KITS Recruitment 2023: ಕರ್ನಾಟಕ ನಾವಿನ್ಯತಾ & ತಂತ್ರಜ್ಞಾನ ಸೊಸೈಟಿಯಿಂದ ಹೊಸ ನೇಮಕಾತಿ ಅಧಿಸೂಚನೆ – Apply through email

Click here to Share:

KITS Recruitment 2023: ಕರ್ನಾಟಕ ನಾವಿನ್ಯತಾ & ತಂತ್ರಜ್ಞಾನ ಸೊಸೈಟಿಯಿಂದ ಹೊಸ ನೇಮಕಾತಿ ಅಧಿಸೂಚನೆ – Apply through email

ಕರ್ನಾಟಕ ನಾವಿನ್ಯತಾ & ತಂತ್ರಜ್ಞಾನ ಸೊಸೈಟಿಯಿಂದ (KITS)  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಕೆನರಾ ಬ್ಯಾಂಕ್ ನಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಇಮೇಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 17-04-2023 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ನಾವಿನ್ಯತಾ & ತಂತ್ರಜ್ಞಾನ ಸೊಸೈಟಿಯಿಂದ (KITS) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

ಉದ್ಯೋಗ ಮಾಹಿತಿ: KPSC ಯಿಂದ ಮತ್ತೊಂದು ಅಧಿಸೂಚನೆ ಪ್ರಕಟ: HK ಭಾಗದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಯೋಜನಾ ನಿರ್ವಾಹಕರು- ಒಟ್ಟು 07 ಹುದ್ದೆಗಳು

 

ವೇತನ/ Salary:

ಪ್ರತಿ ತಿಂಗಳು ರೂ. 45000/- ವೇತನವನ್ನು ನೀಡಲಾಗುತ್ತದೆ.

ಉದ್ಯೋಗ ಮಾಹಿತಿ: ಕೇಂದ್ರ ಗೃಹ & ನಗರ ವ್ಯವಹಾರಗಳ ಇಲಾಖೆಯಿಂದ ಅಧಿಸೂಚನೆ ಪ್ರಕಟ 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಯಾವುದೇ ವಿಷಯದಲ್ಲಿ ಪದವಿ  ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನವಿರಬೇಕು.

ಕನಿಷ್ಟ ಐದು ವರ್ಷದ ಅನುಭವವನ್ನು ಸಂಬಂಧಿಸಿದ ಕ್ಷೇತ್ರದಲ್ಲಿ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/  ಸಂದರ್ಶನ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡಾಟಾ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ದಿನಾಂಕ: 17.04.2023 ರ ಒಳಗಾಗಿ  gmit.kits@gmail.com & ipokbits@gmail.com  ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

ಉದ್ಯೋಗ ಮಾಹಿತಿ: ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Bengaluru Silk Board Recruitment 2023

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:17-04-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ವೆಬ್ಸೈಟ್/ Website:

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Tagged , , . Bookmark the permalink.

About sdkpscjob

www.kpscjobs.com Educator & Blogger

2 Responses to KITS Recruitment 2023: ಕರ್ನಾಟಕ ನಾವಿನ್ಯತಾ & ತಂತ್ರಜ್ಞಾನ ಸೊಸೈಟಿಯಿಂದ ಹೊಸ ನೇಮಕಾತಿ ಅಧಿಸೂಚನೆ – Apply through email

  1. Pingback: คลินิกปลูกผม

  2. Pingback: ตรวจ nipt ราคา

Leave a Reply

Your email address will not be published. Required fields are marked *