾಗದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಯೋಜನಾ ನಿರ್ವಾಹಕರು- ಒಟ್ಟು 07 ಹುದ್ದೆಗಳು |
ವೇತನ/ Salary:
ಪ್ರತಿ ತಿಂಗಳು ರೂ. 45000/- ವೇತನವನ್ನು ನೀಡಲಾಗುತ್ತದೆ.
ಉದ್ಯೋಗ ಮಾಹಿತಿ: ಕೇಂದ್ರ ಗೃಹ & ನಗರ ವ್ಯವಹಾರಗಳ ಇಲಾಖೆಯಿಂದ ಅಧಿಸೂಚನೆ ಪ್ರಕಟ
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಯಾವುದೇ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮುಗಿಸಿರಬೇಕು.
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನವಿರಬೇಕು.
ಕನಿಷ್ಟ ಐದು ವರ್ಷದ ಅನುಭವವನ್ನು ಸಂಬಂಧಿಸಿದ ಕ್ಷೇತ್ರದಲ್ಲಿ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡಾಟಾ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ದಿನಾಂಕ: 17.04.2023 ರ ಒಳಗಾಗಿ gmit.kits@gmail.com & ipokbits@gmail.com ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:17-04-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
Pingback: คลินิกปลูกผม
Pingback: ตรวจ nipt ราคา