ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ – KOF Raichur Recruitment 2023:
KOF – ಪ್ರಾದೇಶಿಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ, ರಾಯಚೂರು ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರ ಘಟಕಗಳಲ್ಲಿ ಖಾಲಿ ಇರುವ ವಿವಿಧ ವೃಂಧದ 16 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ನಮೂನೆಯನ್ನು ಪಡೆದು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…
ಪ್ರಾದೇಶಿಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ, ರಾಯಚೂರು (Raichur Regional Oil Federation) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ
ಹುದ್ದೆಗಳ ವಿವರ/ Post Details:
ಟೆಕ್ನಿಕಲ್ ಆಫೀಸರ್- 01 |
ಅಗ್ರಿಕಲ್ಚರ್ ಎಕ್ಸಟೆನ್ಷನ್ ಆಫೀಸರ್ -01 |
ಫೀಲ್ಡ್ ಆಫೀಸರ್- 01 |
ಸೀಡ್ಸ್ ಆಫೀಸರ್- 01 |
ಇನ್ಪುಟ್ಸ್ ಆಫೀಸರ್ – 01 |
ಕಮರ್ಷಿಯಲ್ ಆಫೀಸರ್ – 01 |
ಅಸಿಸ್ಟೆಂಟ್ ಆಡ್ಮಿನಿಸ್ಟ್ರೇಟಿವ್ ಆಫೀಸರ್ – 01 |
ಅಸಿಸ್ಟೆಂಟ್ಸ್ ಸ್ಟೋರ್ಸ್ ಆಫೀಸರ್ -01 |
ಇಲೆಕ್ಟ್ರೀಷಿಯನ್ 2 – 01 |
ಎಕ್ಸಿಕ್ಯೂಟಿವ್ (ಸೇಲ್ಸ್) – 01 |
ಎಕ್ಸಿಕ್ಯೂಟಿವ್ (ಕಮರ್ಶಿಯಲ್) – 01 |
ಎಕ್ಸಿಕ್ಯೂಟಿವ್ (ಫೈನಾನ್ಸ್) – 01 |
ಕೆಮಿಸ್ಟ್ 1 – 01 |
ಟೈಪಿಸ್ಟ್/ ಡೇಟಾ ಎಂಟ್ರಿ ಅಸಿಸ್ಟೆಂಟ್ಸ್ – 01 |
ಅಸಿಸ್ಟೆಂಟ್ (ಇಲೆಕ್ಟ್ರಿಕಲ್)- 01 |
ಅಸಿಸ್ಟೆಂಟ್ (ಕಮರ್ಶಿಯಲ್) – 01 |
ಒಟ್ಟು ಹುದ್ದೆಗಳು -16 |
ಉದ್ಯೋಗ ಮಾಹಿತಿ: KPSC ಯಿಂದ ಸಹಕಾರ ಇಲಾಖೆಯಲ್ಲಿ ಖಾಲಿ ಇರುವ ನಿರೀಕ್ಷಕರು ಹುದ್ದೆಗಳಿಗೆ ಅರ್ಜಿ ಆಹ್ವಾನ:
ವೇತನ/ Salary
ಟೆಕ್ನಿಕಲ್ ಆಫೀಸರ್- 33450-62600 |
ಅಗ್ರಿಕಲ್ಚರ್ ಎಕ್ಸಟೆನ್ಷನ್ ಆಫೀಸರ್ -33450-62600 |
ಫೀಲ್ಡ್ ಆಫೀಸರ್- 33450-62600 |
ಸೀಡ್ಸ್ ಆಫೀಸರ್- 33450-62600 |
ಇನ್ಪುಟ್ಸ್ ಆಫೀಸರ್ – 33450-62600 |
ಕಮರ್ಷಿಯಲ್ ಆಫೀಸರ್ – 33450-62600 |
ಅಸಿಸ್ಟೆಂಟ್ ಆಡ್ಮಿನಿಸ್ಟ್ರೇಟಿವ್ ಆಫೀಸರ್ – 23500-47550 |
ಅಸಿಸ್ಟೆಂಟ್ಸ್ ಸ್ಟೋರ್ಸ್ ಆಫೀಸರ್ -23500-47550 |
ಇಲೆಕ್ಟ್ರೀಷಿಯನ್ 2 – 23500-47550 |
ಎಕ್ಸಿಕ್ಯೂಟಿವ್ (ಸೇಲ್ಸ್) – 21400-42000 |
ಎಕ್ಸಿಕ್ಯೂಟಿವ್ (ಕಮರ್ಶಿಯಲ್) – 21400-42000 |
ಎಕ್ಸಿಕ್ಯೂಟಿವ್ (ಫೈನಾನ್ಸ್) – 21400-42000 |
ಕೆಮಿಸ್ಟ್ 1 – 21400-42000 |
ಟೈಪಿಸ್ಟ್/ ಡೇಟಾ ಎಂಟ್ರಿ ಅಸಿಸ್ಟೆಂಟ್ಸ್ – 21400-42000 |
ಅಸಿಸ್ಟೆಂಟ್ (ಇಲೆಕ್ಟ್ರಿಕಲ್)- 18600- 32600 |
ಅಸಿಸ್ಟೆಂಟ್ (ಕಮರ್ಶಿಯಲ್) – 18600- 32600 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹತ್ತನೇ, ಪಿಯುಸಿ, ಪದವಿ, ಪಿಜಿ, ಡಿಪ್ಲೋಮಾ, ಬಿಇ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಇತರೆ ಅಭ್ಯರ್ಥಿಗಳಿಗೆ: ರೂ. 1000/-
ಪ.ಜಾ/ ಪಪಂ/ ಕೆ1/ ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ರೂ. 500/-
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
Application Submission Method:
ಈ ನೇಮಕಾತಿಗಾಗಿ ಆಫ್ಲೈನ್ ಅರ್ಜಿಗಳನ್ನು ದಿನಾಂಕ 18.03.2023 ರಿಂದ 10.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಮಹಾಮಂಡಳದ ವೆಬ್ ಸೈಟ್ www.kofraichr.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಮಹಾಮಂಡಳದ ವೆಬ್ಸೈಟ್ಗೆ ಭೇಟಿ ನೀಡಬಹುದು
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:10-04-2023
Important Links/ ಪ್ರಮುಖ ಲಿಂಕುಗಳು:
Pingback: ಪಿಯುಸಿ ಮುಗಿದವರಿಗೆ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ಜಿಲ್ಲಾ ನ್ಯಾಯಾಲಯದಿಂದ ಹೊಸ ನೇಮಕಾತಿ ಅಧಿಸೂಚನ
Pingback: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 2674 ಸಹಾಯಕ ಹುದ್ದೆಗಳಿಗೆ ಯಾವುದೇ ಪದವಿ ಆದವರಿಂದ ಅರ್ಜಿ ಆಹ್ವಾನ- EPFO SSA Recruitment 2023 - KPSC
Pingback: รับสั่งทำเค้ก