ಕರ್ನಾಟಕ ವಿಧಾನಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ 32 ಹುದ್ದೆಗಳಿಗೆ ಅರ್ಜಿ ಆಹ್ವಾನ: KLC Recruitment 2024

Click here to Share:

ಕರ್ನಾಟಕ ವಿಧಾನಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ 32 ಹುದ್ದೆಗಳಿಗೆ ಅರ್ಜಿ ಆಹ್ವಾನ: KLC Recruitment 2024

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಉಳಿಕೆ ವೃಂದ & ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ  ಖಾಲಿ ಇರುವ ವಾಹನಾ ಚಾಲಕ & ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  KLC ನಲ್ಲಿ ಖಾಲಿ ಇರುವ 32    ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 05-04-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ KEA ಯಿಂದ ಅರ್ಜಿ ಆಹ್ವಾನ

Karnataka Legislative Council  ನಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

RDPR ಇಲಾಖೆಯಲ್ಲಿ ಖಾಲಿ ಇರುವ 8081 PDO, ಗ್ರಾ. ಪಂ ಕಾರ್ಯದರ್ಶಿ & SPDO ಹುದ್ದೆಗಳ ನೇಮಕಾತಿ ಕುರಿತಂತೆ ಅಧಿಸೂಚನೆ ಪ್ರಕಟ

ಹುದ್ದೆಗಳ ವಿವರ/ Post Details:

ವಾಹನಾ ಚಾಲಕರು- 03
ಗ್ರೂಪ್ ಡಿ ಹುದ್ದೆಗಳು- 29
ಒಟ್ಟು ಹುದ್ದೆಗಳು- 32

ವೇತನ/ Salary Scale:

ವಾಹನಾ ಚಾಲಕರು: ವೇತನ ಶ್ರೇಣಿ: 21400-42000(ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 ಗ್ರೂಪ್ ಡಿ ಹುದ್ದೆಗಳು:  ವೇತನ ಶ್ರೇಣಿ: 17000-28950(ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ವಾಹನಾ ಚಾಲಕರು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು

ಮೊಟಾರು ಕಾರು/ ಭಾರಿ ವಾಹನಾ ಚಾಲನೆಯ ಪರವಾನಗಿಯನ್ನು ಹೊಂದಿರಬೇಕು.

ಗ್ರೂಪ್ ಡಿ ಹುದ್ದೆಗಳು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 600/-

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 300/-

ಪ.ಜಾ/ ಪಪಂ/ ಕೆ1 / ಅಂಗವಿಕಲ ಅಭ್ಯರ್ಥಿಗಳಿಗೆ: 50/-

ರೂ. 500/- ಪ್ರಕ್ರಿಯೆ  ಶುಲ್ಕ ಮಾತ್ರ

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಡಿ ಮುಖಾಂತರ ಪಾವತಿ ಮಾಡಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 05.04.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ- 5079 ವಿಧಾನಸೌಧ, ಬೆಂಗಳೂರು- 560001 ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ರೈಲ್ವೇ ರಕ್ಷಣಾ ಪಡೆ (RPF) ನಲ್ಲಿ ಖಾಲಿ ಇರುವ 4650 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-03-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 05-04-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger