KPSC ಯಿಂದ 960 ಪ್ರಥಮ ದರ್ಜೆ ಸಹಾಯಕರ (FDA) ನೇಮಕಾತಿ ಕುರಿತಂತೆ ಮಹತ್ವದ  ಪ್ರಕಟಣೆ: Additional Selection List Released

Click here to Share:

KPSC ಯಿಂದ 960 ಪ್ರಥಮ ದರ್ಜೆ ಸಹಾಯಕರ (FDA) ನೇಮಕಾತಿ ಕುರಿತಂತೆ ಮಹತ್ವದ  ಪ್ರಕಟಣೆ: Additional Selection List Released

ಕರ್ನಾಟಕ ಲೋಕಸೇವಾ ಆಯೋಗದಿಂದ ಮಹತ್ವದ ಪತ್ರಿಕಾ ಪ್ರಕಟಣೆಯೊಂದು ಪ್ರಕಟವಾಗಿದೆ. ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆಗಳ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ಹೆಚ್ಚುವರಿ ಆಯ್ಕೆಪಟ್ಟಿಯನ್ನು  KPSC ಯ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.  ಕರ್ನಾಟಕ ಲೋಕಸೇವಾ ಆಯೋಗದಿಂದ 2017ನೇ  ಇಸವಿಯಲ್ಲಿ ಹೊರಡಿಸಲಾಗಿದ್ದ ಅಧಿಸೂಚನೆ ಇದಾಗಿದ್ದು ಇದರ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ…

ದಿ:14-05-2020ರನ್ವಯ ಅಧಿಸೂಚಿಸಿರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದ & ಹೈದರಾಬಾದ್ ಕರ್ನಾಟಕ ವೃಂದದ ಒಟ್ಟು 960 ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ಸಂಬಂಧಿಸಿದಂತೆ ದಿನಾಂಕ 02-06-2020ರಂದು ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು.  ಅದರಂತೆ ಕರ್ನಾಟಕ ನಾಗರೀಕ ಸೇವೆಗಳ (ಲಿಪಿಕ ಹುದ್ದೆಗಳ ನೇಮಕಾತಿ) ನಿಯಮಗಳ 1978 ರನ್ವಯ ಉಳಿಕೆ ಮೂಲ ವೃಂದ ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ಹುದ್ದೆಗಳಿಗೆ ಶೇಕಡ  10% ರಷ್ಟು ಹೆಚ್ಚುವರಿ ಪಟ್ಟಿಯನ್ನು ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿರುತ್ತದೆ.

ಉದ್ಯೋಗ ಮಾಹಿತಿ: ವಿಜಯಪುರ & ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಕೇಂದ್ರ ಸರ್ಕಾರದಿಂದ ಖಾಲಿ ಇರುವ 9223 ಹುದ್ದೆಗಳ ನೇರ ನೇಮಕಾತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ:

 

Important Links

Download the List

Official Website

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *