KPSC Important Exam Notice For Candidates: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಭಾಗವಹಿಸುವ ಅಭ್ಯರ್ಥಿಗಳಿಗೆ Admit Card ಬಿಡುಗಡೆ

Click here to Share:

KPSC Important Exam Notice For Candidates: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಭಾಗವಹಿಸುವ ಅಭ್ಯರ್ಥಿಗಳಿಗೆ Admit Card ಬಿಡುಗಡೆ

ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ 19-04-2023. ರಂದು ಮಹತ್ವದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ಏಪ್ರಿಲ್ 29 & 30 ರಂದು ನಡೆಯುವ ವಿವಿಧ ಇಲಾಖೆಗಳ ಕಡ್ಡಾಯ ಭಾಷಾ ಪರೀಕ್ಷೆ & ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಸಂಬಂಧಪಟ್ಟ ಅಭ್ಯರ್ಥಿಗಳು ಮತ್ತೊಮ್ಮೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವುದು. ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

ಉದ್ಯೋಗ ಮಾಹಿತಿ: ಖರೀದಿ & ಸಂಗ್ರಹಣಾ ನಿರ್ದೇಶನಾಲಯದಲ್ಲಿ ಖಾಲಿ ಇರುವ ಕಿರಿಯ ಸಹಾಯಕ/ ಜೂನಿಯರ್ ಸ್ಟೋರ್ ಕೀಪರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: DPADAE Recruitment 2023

ಆಯೋಗವು ದಿ:06-10-2022ರಂದು ಅಧಿಸೂಚಿಸಲಾದ ಆರ್ಥಿಕ ಮತ್ತು ಅಧಿಸೂಚಿಸಲಾದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಗಣತಿದಾರರು ಕಂ ಡಾಟಾ ಎಂಟ್ರಿ ಅಪರೇಟರ್ -13 (ಹೈ.ಕ.) ಮತ್ತು ದಿ:14-10-2022 ರಂದು ಅಧಿಸೂಚಿಸಲಾದ ಜಲ ಸಂಪನ್ಮೂಲ ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್ (ಸಿವಿಲ್) 166 (ಹೈ.ಕ.) ಮತ್ತು ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) 03 (ಹೈ.ಕ.) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ: 29-04-2023 ಮತ್ತು 30-04-2023 ರಂದು ನಡೆಸುವ ಕನ್ನಡ ಭಾಷಾ ಪರೀಕ್ಷೆ & ಸ್ಪರ್ಧಾತ್ಮಕ ಪರೀಕ್ಷೆಗಳ “ಪ್ರವೇಶ ಪತ್ರಗಳನ್ನು” ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್ “http://kpsc.kar.nic.in” ನಲ್ಲಿ ದಿನಾಂಕ: 21-04-2023ರಿಂದ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಉದ್ಯೋಗ ಮಾಹಿತಿ: ಕೇಂದ್ರ ಸರ್ಕಾರದಿಂದ ಖಾಲಿ ಇರುವ 9360 ಹುದ್ದೆಗಳ ನೇರ ನೇಮಕಾತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ತಾಂತ್ರಿಕ ಸಮಸ್ಯೆ ಎದುರಾದಲ್ಲಿ Help Line ಸಂಖ್ಯೆ: 18005728707 ನ್ನು ಸಂಪರ್ಕಿಸತಕ್ಕದ್ದು.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: UBI ನಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ಯಾವುದೇ ಪದವೀಧರರಿಂದ Online ಅರ್ಜಿ ಆಹ್ವಾನ: Union Bank of India Recruitment 2023

ಪ್ರಮುಖ ಲಿಂಕ್‌ಗಳು/ Important Links:

Download the Notice

Download the Admit Card

Official Website

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:

47 thoughts on “KPSC Important Exam Notice For Candidates: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಭಾಗವಹಿಸುವ ಅಭ್ಯರ್ಥಿಗಳಿಗೆ Admit Card ಬಿಡುಗಡೆ”

Leave a Comment

Your email address will not be published. Required fields are marked *

Scroll to Top