ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 65000/-  KPCL Office Assistant Recruitment 2023

Click here to Share:

ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 65000/-  KPCL Office Assistant Recruitment 2023

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. KPCL ನಲ್ಲಿ  ಖಾಲಿ ಇರುವ ಅಸಿಸ್ಟೆಂಟ್ ಟು ಹೆಡ್  (ಪರಿಸರ & ಅರಣ್ಯ) & ಕಛೇರಿ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಇಮೇಲ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 25ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿ ಖಾಲಿ ಇರುವ 1400 ಫಿಲ್ಡ್ ಆಫೀಸರ್ & ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ದಿಂದ ಖಾಲಿ ಇರುವ ವಿವಿಧ  ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1714 ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: Karnataka Postal Recruitment Notification 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KAPL)

ಹುದ್ದೆಗಳ ಹೆಸರು: ಪರಿಸರ & ಅರಣ್ಯ ವಿಭಾಗದ ಸಹಾಯಕ & ಕಛೇರಿ ಸಹಾಯಕ

ಹುದ್ದೆಗಳ ಸಂಖ್ಯೆ- 02

ಕೆಲಸದ ಸ್ಥಳ: ಕರ್ನಾಟಕ

 

ವೇತನ ಶ್ರೇಣಿ/ Salary Scale:

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನಿಯಮಾವಳಿಗಳನ್ವಯ ಮಾಸಿಕ ಕೆಳಗಿನಂತೆ ವೇತನ ನೀಡಲಾಗುತ್ತದೆ.

Assistant to Head : ವೇತನ ರೂ. 60500/-

Office Assistant: ವೇತನ ರೂ. 35000/-

 

Education/ ವಿದ್ಯಾರ್ಹತೆ

ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ವಯೋಮಿತಿ/ Age Limit:

ಅಭ್ಯರ್ಥಿಗಳು ಗರಿಷ್ಟ ಅಂದರೇ 70 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

 

ಆಯ್ಕೆ ವಿಧಾನ / Selection Method

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು KPCL ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ  ದಿನಾಂಕ 25-08-2023 ರ ಒಳಗಾಗಿ  dhrkpcl@gmail.com ಇಮೇಲ್ ವಿಳಾಸಕ್ಕೆ  ಕಳುಹಿಸಬೇಕು.

ಕರ್ನಾಟಕ ಸರ್ಕಾರದಿಂದ KSOU ನಲ್ಲಿ ಖಾಲಿ ಇರುವ FDA, SDA & Peon ಸೇರಿದಂತೆ ವಿವಿಧ ಹುದ್ದೆಗಳ ಖಾಯಂ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 17-08-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 25-08-2023

 

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 65000/-  KPCL Office Assistant Recruitment 2023

  1. Pingback: ಭಾರತೀಯ ವಿಮಾನಯಾನ ಇಲಾಖೆಯಲ್ಲಿ ಖಾಲಿ ಇರುವ 337 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI recruitment Notification 2023 - KPSC Jobs

  2. Pingback: ಮೆಸ್ಕಾಂ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Mescom 200 Posts Recruitment 2023 - KPSC Jobs