KPSC Important Notice For Candidates: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಭಾಗವಹಿಸುವ ಅಭ್ಯರ್ಥಿಗಳಿಗೆ ಬಹುಮುಖ್ಯ ಮಾಹಿತಿ ಪ್ರಕಟ

Click here to Share:

KPSC Important Notice For Candidates: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಭಾಗವಹಿಸುವ ಅಭ್ಯರ್ಥಿಗಳಿಗೆ ಬಹುಮುಖ್ಯ ಮಾಹಿತಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ 29-03-2023. ರಂದು ಮಹತ್ವದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ಏಪ್ರಿಲ್ 01 & 02 ರಂದು ನಡೆಯುವ ವಿವಿಧ ಇಲಾಖೆಗಳ ಕಡ್ಡಾಯ ಭಾಷಾ ಪರೀಕ್ಷೆ & ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾ ಕೇಂದ್ರಗಳನ್ನು ಬದಲಾವಣೆ ಮಾಡಲಾಗಿದೆ. ಆದಕಾರಣ ಸಂಬಂಧಪಟ್ಟ ಅಭ್ಯರ್ಥಿಗಳು ಮತ್ತೊಮ್ಮೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವುದು. ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

ದಿನಾಂಕ:14-10-2022ರಂದು ಅಧಿಸೂಚನೆ ಹೊರಡಿಸಲಾಗಿದ್ದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿ 55+03 (ಬ್ಯಾಕ್ ಲಾಗ್) (ಉ.ಮೂ.ವೃಂದ) ಹುದ್ದೆಗಳು.  ದಿನಾಂಕ: 29-09-2022ರಂದು ಅಧಿಸೂಚಿಸಲಾದ ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರ 20 (ಉ.ಮೂ.ವೃಂದ) ಹುದ್ದೆಗಳು. ದಿನಾಂಕ:15-10-2022ರಂದು ಅಧಿಸೂಚಿಸಲಾದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಾಂಖ್ಯಿಕ ನಿರೀಕ್ಷಕರು 105 (ಉ.ಮೂ.ವೃಂದ) ಹುದ್ದೆಗಳಿಗೆ ದಿನಾಂಕ: 01-04-2023 ಮತ್ತು ದಿ:02-04-2023 ರಂದು ಕ್ರಮವಾಗಿ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುತ್ತಿದ್ದು, ಸದರಿ ಪರೀಕ್ಷೆಗಳಿಗೆ “ಪ್ರವೇಶ ಪತ್ರಗಳನ್ನು” ಅಭ್ಯರ್ಥಿಗಳು ಆಯೋಗದ ವೆಬ್ ಸೈಟ್ http://kpsc.kar.nic.in ನಲಿ, ದಿನಾಂಕ:24-03-2023 ರಿಂದ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಉದ್ಯೋಗ ಮಾಹಿತಿ: ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ತಾಲೂಕು ಕಲ್ಯಾಣಾಧಿಕಾರಿಗಳು( Welfare Officer) ಹುದ್ದೆಗಳಿಗೆ ಅರ್ಜಿ ಆಹ್ವಾನ

ಮುಂದುವರೆದು, ಮೈಸೂರಿನ ಹಾಗೂ ದಾವಣಗೆರೆಯ ಈ ಕೆಳಕಂಡ ಪರೀಕ್ಷಾ ಕೇಂದ್ರಗಳು ಬದಲಾವಣೆಗಳಾಗಿದ್ದು, ಸದರಿ ಉಪಕೇಂದ್ರಗಳಿಗೆ ಹಂಚಿಕೆಯಾದ ಅಭ್ಯರ್ಥಿಗಳು ಮತ್ತೊಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಲು ತಿಳಿಸಿದೆ.

ಉದ್ಯೋಗ ಮಾಹಿತಿ: KPSC ಯಿಂದ ಕೃಷಿ ಇಲಾಖೆಯಲ್ಲಿನ 408 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: KPSC Agri Officer Recruitment 2023  

ಪ್ರಮುಖ ಲಿಂಕ್‌ಗಳು/ Important Links:

Download the Notice

Download the Admit Card

Official Website

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

 


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger

One Response to KPSC Important Notice For Candidates: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಭಾಗವಹಿಸುವ ಅಭ್ಯರ್ಥಿಗಳಿಗೆ ಬಹುಮುಖ್ಯ ಮಾಹಿತಿ ಪ್ರಕಟ

  1. Pingback: ทีเด็ดบอลเต็ง

Leave a Reply

Your email address will not be published. Required fields are marked *