KPSC- ಕರ್ನಾಟಕ ಕೈಗಾರಿಕಾ & ಉದ್ಯೋಗ ಇಲಾಖೆಯಲ್ಲಿ ಸಿ ಗ್ರೂಪ್ ಹುದ್ದೆಗಳ ನೇಮಕಾತಿ- KPSC AEO Recruitment 2023

Click here to Share:

KPSC- ಕರ್ನಾಟಕ ಕೈಗಾರಿಕಾ & ಉದ್ಯೋಗ ಇಲಾಖೆಯಲ್ಲಿ ಸಿ ಗ್ರೂಪ್ ಹುದ್ದೆಗಳ ನೇಮಕಾತಿ- KPSC AEO Recruitment 2023

ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ & ಉದ್ಯೋಗ ಇಲಾಖೆಯಿಂದ ಕಲ್ಯಾಣ ಕರ್ನಾಟಕ ಕೇಡರ್ ನಲ್ಲಿ   ಖಾಲಿ ಇರುವ  ಸಹಾಯಕ ಉದ್ಯೋಗಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-10-2023 ಆಗಿರುತ್ತದೆ. ಸಹಾಯಕ ಉದ್ಯೋಗಾಧಿಕಾರಿ ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು ಆಯೋಗವು ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

RBI- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 450 ಸಹಾಯಕ  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಕೈಗಾರಿಕಾ ತರಬೇತಿ & ಉದ್ಯೋಗ ಇಲಾಖೆಯಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನಿಂದ ಬೆಂಗಳೂರಿನಲ್ಲಿ ಉದ್ಯೋಗಾವಕಾಶ- SIDBI Executive  Recruitment 2023

ಹುದ್ದೆಗಳ ವಿವರ/ Post Details:

ಇಲಾಖೆ: ಕೈಗಾರಿಕಾ ತರಬೇತಿ & ಉದ್ಯೋಗ ಇಲಾಖೆ
ಹುದ್ದೆಯ ಹೆಸರು: ಸಹಾಯಕ ಉದ್ಯೋಗಾಧಿಕಾರಿ
ಒಟ್ಟು ಹುದ್ದೆಗಳು: 01 ಹುದ್ದೆ
ಕೆಲಸದ ಸ್ಥಳ: ಕಲ್ಯಾಣ ಕರ್ನಾಟಕ ಜಿಲ್ಲೆಗಳು

 

ವೇತನ/ Salary

ರೂ. 30350-58250

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 300/-

ಪ.ಜಾ/ ಪಪಂ/ ಕೆ1 / ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-

ಅರ್ಜಿ ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಛೇರಿಗಳಲ್ಲಿ  ಪಾವತಿ ಮಾಡಬಹುದು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.

ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ: Revenue VA Recruitment 2023

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 08.09.2023 ರಿಂದ 07.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಆಯೋಗದ  ವೆಬ್ ಸೈಟ್ www.kpsc.kar.nic.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-09-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-10-2023

ಅರ್ಜಿ ಪಾವತಿಸುವ ಪ್ರಾರಂಭದ ದಿನಾಂಕ: 07-10-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

One Response to KPSC- ಕರ್ನಾಟಕ ಕೈಗಾರಿಕಾ & ಉದ್ಯೋಗ ಇಲಾಖೆಯಲ್ಲಿ ಸಿ ಗ್ರೂಪ್ ಹುದ್ದೆಗಳ ನೇಮಕಾತಿ- KPSC AEO Recruitment 2023

  1. Pingback: ಉನ್ನತಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- NTA HE