ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ನಿರೀಕ್ಷಕರು ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ :  KPSC JE Recruitment 2024

Click here to Share:

ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ನಿರೀಕ್ಷಕರು ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ :  KPSC JE Recruitment 2024

ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ಸರ್ಕಾರದ ಪೌರಾಡಳಿತ ಇಲಾಖೆ & ಇಲಾಖೆಗಳಲ್ಲಿ  ಹೈದರಾಬಾದ್ ಕರ್ನಾಟಕ ವೃಂದದಲ್ಲಿ  ಖಾಲಿ ಇರುವ  ಕಿರಿಯ ಇಂಜಿನಿಯರ್, ಕಿರಿಯ ಆರೋಗ್ಯ ನಿರೀಕ್ಷಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28-05-2024 ಆಗಿರುತ್ತದೆ. ಸಹಾಯಕ ನಿಯಂತ್ರಕರು & ಸಹಾಯಕ ಇಂಜಿನಿಯರ್ ಸೇರಿ ವಿವಿಧ ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು ಆಯೋಗವು ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯಲ್ಲಿ ಖಾಲಿ ಇರುವ 64 ಪ್ರಥಮ ದರ್ಜೆ ಸಹಾಯಕ & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪೌರಾಡಳಿತ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ರಾಷ್ಟ್ರೀಯ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ 3885 ಕಂಪ್ಯೂಟರ್ ಆಪರೇಟರ್, ಲೆಕ್ಕಿಗ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳು
ಹುದ್ದೆಯ ಹೆಸರು: ಗ್ರೂಪ್ ಸಿ
ಒಟ್ಟು ಹುದ್ದೆಗಳು: 97 ಹುದ್ದೆಗಳು
ಕೆಲಸದ ಸ್ಥಳ: ಕರ್ನಾಟಕ

 

ಹುದ್ದೆಗಳ ಹಂಚಿಕೆ/ Post Distribution:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಕಿರಿಯ  ಇಂಜಿನಿಯರ್ 41 ಹುದ್ದೆಗಳು
ನೀರು ಸರಬರಾಜುದಾರರು 04 ಹುದ್ದೆಗಳು
ಸಹಾಯಕ ನೀರು ಸರಬುರಾಜುದಾರರು 05 ಹುದ್ದೆಗಳು
ಕಿರಿಯ ಆರೋಗ್ಯ ನಿರೀಕ್ಷಕರು 39 ಹುದ್ದೆಗಳು
ಸಹಾಯಕ ಗ್ರಂಥಪಾಲಕ 08 ಹುದ್ದೆಗಳು
ಒಟ್ಟು ಹುದ್ದೆಗಳು 97 ಹುದ್ದೆಗಳು

 

ವೇತನ/ Salary

ಹುದ್ದೆಗಳ ಹೆಸರು ವೇತನ ಶ್ರೇಣಿ
ಕಿರಿಯ  ಇಂಜಿನಿಯರ್ 33450-62600
ನೀರು ಸರಬರಾಜುದಾರರು 27650-52650
ಸಹಾಯಕ ನೀರು ಸರಬುರಾಜುದಾರರು 21400-52650
ಕಿರಿಯ ಆರೋಗ್ಯ ನಿರೀಕ್ಷಕರು 23500-47650
ಸಹಾಯಕ ಗ್ರಂಥಪಾಲಕ 30350-58250

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ, ಡಿಪ್ಲೋಮಾ, ಪದವಿ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 300/-

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 150/-

ಪ.ಜಾ/ ಪಪಂ/ ಕೆ1 / ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಯುಪಿಐ ಬಳಸಿಕೊಂಡು ಆನ್ಲೈನ್ ಮೂಲಕ  ಪಾವತಿ ಮಾಡಬಹುದು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.

ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 29.04.2024 ರಿಂದ 28.05.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಆಯೋಗದ  ವೆಬ್ ಸೈಟ್ www.kpsc.kar.nic.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

ಕರ್ನಾಟಕ ಕೈಗಾರಿಕೆ & ವಾಣಿಜ್ಯ ಇಲಾಖೆಯಲ್ಲಿ ಖಾಲಿ ಇರುವ 60 ಗ್ರೂಪ್ ಸಿ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 29-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-05-2024

ಅರ್ಜಿ ಪಾವತಿಸುವ ಪ್ರಾರಂಭದ ದಿನಾಂಕ: 28-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ನಿರೀಕ್ಷಕರು ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ :  KPSC JE Recruitment 2024

  1. Pingback: ಕೆಇಎ ಯಿಂದ ಪಿಯುಸಿ ಮುಗಿದವರಿಗೆ 2500 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KEA BMTC Recruitment 2024 - KPSC Jobs

  2. Pingback: RDPR PDO Notification 2024: ಒಟ್ಟು 247 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ - KPSC Jobs