ಕೆಎಂಎಫ್ ನಲ್ಲಿ ಖಾಲಿ ಇರುವ ಫಿಲ್ಡ್ ಅಸಿಸ್ಟೆಂಟ್ & ಚಾಲಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KMF KOMUL 94 Vacancies Recruitment 2023
ಕೋಲಾರ-ಚಿಕ್ಕಾಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಕೋಲಾರ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಒಟ್ಟು 94 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04-10-2023 ಆಗಿರುತ್ತದೆ. ಒಟ್ಟು ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು KMF Komul ದಿಂದ ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ONLINE ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕೋಲಾರ-ಚಿಕ್ಕಾಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಕೋಲಾರದಲ್ಲಿ ಖಾಲಿ ಇರುವ ಚಾಲಕರು, ಫಿಲ್ಡ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಜಿಲ್ಲಾ ಪಂಚಾಯತ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 45 ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Vacancy Notification
Organization Name: KMF Kolara District Co-operative Milk Producer’s Societies Union Limited (KMF KOMUL)
No of Posts: 94
Job Location: Kolara – Chikkaballapura
Post Name: Driver, Field Assistant & etc
Salary: Rs.21400-42000/- Per Month
KMF ಹುದ್ದೆಗಳ ವಿವರ/ Vacancy Details
ಚಾಲಕರು- 02 |
ಮಾರುಕಟ್ಟೆ ಸಹಾಯಕ- 17 |
ಪತ್ರ ರವಾನೆಗಾರರು/ ಸ್ವಿಕೃತಿಗಾರರು- 01 |
ಜೂನಿಯರ್ ಟೆಕ್ನಿಶಿಯನ್- 64 |
ಫಿಲ್ಡ್ ಅಸಿಸ್ಟೆಂಟ್ -04 |
ದ್ರವಸಾರಜನಕ ವಿತರಕರು- 06 |
ಒಟ್ಟು ಹುದ್ದೆಗಳು – 94 |
ವೇತನ ಶ್ರೇಣಿ/ Salary Scale:
ಚಾಲಕರು- ರೂ. 21400-42000 |
ಮಾರುಕಟ್ಟೆ ಸಹಾಯಕ- ರೂ. 21400-42000 |
ಪತ್ರ ರವಾನೆಗಾರರು/ ಸ್ವಿಕೃತಿಗಾರರು- ರೂ. 21400-42000 |
ಜೂನಿಯರ್ ಟೆಕ್ನಿಶಿಯನ್- ರೂ. 21400-42000 |
ಫಿಲ್ಡ್ ಅಸಿಸ್ಟೆಂಟ್ – ರೂ. 17000-28950 |
ದ್ರವಸಾರಜನಕ ವಿತರಕರು- ರೂ. 17000-28950 |
ಅರ್ಹತೆಗಳು/ Eligibility Details
Educational Qualification :
ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (BEMUL) ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಮುಗಿದವರಿಗೆ ಉದ್ಯೋಗಾವಕಾಶಗಳು ಇಭ್ಯವಿರುತ್ತವೆ.
Age Limit/ ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ ವಯೋಮಿತಿ ಕೆಳಗಿನಂತಿರುತ್ತದೆ.
ಎಸ್.ಸಿ, ಎಸ್.ಟಿ & ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 40 ವರ್ಷ
ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: 38 ವರ್ಷ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : 35 ವರ್ಷ
ಅರ್ಜಿ ಶುಲ್ಕ/ Application Fee:
1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ & ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 500/- & ಬ್ಯಾಂಕ್ ಶುಲ್ಕ ಪ್ರತ್ಯೇಕ
2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 1000/- & ಬ್ಯಾಂಕ್ ಶುಲ್ಕ ಪ್ರತ್ಯೇಕ
3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.
Selection Process/ ಆಯ್ಕೆವಿಧಾನ:
ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ & ಸಂದರ್ಶನದವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ/ How to apply
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 05.09.2023 ರಿಂದ 04.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಮಹಾಮಂಡಳದ ವೆಬ್ ಸೈಟ್ www.komul.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು KOMUL ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 05-09-2023
ಅರ್ಜಿ ಹಾಕುವ ಕೊನೆಯ ದಿನಾಂಕ: 04-10-2023
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 04-10-2023
Important Links/ ಪ್ರಮುಖ ಲಿಂಕುಗಳು:
Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RRC CR Grp C Recruitment 2023 - KPSC Jobs
Pingback: DPAR ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ. 1,00,000/- DPAR Sakala Jobs 2023 - KPSC Jobs