KMF ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಕ್ಲರ್ಕ್, ಆಡಳಿತ ಸಹಾಯಕ & ಕಿರಿಯ ತಾಂತ್ರಿಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KMF KOMUL Recruitment 2023

Click here to Share:

KMF ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಕ್ಲರ್ಕ್, ಆಡಳಿತ ಸಹಾಯಕ & ಕಿರಿಯ ತಾಂತ್ರಿಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KMF KOMUL Recruitment 2023

KMF KOMUL Recruitment 2023: Kolar District Milk Producer’s Cooperative Union  released notification for filling up various posts on direct recruitment. Apply for 53 Assistant Manager, Technical Officer, Junior Technicians vacancies. KMF Kolar District Co-operative Milk Producer’s Societies Union Limited, invited applications from eligible and interested candidates to fill up Assistant Manager, Technical Officer, Junior Technicians and other Posts through KMF KOMUL official notification September 2023. Click to Below link for apply online..

ಜಿಲ್ಲಾ ನ್ಯಾಯಾಲಯ ಹಾಸನದಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೋಲಾರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಕೋಲಾರ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಒಟ್ಟು 53 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 04, 2023 ಅರ್ಜಿ ಹಾಕಲು ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಸಿಬ್ಬಂದಿ ನೇಮಕಾತಿ ಆಯೋಗದಿಂದ 7547 ಹುದ್ದೆಗಳ ಭರ್ತಿಗೆ ಪಿಯುಸಿ ಮುಗಿದವರಿಂದ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ KMF BEMUL Vacancy Notification

Organization Name: KMF Kolara District Co-operative Milk Producer’s Societies Union Limited (KMF KOMUL)
No of Posts: 53
Job Location: Kolara – Chikkaballapura
Post Name: Assistant Manager, Junior Technicians & Others
Salary: Rs.21400-52650/- Per Month

KMF ಹುದ್ದೆಗಳ ವಿವರ/ Vacancy Details

ಸಹಾಯಕ ವ್ಯವಸ್ಥಾಪಕರು (ಎಎಚ್  & ಎಐ) – 26
ಸಹಾಯಕ ವ್ಯವಸ್ಥಾಪಕರು (ವಿತ್ತ) – 01
ತಾಂತ್ರಿಕ ಅಧಿಕಾರಿ- 15
ಮಾರುಕಟ್ಟೆ ಅಧಿಕಾರಿ- 01
ಸಿಸ್ಟಮ್ ಅಧಿಕಾರಿ- 01
ತಾಂತ್ರಿಕ ಅಧಿಕಾರಿ (ಗುಣ ನಿಯಂತ್ರಣ) 01
ಕೃಷಿ ಅಧಿಕಾರಿ-03
ಆಡಳಿತಾಧಿಕಾರಿ- 01
ತಾಂತ್ರಿಕ ಅಧಿಕಾರಿ (ಇಂಜಿ)- 03
ಲೆಕ್ಕಾಧಿಕಾರಿ- 01
ಒಟ್ಟು ಹುದ್ದೆಗಳು- 53

ವೇತನ/ Salary:

ಸಹಾಯಕ ವ್ಯವಸ್ಥಾಪಕರು (ಎಎಚ್  & ಎಐ) – 52650-97100
ಸಹಾಯಕ ವ್ಯವಸ್ಥಾಪಕರು (ವಿತ್ತ) – 52650-97100
ತಾಂತ್ರಿಕ ಅಧಿಕಾರಿ- 43100-83900
ಮಾರುಕಟ್ಟೆ ಅಧಿಕಾರಿ- 43100-83900
ಸಿಸ್ಟಮ್ ಅಧಿಕಾರಿ- 43100-83900
ತಾಂತ್ರಿಕ ಅಧಿಕಾರಿ (ಗುಣ ನಿಯಂತ್ರಣ) 43100-83900
ಕೃಷಿ ಅಧಿಕಾರಿ-43100-83900
ಆಡಳಿತಾಧಿಕಾರಿ- 43100-83900
ತಾಂತ್ರಿಕ ಅಧಿಕಾರಿ (ಇಂಜಿ)- 43100-83900
ಲೆಕ್ಕಾಧಿಕಾರಿ- 43100-83900

 

ಅರ್ಹತೆಗಳು/ Eligibility Details

Educational Qualification :

ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (BEMUL) ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ  ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಮುಗಿದವರಿಗೆ ಉದ್ಯೋಗಾವಕಾಶಗಳು ಇಭ್ಯವಿರುತ್ತವೆ.

Age Limit/ ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ ವಯೋಮಿತಿ ಕೆಳಗಿನಂತಿರುತ್ತದೆ.

ಎಸ್.ಸಿ, ಎಸ್.ಟಿ & ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 40 ವರ್ಷ

ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ:  38 ವರ್ಷ

ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : 35 ವರ್ಷ

ಅರ್ಜಿ ಶುಲ್ಕ/ Application Fee:

1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ & ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 500/- & ಬ್ಯಾಂಕ್ ಶುಲ್ಕ ಪ್ರತ್ಯೇಕ

2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 1000/- & ಬ್ಯಾಂಕ್ ಶುಲ್ಕ ಪ್ರತ್ಯೇಕ

3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.

Selection Process/ ಆಯ್ಕೆವಿಧಾನ:

ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ & ಸಂದರ್ಶನದವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ/ How to apply

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 05.09.2023 ರಿಂದ 04.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಮಹಾಮಂಡಳದ ವೆಬ್ ಸೈಟ್ www.komul.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು KOMUL ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 05-09-2023

ಅರ್ಜಿ ಹಾಕುವ ಕೊನೆಯ ದಿನಾಂಕ: 04-10-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 04-10-2023

ಕರ್ನಾಟಕ ಸರ್ಕಾರದಿಂದ KSOU ನಲ್ಲಿ ಖಾಲಿ ಇರುವ FDA, SDA & Peon ಸೇರಿದಂತೆ ವಿವಿಧ ಹುದ್ದೆಗಳ ಖಾಯಂ ಭರ್ತಿಗೆ ಅರ್ಜಿ ಆಹ್ವಾನ

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಹಾಕಿ/ Apply Online

ವೆಬ್ಸೈಟ್/ Website

  

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to KMF ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಕ್ಲರ್ಕ್, ಆಡಳಿತ ಸಹಾಯಕ & ಕಿರಿಯ ತಾಂತ್ರಿಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KMF KOMUL Recruitment 2023

  1. Pingback: SBI ನಲ್ಲಿ ಖಾಲಿ ಇರುವ 2000 ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- SBI PO Recruitment 2023 - KPSC Jobs

  2. Pingback: ಗ್ರಾಮ ಪಂಚಾಯತ್ ಗಳಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: GP Library