KOF – ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- KOF Recruitment 2023:  @kof.co.in

Click here to Share:

KOF – ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- KOF Recruitment 2023:  @kof.co.in

KOF – ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಮಹಾಮಂಡಳದ ಕೇಂದ್ರ ಕಛೇರಿ ಹಾಗು ಇದರ ಘಟಕಗಳಲ್ಲಿ ಖಾಲಿ ಇರುವ ವಿವಿಧ ವೃಂಧದ 20 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಖುದ್ದಾಗಿ/ಅಂಚೆ/ಕೊರಿಯರ್ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ (Karnataka Oil Federation) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

ಉದ್ಯೋಗ ಮಾಹಿತಿ: ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ-

ಹುದ್ದೆಗಳ ವಿವರ/ Post Details:

ಸಹಾಯಕ ಪ್ರಧಾನ ವ್ಯವಸ್ಥಾಪಕರು – 01
ಸಹಾಯಕ ಪ್ರಧಾನ ವ್ಯವಸ್ಥಾಪಕರು (ಪ್ರೂಕ್ಯೂರ್ ಮೆಂಟ್ & ಇನ್ಪುಟ್) – 02
ಸಹಾಯಕ ವ್ಯವಸ್ಥಾಪಕರು(ಗುಣ ಭರವಸೆ) – 01
ಸಹಾಯಕ ವ್ಯವಸ್ಥಾಪಕರು (ಮಾರುಕಟ್ಟೆ) – 01
ಮಾರುಕಟ್ಟೆ ಅಧಿಕಾರಿಗಳು-09
ಕಾರ್ಯಾ ನಿರ್ವಾಹಕರು (ತಾಂತ್ರಿಕ)- 02
ಸಹಾಯಕ ಕಾರ್ಯನಿರ್ವಾಹಕರು-03
ಸಹಾಯಕ ಕಾರ್ಯನಿರ್ವಾಹಕರು (ಗುಣ ಭರವಸೆ)-01
ಒಟ್ಟು ಹುದ್ದೆಗಳು-20

ಉದ್ಯೋಗ ಮಾಹಿತಿ: SDA & FDA ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೇತನ/ Salary

ಸಹಾಯಕ ಪ್ರಧಾನ ವ್ಯವಸ್ಥಾಪಕರು – 74400-109600
ಸಹಾಯಕ ಪ್ರಧಾನ ವ್ಯವಸ್ಥಾಪಕರು (ಪ್ರೂಕ್ಯೂರ್ ಮೆಂಟ್ & ಇನ್ಪುಟ್) – 43100-83900
ಸಹಾಯಕ ವ್ಯವಸ್ಥಾಪಕರು(ಗುಣ ಭರವಸೆ) –  43100-83900
ಸಹಾಯಕ ವ್ಯವಸ್ಥಾಪಕರು (ಮಾರುಕಟ್ಟೆ) –  43100-83900
ಮಾರುಕಟ್ಟೆ ಅಧಿಕಾರಿಗಳು-33450-62600
ಕಾರ್ಯಾ ನಿರ್ವಾಹಕರು (ತಾಂತ್ರಿಕ)- 27650-62600
ಸಹಾಯಕ ಕಾರ್ಯನಿರ್ವಾಹಕರು-21400-42000
ಸಹಾಯಕ ಕಾರ್ಯನಿರ್ವಾಹಕರು (ಗುಣ ಭರವಸೆ)-21400-42000

ಉದ್ಯೋಗ ಮಾಹಿತಿ: ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/   ಸಂದರ್ಶನ ನಡೆಸಲಾಗುತ್ತದೆ

 

Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 11.03.2023 ರಿಂದ 25.03.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಮಹಾಮಂಡಳದ ವೆಬ್ ಸೈಟ್ www.kof.co.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಮಹಾಮಂಡಳದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಸಹಿ/

The Candidates who interested to apply online Click the NEXT button to Application submission.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25-03-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಹಾಕಿ/ Apply Online : Click here

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

 

JOIN TO WHATSAPP

 


Click here to Share:
Tagged , , . Bookmark the permalink.

About sdkpscjob

www.kpscjobs.com Educator & Blogger

3 Responses to KOF – ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- KOF Recruitment 2023:  @kof.co.in

  1. tlover tonet says:

    Magnificent goods from you, man. I have understand your stuff previous to and you are just too excellent. I actually like what you have acquired here, certainly like what you’re saying and the way in which you say it. You make it entertaining and you still take care of to keep it wise. I cant wait to read far more from you. This is really a wonderful website.

  2. What is a Sugar Defender? Sugar Shield could be an affront affectability enhancement product that effectively supports stable blood sugar levels.

  3. Yay google is my king aided me to find this outstanding site! .

Leave a Reply

Your email address will not be published. Required fields are marked *