KPSC ಯಿಂದ ಮತ್ತೊಂದು ಅಧಿಸೂಚನೆ ಪ್ರಕಟ: KK ಭಾಗದ ಹುದ್ದೆಗಳ ಭರ್ತಿಗೆ ಸಹಕಾರ ಇಲಾಖೆಯಿಂದ ನೇಮಕಾತಿ – Kpsc HK Cooperative Inspector Recruitment 2023
ಕರ್ನಾಟಕ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ಸಹಕಾರ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ 53 ಸಹಕಾರ ಸಂಘಗಳ ನಿರೀಕ್ಷಕರು ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…
ಕರ್ನಾಟಕ ಸರ್ಕಾರದ Karnataka Cooperative Department ನಲ್ಲಿ ಖಾಲಿ ಇರುವ Inspector ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ
ಹುದ್ದೆಗಳ ವಿವರ/ Post Details:
ಪರಿಶಿಷ್ಟ ಜಾತಿ – 10 |
ಪರಿಶಿಷ್ಟ ಪಂಗಡ– 04 |
ಪ್ರವರ್ಗ 1 – 02 |
2ಎ– 08 |
2ಬಿ -02 |
3ಎ 02 |
3ಬಿ- 02 |
ಸಾಮಾನ್ಯ ವರ್ಗ- 23 |
ಒಟ್ಟು ಹುದ್ದೆಗಳು-51 |
ವೇತನ/ Salary
ವೇತನ ಶ್ರೇಣಿ: 27650-52650 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಕೃಷಿ ವಿಜ್ಞಾನ/ ಮಾರ್ಕೆಟಿಂಗ್ & ಸಹಕಾರ/ ವಾಣಿಜ್ಯಶಾಸ್ತ್ರ & ಬ್ಯಸಿನೆಸ್ ಮ್ಯಾನೇಜ್ ಮೆಂಟ್ ವಿಷಯದಲ್ಲಿ ಪದವಿ ಮುಗಿಸಿರಬೇಕು. ಬಿಬಿಎಮ್ ಆದವರ ಕೂಡ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 600+35
ಪ್ರವರ್ಗ 2ೆ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 300+35
ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 50+35
ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ಪ್ರಕ್ರಿಯೇ ಶುಲ್ಕ ರೂ. 35 ಮಾತ್ರ
ಅರ್ಜಿ ಶುಲ್ಕವನ್ನು ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 02.04.2023 ರಿಂದ 05.05.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಆಯೋಗದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 02-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:02-05-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 03-05-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
Wow, fantastic weblog structure! How lengthy have you been running a blog for?
you make running a blog look easy. The total look
of your web site is fantastic, let alone the content!
You can see similar here e-commerce