ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ALO ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 40000/- KPCL ALO Jobs 2024
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. KPCL ನಲ್ಲಿ ಖಾಲಿ ಇರುವ ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 06 ಹುದ್ದೆಗಳನ್ನು ತಾತ್ಕಾಲಿಕ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದ್ದು, ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಇಮೇಲ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಆಸಕ್ತರು 19-02-2024 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ವೇತನ ರೂ. 72000/-
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ದಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
BDL ನಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಸೇರಿ ಒಟ್ಟು 361 ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KAPL)
ಹುದ್ದೆಗಳ ಹೆಸರು: ಸಹಾಯಕ ಕಾನೂನು ಅಧಿಕಾರಿ
ಹುದ್ದೆಗಳ ಸಂಖ್ಯೆ- 06
ಕೆಲಸದ ಸ್ಥಳ: ಕರ್ನಾಟಕ
ವೇತನ ಶ್ರೇಣಿ/ Salary Scale:
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನಿಯಮಾವಳಿಗಳನ್ವಯ ಮಾಸಿಕ ರೂ. 40000/- ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಮುಗಿಸಿರಬೇಕು & ವಕೀಲಿ ವೃತ್ತಿಯಲ್ಲಿ ಅನುಭವವಿರಬೇಕು.
ವಯೋಮಿತಿ/ Age Limit:
40 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು KAPL ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 19-02-2024 ರ ಒಳಗಾಗಿ kpclcontractapp@gmail.com ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಸುಪ್ರೀಕೋರ್ಟ್ ನಲ್ಲಿ ಖಾಲಿ ಇರುವ 90 ಗುಮಾಸ್ತ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 19-01-2024
ಅರ್ಜಿ ಸಲ್ಲಿಸುವ ಕೊನೆಯ ದಿನ: 19-02-2024
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
ವೆಬ್ಸೈಟ್/ Website
Pingback: ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಅ ಹುದ್ದೆಗಳಿಗೆ ಅರ್ಜಿ ಆಹ್ವಾನ- Labour Kar Dept Jobs 2024 - KPSC Jobs
Pingback: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Revenue IMA Claims Notification
Pingback: ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ALO ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 40000/- KPCL ALO Jobs 2024 - ಕುಂದಗೋಳ
Pingback: ปลูกผม