KKRTC Notification 2023: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- Apply Online
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 250 ವಿವಿಧ ಟ್ರೇಡ್ ಗಳ ಶಿಶಿಕ್ಷು ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನದ ಮೂಲಕ ತುಂಬಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ…
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಶಿಶಿಕ್ಷು ಕಾಯಿದೆ 1961 ರನ್ವಯ ಈ ಕೆಳಕಂಡ ಖಾಲಿ ಇರುವ ವೃತ್ತಿ ಶಿಶಿಕ್ಷು ತರಬೇತುದಾರರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಐ.ಟಿ.ಐ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳನ್ನು ದಿನಾಂಕ:23.03.2023 ರಂದು ಬೆಳಿಗ್ಗೆ 09:00 ಗಂಟೆಯಿಂದ ಮಧ್ಯಾಹ್ನ 15:00 ಗಂಟೆಯವರೆಗೆ ಈ ಕೆಳಕಂಡ ವಿಭಾಗೀಯ ಕಛೇರಿಗಳಲ್ಲಿ ನೇರ ಸಂದರ್ಶನದ (Walk-inInterview) ಮೂಲಕ ಷರತ್ತು ನಿಬಂಧನೆಗೊಳಪಟ್ಟು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ
ಉದ್ಯೋಗ ಮಾಹಿತಿ: KOF – ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ
ಹುದ್ದೆಗಳ ವಿವರ/ Post Details:
ಆಟೋ ಎಲೆಕ್ಟ್ರೀಷಿಯನ್-60 |
ಮೆಕ್ಯಾನಿಕ್ ಡೀಸೆಲ್- 98 |
ಮೆಕ್ಯಾನಿಕಲ್ ಮೋಟರ್ ವೆಹಿಕಲ್- 69 |
ವೆಲ್ಡರ್- 06 |
ಎಸ್.ಎಮ್.ಡಬ್ಲೂ-10 |
ಪೇಂಟರ್- 06 |
ಒಟ್ಟು ಹುದ್ದೆಗಳು- 249 |
ಉದ್ಯೋಗ ಮಾಹಿತಿ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ವೇತನ/ Stipend:
SSLC ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ: ರೂ. 6000/- |
ITI ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ: ರೂ. 7000/- |
ಡಿಪ್ಲೋಮಾ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ: ರೂ. 8000/- |
ಪದವಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ: ರೂ. 9000/- |
ಉದ್ಯೋಗ ಮಾಹಿತಿ: SDA & FDA ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಕೇಂದ್ರ ಪರಿಸರ & ಅರಣ್ಯ ಇಲಾಖೆ
ಶೈಕ್ಷಣಿಕ ವಿದ್ಯಾರ್ಹತೆ/ Education Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ ತರಗತಿ & ಸಂಬಂಧಿಸಿದ ಟ್ರೇಡ್ ನಲ್ಲಿ ITI ಶಿಕ್ಷಣವನ್ನು ಪಡೆದಿರಬೇಕು.
ವಯೋಮಿತಿ/ Age limit :
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 14 ವರ್ಷ ಪೂರೈಸಿರಬೇಕು & ಗರಿಷ್ಟ ವಯೋಮಿತಿ 21 ವರ್ಷವನ್ನು ಮೀರಿರಬಾರದು.
ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ ಪಪಂ/ ಕೆಟೆಗರಿ 1: 05 ವರ್ಷ
2ಎ/2ಬಿ/3ಎ/3ಬಿ: 03 ವರ್ಷ
ಅರ್ಜಿ ಶುಲ್ಕ/ Application Fees:
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವಂತಿಲ್ಲ.
Selection Method/ ಆಯ್ಕೆ ವಿಧಾನ-:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 23-03-2023ರಂದು ನೇರ ಸಂದರ್ಶನ ಮಾಡಲಾಗುತ್ತದೆ. ಸಂದರ್ಶನಕ್ಕೆ ಬರುವಾಗ ಎಲ್ಲ ದಾಖಲಾತಿಗಳೊಂದಿಗೆ ಹಾಜರಾಗಬೇಕು.
ಅರ್ಜಿ ಸಲ್ಲಿಸುವ ವಿಧಾನ/ How to Apply:
ಶಿಶಿಕ್ಷು ನೇಮಕಾತಿ ಬಯಸುವ ಅಭ್ಯರ್ಥಿಗಳು ಮೂಲ ದಾಖಲೆ ಹಾಗೂ ಇತರೆ ದಾಖಲೆಗಳೊಂದಿಗೆ ಸಂಬಂಧಪಟ್ಟ ವಿಭಾಗೀಯ ಕಛೇರಿಗಳಲ್ಲಿ ನಿಗದಿತ ಸಮಯದಲ್ಲಿ ನೇರ ಸಂದರ್ಶನಕ್ಕಾಗಿ ಹಾಜರಾಗುವುದು. ನಿಗದಿತ ಸಮಯದ ನಂತರ ಬರುವ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಅನುಮತಿಸಲಾಗುವುದಿಲ್ಲ ಹಾಗೂ ಈ ನೇಮಕಾತಿ ಕುರಿತು ಯಾವುದೇ ಬಾಹ್ಯ ಒತ್ತಡ ತರುವುದನ್ನು ನಿರ್ಭಂಧಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ www.kkrtc.karnataka.gov.in ವೆಬ್‌ಸೈಟ್‌ನ್ನು ದಿನಾಂಕ:13.03.2023 ರ ಅಪರಾಹ್ನದಿಂದ ವೀಕ್ಷಿಸಬಹುದಾಗಿದೆ.
Candidates are advised to click NEXT button for Notification.
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 13-03-2023
ಸಂದರ್ಶನದ ದಿನಾಂಕ : 23-03-2023
Important links: