KPSC ಯಿಂದ ಕೃಷಿ ಇಲಾಖೆಯಲ್ಲಿನ 408 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: KPSC Agri Officer Recruitment 2023  

Click here to Share:

KPSC ಯಿಂದ ಕೃಷಿ ಇಲಾಖೆಯಲ್ಲಿನ 408 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: KPSC Agri Officer Recruitment 2023  

ಕರ್ನಾಟಕ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ಕೃಷಿ ಇಲಾಖೆಯ ಉಳಿಕೆ ಮೂಲ ವೃಂದ & ಹೈದರಾಬಾದ್ ಕರ್ನಾಟಕ ವೃಂದದಲ್ಲಿ ಖಾಲಿ ಇರುವ 400 ಹುದ್ದೆಗಳು ಹಾಗೂ ಬ್ಯಾಕ್ ಲಾಗ್ 08 ಕೃಷಿ ಅಧಿಕಾರಿಗಳು ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಶೀಘ್ರದಲ್ಲಿಯೇ ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗುತ್ತದೆ.  ಈ ನೇಮಕಾತಿಯ ಸಂಕ್ಷಿಪ್ತ ಅಧಿಸೂಚನೆ ನೋಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿಗಳು ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

RGUHS ಬೆಂಗಳೂರು ನೇಮಕಾತಿ 2023 : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನೇಮಕಾತಿ ಅಧಿಸೂಚನೆ

ಹುದ್ದೆಗಳ ವಿವರ/ Post Details:

 

ವೇತನ/ Salary

ವೇತನ ಶ್ರೇಣಿ: 40900-78200 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಕೇಂದ್ರ ಸರ್ಕಾರದಿಂದ ಖಾಲಿ ಇರುವ 9223 ಹುದ್ದೆಗಳ ನೇರ ನೇಮಕಾತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆಗಳು/ Educational Qualification:

ಶೇ.85ರಷ್ಟು, ಹುದ್ದೆಗಳಿಗೆ ಬಿ.ಎಸ್ಸಿ (ಕೃಷಿ) ಅಥವಾ ಬಿ.ಎ (ಆನರ್ಸ್) ಕೃಷಿ ಹಾಗೂ ಶೇ.15ರಷ್ಟು, ಹುದ್ದೆಗಳಿಗೆ ಬಿಟೆಕ್ (ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) /ಬಿಟೆಕ್ (ಆಹಾರ ತಂತ್ರಜ್ಞಾನ) ಅಥವಾ ಬಿ,ಎಸಿ (ಕೃಷಿ ಮಾರುಕಟ್ಟೆ ಮತ್ತು ಸಹಕಾರ)/ಬಿ.ಎಸ್ಸಿ (ಆನರ್ಸ್) ಕೃಷಿ ಮಾರಾಟ ಮತ್ತು ಸಹಕಾರ/ಬಿಎಸಿ (ಆನರ್ಸ್) ಅಗ್ರಿ, ಬಿಸಿನೆಸ್ ಮ್ಯಾನೇಜ್ ಮೆಂಟ್ ಅಥವಾ ಬಿ,ಎಸ್ಸಿ (ಕೃಷಿ ಜೈವಿಕ ತಂತ್ರಜ್ಞಾನ)/ಬಿ.ಟೆಕ್ (ಜೈವಿಕ ತಂತ್ರಜ್ಞಾನ) ಅಥವಾ ಬಿ.ಎಸಿ (ಅಗ್ರಿಕಲ್ಪರಲ್ ಇಂಜಿನಿಯರಿಂಗ್) /ಬಿ.ಟೆಕ್(ಅಗ್ರಿಕಲ್ಪರಲ್ ಇಂಜಿನಿಯರಿಂಗ್)

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 600+35

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 300+35

ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 50+35

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ಪ್ರಕ್ರಿಯೇ ಶುಲ್ಕ ರೂ. 35 ಮಾತ್ರ

ಅರ್ಜಿ ಶುಲ್ಕವನ್ನು ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 2674 ಗ್ರೂಪ್ ಸಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- EPFO SSA  Recruitment 2023

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಆಯೋಗದ  ವೆಬ್ ಸೈಟ್ www.kpsc.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ನೇಮಕಾತಿಯ ಪ್ರಸ್ತಾವನೆಯು ಗೌರವಾನ್ವಿತ ಆಯೋಗಕ್ಕೆ ಸಲ್ಲಿಕೆಯಾಗಿರುತ್ತದೆ. ಯಾವುದೇ ಕ್ಷಣದಲ್ಲೂ ಬೇಕಾದರೂ ಅಧಿಸೂಚನೆ ಪ್ರಕಟವಾಗಬಹುದು. ಆಸಕ್ತ ಅಭ್ಯರ್ಥಿಗಳು ತಮ್ಮ ಸಿದ್ದತೆಯನ್ನು ಈಗಿನಿಂದಲೇ ಆರಂಭಿಸಿ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಬಿಡುಗಡೆಯಾಗಿಲ್ಲ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಬಿಡುಗಡೆಯಾಗಿಲ್ಲ

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ವೆಬ್ಸೈಟ್/ Website :

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger

5 Responses to KPSC ಯಿಂದ ಕೃಷಿ ಇಲಾಖೆಯಲ್ಲಿನ 408 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: KPSC Agri Officer Recruitment 2023  

  1. Pingback: CIMS ಕರ್ನಾಟಕದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಖಾಲಿ ಇರುವ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:

  2. Pingback: ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ತಾಲೂಕು ಕಲ್ಯಾಣಾಧಿಕಾರಿಗಳು( Welfare Officer) ಹುದ್ದೆಗಳಿಗೆ ಅರ್ಜಿ ಆ

  3. Pingback: KPSC Important Notice For Candidates: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಭಾಗವಹಿಸುವ ಅಭ್ಯರ್ಥಿಗಳಿಗೆ ಬಹುಮುಖ್ಯ ಮಾಹಿತಿ ಪ್ರಕ

  4. Pingback: KEA ಯಿಂದ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ SDA, FDA ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KARBWWB Recruitm

  5. Pingback: ಕರ್ನಾಟಕ ಆಹಾರ ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ, ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸ

Leave a Reply

Your email address will not be published. Required fields are marked *