KMF ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಲೆಕ್ಕ ಸಹಾಯಕ  &  ಆಡಳಿತ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KMF RBKAMUL Recruitment 2023

Click here to Share:

KMF ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಲೆಕ್ಕ ಸಹಾಯಕ  &  ಆಡಳಿತ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KMF RBKAMUL Recruitment 2023

ರಾಯಚೂರು, ಕೊಪ್ಪಳ, ಬಳ್ಳಾರಿ & ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಬಳ್ಳಾರಿ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಒಟ್ಟು 63 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 07, 2023 ಅರ್ಜಿ ಹಾಕಲು ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ- Indian Post MMS Bhopal Jobs 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

KMF ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

 ESIC ನಲ್ಲಿ ಬೃಹತ್ ನೇಮಕಾತಿ ಅಧಿಸೂಚನೆ: 17710 LDC, UDC & MTS ಹುದ್ದೆಗಳ ನೇಮಕಾತಿ: ESIC 17710 Vacancies Notification 2023

ಹುದ್ದೆಗಳ ವಿವರ/ KMF BEMUL Vacancy Notification

Organization Name:  KMF Bellari District Co-operative Milk Producer’s Societies Union Limited (KMF RBKAMUL)
No of Posts: 63
Job Location: :Raichur, Bellari, Koppal, Vijayanagar
Post Name: Assistant Manager, Junior Technicians & Others
Salary: Rs.21400-52650/- Per Month

KMF ಹುದ್ದೆಗಳ ವಿವರ/ Vacancy Details

ಉಪ ವ್ಯವಸ್ಥಾಪಕರು (ಶೇಖರಣೆ) : 01
ಉಪ ವ್ಯವಸ್ಥಾಪಕರು (ಎಫ್ & ಎಫ್) : 01
ಉಪ ವ್ಯವಸ್ಥಾಪಕರು (ಮಾರುಕಟ್ಟೆ) : 01
ಉಪ ವ್ಯವಸ್ಥಾಪಕರು (ವಿತ್ತ) : 01
ಉಪ ವ್ಯವಸ್ಥಾಪಕರು (ಖರೀದಿ) : 01
ಸಹಾಯಕ ವ್ಯವಸ್ಥಾಪಕರು (ಎಎಚ್  & ಎಐ) – 07
ಸಹಾಯಕ ವ್ಯವಸ್ಥಾಪಕರು (ಎಫ್ & ಎಫ್) – 01
ಸಹಾಯಕ ವ್ಯವಸ್ಥಾಪಕರು (ವಿತ್ತ) – 01
ಸಹಾಯಕ ವ್ಯವಸ್ಥಾಪಕರು (MIS) – 01
ಸಹಾಯಕ ವ್ಯವಸ್ಥಾಪಕರು (ಆಡಳಿತ) – 01
ತಾಂತ್ರಿಕ ಅಧಿಕಾರಿ (ಡಿಟಿ)- 06
ತಾಂತ್ರಿಕ ಅಧಿಕಾರಿ (ಕ್ಯೂ ಸಿ)- 01
ಮಾರುಕಟ್ಟೆ ಅಧಿಕಾರಿ- 02
ಲೆಕ್ಕ ಅಧಿಕಾರಿ- 02
ಸಾರ್ವಜನಿಕ ಸಂಪರ್ಕ ಅಧಿಕಾರಿ- 01
ಉಗ್ರಾಣ ಅಧಿಕಾರಿ: 01
ಮಾರುಕಟ್ಟೆ ಅಧೀಕ್ಷಕರು- 01
ಖರೀದಿ ಉಗ್ರಾಣ ಅಧೀಕ್ಷಕರು- 01
ಡೈರಿ ಸೂಪರ್ವೈಸರ್- 01
ಕ್ಷೇತ್ರ ಸಹಾಯಕರು- 05
ಮಾರುಕಟ್ಟೆ ಸಹಾಯಕ ದರ್ಜೆ – 01
ಕೆಮಿಸ್ಟ್ ದರ್ಜೆ- 01
ಜೂನಿಯರ್ ಸಿಸ್ಟಂ ಆಪರೇಟರ್- 01
ಹಿರಿಯ ಚಾಲಕರು- 02
ಜೂನಿಯರ್ ಟೆಕ್ನಿಷಿಯನ್- 02
ಆಡಳಿತ ಸಹಾಯಕ ದರ್ಜೆ- 08
ಲೆಕ್ಕ ಸಹಾಯಕ 03 – 02
ಚಾಲಕರು- 01

ವೇತನ/ Salary:

ಸಹಾಯಕ ವ್ಯವಸ್ಥಾಪಕರು (ಎಎಚ್  & ಎಐ) – 52650-97100
ಸಹಾಯಕ ವ್ಯವಸ್ಥಾಪಕರು (ವಿತ್ತ) – 52650-97100
ತಾಂತ್ರಿಕ ಅಧಿಕಾರಿ- 43100-83900
ಮಾರುಕಟ್ಟೆ ಅಧಿಕಾರಿ- 43100-83900
ಸಿಸ್ಟಮ್ ಅಧಿಕಾರಿ- 43100-83900
ತಾಂತ್ರಿಕ ಅಧಿಕಾರಿ (ಗುಣ ನಿಯಂತ್ರಣ) 43100-83900
ಕೃಷಿ ಅಧಿಕಾರಿ-43100-83900
ಆಡಳಿತಾಧಿಕಾರಿ- 43100-83900
ತಾಂತ್ರಿಕ ಅಧಿಕಾರಿ (ಇಂಜಿ)- 43100-83900
ಲೆಕ್ಕಾಧಿಕಾರಿ- 43100-83900

 

ಅರ್ಹತೆಗಳು/ Eligibility Details

Educational Qualification :

ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (RBKAMUL) ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ  ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಮುಗಿದವರಿಗೆ ಉದ್ಯೋಗಾವಕಾಶಗಳು ಇಭ್ಯವಿರುತ್ತವೆ.

Age Limit/ ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ ವಯೋಮಿತಿ ಕೆಳಗಿನಂತಿರುತ್ತದೆ.

ಎಸ್.ಸಿ, ಎಸ್.ಟಿ & ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 40 ವರ್ಷ

ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ:  38 ವರ್ಷ

ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : 35 ವರ್ಷ

ಅರ್ಜಿ ಶುಲ್ಕ/ Application Fee:

1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ & ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 750/- & ಬ್ಯಾಂಕ್ ಶುಲ್ಕ ಪ್ರತ್ಯೇಕ

2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 1500/- & ಬ್ಯಾಂಕ್ ಶುಲ್ಕ ಪ್ರತ್ಯೇಕ

3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.

Selection Process/ ಆಯ್ಕೆವಿಧಾನ:

ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ & ಸಂದರ್ಶನದವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ/ How to apply

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 07.11.2023 ರಿಂದ 07.12.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಮಹಾಮಂಡಳದ ವೆಬ್ ಸೈಟ್ www.rbkmul.org ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು RBKAMUL ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ 14 ಹುದ್ದೆಗಳಿಗೆ ಅರ್ಜಿ ಆಹ್ವಾನ: Karnataka HC Recruitment Notification  2023

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 07-11-2023

ಅರ್ಜಿ ಹಾಕುವ ಕೊನೆಯ ದಿನಾಂಕ: 07-12-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 07-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಹಾಕಿ/ Apply Online

ವೆಬ್ಸೈಟ್/ Website :

  


Click here to Share:
Bookmark the permalink.

About sdkpscjob

www.kpscjobs.com Educator & Blogger

3 Responses to KMF ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಲೆಕ್ಕ ಸಹಾಯಕ  &  ಆಡಳಿತ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KMF RBKAMUL Recruitment 2023

  1. Pingback: KPSC ಯಿಂದ PWD, ಕೃಷಿ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2061 SDA, FDA & ಇತರೆ ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC  2

  2. Pingback: ಕರ್ನಾಟಕ ಇಂಧನ ಅಭಿವೃದ್ಧಿ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: KREDL Recruitment Notification 2023 - KPSC Jobs

  3. Pingback: towing near me