KPSC ಯಿಂದ ಅಭ್ಯರ್ಥಿಗಳಿಗೆ ಶುಭ ಸುದ್ದಿ- ಕರ್ನಾಟಕ ಸರ್ಕಾರದ 5 ಇಲಾಖೆಗಳ ವಿವಿಧ ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಮುಖ ಮಾಹಿತಿ: KPSC Time Table Released
ಕರ್ನಾಟಕ ಲೋಕಸೇವಾ ಆಯೋಗದಿಂದ ಮಹತ್ವದ ಪತ್ರಿಕಾ ಪ್ರಕಟಣೆಯೊಂದು ಪ್ರಕಟವಾಗಿದೆ. ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆಗಳ ಗ್ರೂ ಪ್ ಎ & ಬಿ ವೃಂದದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು KPSC ಯ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ 2023ನೇ ಇಸವಿಯ ಜೂನ್, ಜುಲೈ, ಆಗಸ್ಟ್ & ಸೆಪ್ಟಂಬರ್ ನಲ್ಲಿ ನಡೆಯುವ ಪರೀಕ್ಷೆಗಳ ವಿವರಗಳನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದ ವಿವಿಧ ಇಲಾಖೆಯಲ್ಲಿನ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿಮೂಲಕ ಅರ್ಜಿ ಸಲ್ಲಿಸಿ, ಅದರ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕಕ್ಕೆ ಕಾಯುತ್ತಿರುವವರಿಗೆ ಶುಭ ಸುದ್ದಿಯನ್ನು ನೀಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ…
ಕರ್ನಾಟಕ ಲೋಕಸೇವಾ ಆಯೋಗದಿಂದ ಒಟ್ಟು 5 ಇಲಾಖೆಗಳ 8 ಪದನಾಮಗಳ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಇದೇ ವರ್ಷ ಜೂನ್ ತಿಂಗಳಿನಿಂದ ಸೆಪ್ಟಂಬರ್ ತಿಂಗಳಿನವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಅದರ ವೇಳಾಪಟ್ಟಿಯನ್ನು ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆಗೊಳಿಸಿದೆ. ಯಾವ ಯಾವ ಇಲಾಖೆಗಳ ಪರೀಕ್ಷೆ ನಡೆಯಲಿದೆ ಎಂಬ ವಿವರವನ್ನು ಕೆಳಗೆ ನೋಡಬಹುದು.
ಮುಖ್ಯ ವಿದ್ಯುತ್ ಪರಿವೀಕ್ಷಣಾಲಯದ – ವಿದ್ಯುತ್ ಪರಿವೀಕ್ಷಕರ |
ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ- ಕಾರ್ಯಪಾಲಕ ಅಭಿಯಂತರರು |
ಮೀನುಗಾರಿಕೆ ಇಲಾಖೆಯ- ಸಹಾಯಕ ನಿರ್ದೇಶಕರು |
ರೇಷ್ಮೇ ಇಲಾಖೆಯ- ರೇಷ್ಮೇ ವಿಸ್ತರಣಾಧಿಕಾರಿ |
ಆರ್ಥಿಕ & ಸಾಂಖ್ಯಿಕ ಇಲಾಖೆಯ ಸಹಾಯಕ ನಿರ್ದೇಶಕರು |
Important Links
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.