ಕರ್ನಾಟಕ ಕೈಗಾರಿಕೆ & ವಾಣಿಜ್ಯ ಇಲಾಖೆಯಲ್ಲಿ  ಸಹಾಯಕ ನಿರ್ದೇಶಕರು ಹುದ್ದೆಗಳಿಗೆ ಅರ್ಜಿ ಆಹ್ವಾನ- KPSC Assistant Directors Recruitment 2023

Click here to Share:

ಕರ್ನಾಟಕ ಕೈಗಾರಿಕೆ & ವಾಣಿಜ್ಯ ಇಲಾಖೆಯಲ್ಲಿ  ಸಹಾಯಕ ನಿರ್ದೇಶಕರು ಹುದ್ದೆಗಳಿಗೆ ಅರ್ಜಿ ಆಹ್ವಾನ- KPSC Assistant Directors Recruitment 2023

ಕರ್ನಾಟಕ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಣೆಗೆ ಸಿದ್ದವಾಗಿದ್ದು ಕೈಗಾರಿಕೆ & ವಾಣಿಜ್ಯ ಇಲಾಖೆಯಲ್ಲಿ ಉಳಿಕೆ ಮೂಲ ವೃಂದ & ಹೈದರಾಬಾದ್ ಕರ್ನಾಟಕ ವೃಂದದಲ್ಲಿ ಖಾಲಿ ಇರುವ 23 ಸಹಾಯಕ ನಿರ್ದೇಶಕರು ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಶೀಘ್ರದಲ್ಲಿಯೇ ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗುತ್ತದೆ.  ಈ ನೇಮಕಾತಿಯ ಸಂಕ್ಷಿಪ್ತ ಅಧಿಸೂಚನೆ ನೋಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಸರ್ಕಾರದ ಕೈಗಾರಿಕೆ & ವಾಣಿಜ್ಯ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕರು (Assistant Director) ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: IRCTC Recruitment 2023: ಖಾಲಿ ಇರುವ ಹಾಸ್ಪಿಟಾಲಿಟಿ ಮಾನಿಟರ್ಸ್  & ಟೂರಿಸಂ ಮಾನಿಟರ್ಸ್  ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಒಟ್ಟು ಹುದ್ದೆಗಳು: 23 (NHK 20 & HA 03)

ವೇತನ/ Salary

ವೇತನ ಶ್ರೇಣಿ: 45300-88300 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಯಾವುದೇ ವಿಷಯದಲ್ಲಿ ಬಿಇ/ ಬಿಟೆಕ್ ಅಥವಾ MBA  ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 600+35

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 300+35

ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 50+35

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ಪ್ರಕ್ರಿಯೇ ಶುಲ್ಕ ರೂ. 35 ಮಾತ್ರ

ಅರ್ಜಿ ಶುಲ್ಕವನ್ನು ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಉದ್ಯೋಗ ಮಾಹಿತಿ: ಕರ್ನಾಟಕ ಆಹಾರ ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ, ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಆಯೋಗದ  ವೆಬ್ ಸೈಟ್ www.kpsc.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ನೇಮಕಾತಿಯ ಪ್ರಸ್ತಾವನೆಯು ಗೌರವಾನ್ವಿತ ಆಯೋಗಕ್ಕೆ ಸಲ್ಲಿಕೆಯಾಗಿರುತ್ತದೆ. ಯಾವುದೇ ಕ್ಷಣದಲ್ಲೂ ಬೇಕಾದರೂ ಅಧಿಸೂಚನೆ ಪ್ರಕಟವಾಗಬಹುದು. ಆಸಕ್ತ ಅಭ್ಯರ್ಥಿಗಳು ತಮ್ಮ ಸಿದ್ದತೆಯನ್ನು ಈಗಿನಿಂದಲೇ ಆರಂಭಿಸಿ.

ಉದ್ಯೋಗ ಮಾಹಿತಿ: ಕರ್ನಾಟಕ ಆಹಾರ ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ, ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ:

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಬಿಡುಗಡೆಯಾಗಿಲ್ಲ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಬಿಡುಗಡೆಯಾಗಿಲ್ಲ

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger

4 Responses to ಕರ್ನಾಟಕ ಕೈಗಾರಿಕೆ & ವಾಣಿಜ್ಯ ಇಲಾಖೆಯಲ್ಲಿ  ಸಹಾಯಕ ನಿರ್ದೇಶಕರು ಹುದ್ದೆಗಳಿಗೆ ಅರ್ಜಿ ಆಹ್ವಾನ- KPSC Assistant Directors Recruitment 2023

  1. Pingback: PDO ನೇಮಕಾತಿಗೆ ಚಾಲನೆ ನೀಡಿದ ರಾಜ್ಯ ಸರ್ಕಾರ: RDPR Recruitment: Rules & Regulations- RDPR PDO Recruitment 2023 - KPSC Jobs

  2. Jai bheem nagar madaramaddi 3rd cross

  3. Pingback: MSIL Recruitment 2023: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳ ಭರ್ತಿಗೆ KEA ಯಿಂದ

  4. Pingback: namo333

Leave a Reply

Your email address will not be published. Required fields are marked *