KPSC ಯಿಂದ 18 ಇಲಾಖೆಗಳ ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳ ನೇಮಕಾತಿ ಕುರಿತಂತೆ ಮಹತ್ವದ ಪತ್ರಿಕಾ ಪ್ರಕಟಣೆ ಬಿಡುಗಡೆ: KPSC Grp C Non Technical Recruitment Updates 2023
ಕರ್ನಾಟಕ ಲೋಕಸೇವಾ ಆಯೋಗದಿಂದ ಮಹತ್ವದ ಪತ್ರಿಕಾ ಪ್ರಕಟಣೆಯೊಂದು ಪ್ರಕಟವಾಗಿದೆ. ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆಗಳ ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು KPSC ಯ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ 2020ರ ಇಸವಿಯಲ್ಲಿ ಹೊರಡಿಸಲಾಗಿದ್ದ ಅಧಿಸೂಚನೆ ಇದಾಗಿದ್ದು ಇದರ ಪರಿಷ್ಕೃತ ಅಂತಿಮ ಆಯ್ಕೆಪಟ್ಟಿ & ಕಟಾಫ್ ಗಳನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ…
ದಿನಾಂಕ:31-07-2020ರಂದು ಅಧಿಸೂಚಿಸಲಾದ ಗ್ರೂಪ್ ಸಿ ವೃಂದದ ತಾಂತ್ರಿಕೇತರ 18 ವಿವಿಧ ಇಲಾಖೆಗಳ ವಿವಿಧ ಪದನಾಮದ (ಪದವಿ ಮಟ್ಟದ ಹಾಗೂ ಪದವಿಗಿಂತ ಮಟ್ಟದ ವಿದ್ಯಾರ್ಹತೆಯುಳ) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ದಿನಾಂಕ:05-05-2023ರಂದು ಆಯೋಗದ ಅಂತರ್ಜಾಲದಲ್ಲಿ http://kpsc.kar.nic.in/ ಪ್ರಕಟಿಸಲಾಗಿದ್ದು, ಪ್ರಕಟಿಸಿದ ದಿನಾಂಕದಿಂದ 07 ದಿನಗಳೊಳಗಾಗಿ ಕಾರ್ಯದರ್ಶಿ, ಲೋಕ ಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-01 ಇವರಿಗೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿರುತ್ತದೆ. 07 ದಿನಗಳ ನಂತರ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲವೆಂದು ಈ ಮೂಲಕ ತಿಳಿಸಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ
Important Links
Pingback: KPSC ಯಿಂದ 18 ಇಲಾಖೆಗಳ ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳ ನೇಮಕಾತಿ ಕುರಿತಂತೆ ಮಹತ್ವದ ಪತ್ರಿಕಾ ಪ್ರಕಟಣೆ ಬಿಡುಗ