KMF ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಕ್ಲರ್ಕ್, ಸಹಾಯಕ & ಚಾಲಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KMF TUMUL 219 Posts Recruitment Notification 2023
KMF TUMUL Recruitment 2023: Tumkur District Milk Producer’s Cooperative Union released notification for filling up various posts on direct recruitment. Apply for 219 Dairy Supervisors, Junior Technicians vacancies. KMF Tumkur District Co-operative Milk Producer’s Societies Union Limited, invited applications from eligible and interested candidates to fill up Dairy Supervisors, Assistant Supervisor, Junior Technicians and other Posts through KMF TUMUL official notification May 2023. Click to Below link for apply online..
ತುಮಕೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ತುಮಕೂರು ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಒಟ್ಟು 219 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಜೂನ್ 06, 2023 ಅರ್ಜಿ ಹಾಕಲು ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ KMF TUMUL Vacancy Notification
Organization Name: KMF Tumkur District Co-operative Milk Producer’s Societies Union Limited (KMF TUMUL)
No of Posts: 219
Job Location: Tumkur
Post Name: Dairy Supervisors, Junior Technicians & Others
Salary: Rs.21400-52650/- Per Month
KMF ಹುದ್ದೆಗಳ ವಿವರ/ Vacancy Details
ಸಹಾಯಕ ವ್ಯವಸ್ಥಾಪಕರು- 28 |
ವೈದ್ಯಾಧಿಕಾರಿ- 01 |
ಆಡಳಿತಾಧಿಕಾರಿ- 01 |
ಉಗ್ರಾಣಾಧಿಕಾರಿ- 03 |
ಸಿಸ್ಟಂ ಅಧಿಕಾರಿ- 01 |
ಲೆಕ್ಕಾಧಿಕಾರಿ-02 |
ಮಾರುಕಟ್ಟೆ ಅಧಿಕಾರಿ- 03 |
ತಾಂತ್ರಿಕ ಅಧಿಕಾರಿ- 14 |
ವಿಸ್ತರಣಾಧಿಕಾರಿ- 22 |
ಸಹಾಯಕ ದರ್ಜೆ 1- 51 |
ಕೆಮಿಸ್ಟ್ ದರ್ಜೆ – 04 |
ಕಿರಿಯ ಸಿಸ್ಟಂ ಅಧಿಕಾರಿ- 10 |
ಕೋ ಆರ್ಡಿನೇಟರ್- 02 |
ಟೆಲಿಫೋನ್ ಆಪರೇಟರ್- 02 |
ಕಿರಿಯ ತಾಂತ್ರಿಕರು- 63 |
ಚಾಲಕರು-05 |
ಲ್ಯಾಬ್ ಸಹಾಯಕ- 02 |
ಅರ್ಹತೆಗಳು/ Eligibility Details
Educational Qualification :
ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (TUMUL) ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಮುಗಿದವರಿಗೆ ಉದ್ಯೋಗಾವಕಾಶಗಳು ಇಭ್ಯವಿರುತ್ತವೆ.
Age Limit/ ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ ವಯೋಮಿತಿ ಕೆಳಗಿನಂತಿರುತ್ತದೆ.
ಎಸ್.ಸಿ, ಎಸ್.ಟಿ & ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 40 ವರ್ಷ
ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: 38 ವರ್ಷ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : 35 ವರ್ಷ
Application Fee:
1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ & ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 500/- & ಬ್ಯಾಂಕ್ ಶುಲ್ಕ ಪ್ರತ್ಯೇಕ
2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 1000/- & ಬ್ಯಾಂಕ್ ಶುಲ್ಕ ಪ್ರತ್ಯೇಕ
3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.
Selection Process/ ಆಯ್ಕೆವಿಧಾನ:
ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ & ಸಂದರ್ಶನದವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
ವೇತನ ಶ್ರೇಣಿ/ Salary Details
ವೇತನ ಶ್ರೇಣಿಯ ಕುರಿತ ವಿವರಗಳಿಗೆ ಅಧಿಕೃತ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವ ವಿಧಾನ/ How to apply
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 27.05.2023 ರಿಂದ 06.06.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಮಹಾಮಂಡಳದ ವೆಬ್ ಸೈಟ್ www.tumul.coop ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು TUMUL ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 23-05-2023
ಅರ್ಜಿ ಹಾಕುವ ಕೊನೆಯ ದಿನಾಂಕ: 06-06-2023
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 06-06-2023
Important Links/ ಪ್ರಮುಖ ಲಿಂಕುಗಳು:
Pingback: KMF ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ ನೇಮಕಾತಿ ಪ್ರಕಟಣೆ: ಕ್ಲರ್ಕ್, ಮತ್ತು ಚಾಲಕ ಸೇರಿ ವಿವಿಧ ಹುದ್ದೆಗ
Pingback: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 260 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB ARS Recruitment Notification 2023 - KPSC Jobs
Pingback: ಏಕಲವ್ಯ ಮಾದರಿ ಶಾಲೆಗಳಲ್ಲಿ ಖಾಲಿ ಇರುವ 38840 ಶಿಕ್ಷಕರು, ಗುಮಾಸ್ತ, ಅಕೌಂಟೆಂಟ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹ
Pingback: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಗ್ರೂಪ್ ಎ & ಬಿ ಬೋಧಕೇತರ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ-
shrinivasiliger61@gmail.com